ಪಂಜು ಗಂಗೊಳ್ಳಿ, ವ್ಯಂಗ್ಯಚಿತ್ರಕಾರರು, ಮುಂಬೈ 28 ವರ್ಷ ಪ್ರಾಯದ ರೆಲು ವಸಾವೆ ಮಹಾರಾಷ್ಟ್ರದ ನಂದೂಬರ್ಾರ್ ಜಿಲ್ಲೆಯ ಆದಿವಾಸಿ ಪ್ರದೇಶದ, ಚಿಮಲ್ಖೇಡಿ ಎಂಬ ಹಳ್ಳಿಯ ಒಬ್ಬರು ಅಂಗನವಾಡಿ ಕಾರ್ಯ್ಯಕರ್ತೆ. ಈ ಹಳ್ಳಿಗೆ ರಸ್ತೆಗಳಿಲ್ಲ. ಹಾಗಾಗಿ, ಆ ಪ್ರದೇಶದ...
ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಕೇಶರಾಜನು ಸಂಸ್ಕೃತ ವರ್ಣಮಾಲೆಯ ಆಕಾರಾದಿಯನ್ನೇ ಮೊದಲು ಹೇಳಿ, ನಂತರ “ನಾಲ್ವತ್ತೇಲಾಯ್ತಳೆ ಅಚ್ಚಗನ್ನಡದ ಶುದ್ಧಗೆ” ಎಂದು ನಿರ್ಣಯಿಸುತ್ತಾನೆ. ಇದು ಕೂಡ ಕನ್ನಡ ನುಡಿಯ...
ನಾ ದಿವಾಕರ ತಣ್ಣನೆಯ ಮೌನ ಎಂತಹ ಭೀಭತ್ಸ ಕ್ರೌರ್ಯವನ್ನೂ ಮೀರಿಸುವಂತಹ ಬರ್ಬರ ಮನಸ್ಥಿತಿಯ ಸಂಕೇತ. ಭಾರತ ಮೂಲತಃ ಹಿಂಸೆಯ ನಾಡು. ಇಲ್ಲಿ ಹಿಂಸೆಯ ಪರಿಭಾಷೆ ಅಗೋಚರ ತಂತುಗಳಲ್ಲಿ ಅಡಗಿರುತ್ತದೆ. ಇತಿಹಾಸ ಕಾಲದಿಂದಲೂ ಭಾರತದ ಒಡಲಲ್ಲಿ ಈ...
ಡಾ. ಸಿದ್ರಾಮ ಕಾರಣಿಕ,ಬರಹಗಾರರು, ಧಾರವಾಡ ಸಾಹಿತ್ಯ ಎನ್ನುವುದು ಸಮಾಜದ ಪ್ರತಿಬಿಂಬ ಎನ್ನಲಾಗುತ್ತಿದೆ. ಸಮಾಜದಲ್ಲಿ ಕಂಡುಂಡ ಅನುಭವಗಳನ್ನೇ ಒಬ್ಬ ಬರಹಗಾರ ತನ್ನ ಬರಹದಲ್ಲಿ ಒಡಮೂಡಿಸುತ್ತಾನೆ. ರಮ್ಯ ಸಾಹಿತ್ಯದಲ್ಲಿ ಕಾಲ್ಪನಿಕತೆಗೆ ಹೆಚ್ಚು ಒತ್ತು ನೀಡಲಾಗಿದ್ದರೂ ಅಲ್ಲಿಯೂ ಸಮಾಜವನ್ನು ಬಿಟ್ಟು...
ಮೂಲ : ಉತ್ಸಾ ಪಟ್ನಾಯಕ್( ಹಿಂದೂ ದಿನಪತ್ರಿಕೆ 30-12-20) ಅನುವಾದ : ನಾ ದಿವಾಕರ ರೈತರೊಂದಿಗೆ ಮಾತುಕತೆಯನ್ನೂ ನಡೆಸದೆ, ಕೇಂದ್ರ ಸರ್ಕಾರ ಸಂಸತ್ತಿನಲ್ಲಿಯೂ ಚರ್ಚೆ ನಡೆಸದೆ ಅವಸರದಲ್ಲಿ ಜಾರಿಗೊಳಿಸಿರುವ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಲು...
ಎಲ್ಲರಿಗೂ ಅಕ್ಷರದವ್ವನ ಜನುಮ ದಿನಾಚರಣೆಯ ಶುಭಾಶಯಗಳು ಸುರೇಶ ಎನ್ ಶಿಕಾರಿಪುರ ಭಾರತದ ಇತಿಹಾಸದಲ್ಲಿ ಜ್ಯೋತಿಬಾ ಸಾವಿತ್ರಿಬಾಯಿ ಫುಲೆ ದಂಪತಿಗಳದ್ದು ಒಂದು ಅನನ್ಯ ದಾಂಪತ್ಯ. ಅತ್ಯಂತ ಚಿಕ್ಕವಯಸ್ಸಿನ ಹುಡುಗಿ ಸಾವಿತ್ರಿ ಬಾಲ್ಯವಿವಾಹದ ಬಲೆಗೆ ಬಲಿಯಾಗಿ ತನ್ನ ಎಂಟನೇ...
ಈ ಲೇಖನ ಬೇರೊಂದು ಸಂದರ್ಭದಲ್ಲಿ ಬರೆದದ್ದು, ಎರಡು ತಿಂಗಳ ಹಿಂದೆ, ಇವತ್ತಿನ ಸಂದರ್ಭಕ್ಕೂ ಅನ್ವಯಿಸುತ್ತದೆ. ಹಾಗಾಗಿ ಮತ್ತೊಮ್ಮೆ ಓದುಗರ ಮುಂದೆ. ನಾ ದಿವಾಕರ ಭಾರತ ಮತ್ತೊಮ್ಮೆ ವಿಕೃತಿಯೆಡೆಗೆ ಹೊರಳುತ್ತಿರುವಂತಿದೆ. ಮನುಕುಲದ ಅಸ್ತಿತ್ವವನ್ನೇ ಇಲ್ಲವಾಗಿಸುವ ಯುದ್ಧಗಳನ್ನು ಪ್ರೀತಿಯಿಂದ...
ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಕುವೆಂಪು ಬರಹಗಳಲ್ಲಿ ‘ಕನ್ನಡತನ’ದ ವಿನ್ಯಾಸಗಳು ಹೇಗೆ ಮೈದಾಳಿವೆ ಎಂಬುದನ್ನು ಅವರ ಸಾಹಿತ್ಯಕ ಹಾಗೂ ವೈಚಾರಿಕ ಬರಹಗಳ ಮೂಲಕ ಕಂಡುಕೊಳ್ಳಬಹುದಾಗಿದೆ. ಕನ್ನಡತನ ಎನ್ನುವುದು ಕೇವಲ...
ಡಾ. ವಡ್ಡಗೆರೆ ನಾಗರಾಜಯ್ಯ ಭಾರತ ಹುಣ್ಣಿಮೆಯ ದಿನ ಹೊಸ ಗಡಿಗೆಯ ತಣ್ಣೀರಿನಿಂದ ಹರಿದ ಗಾಯಗಳನ್ನು ತೊಳೆದು, ಹೊಸ ಸೂಜಿ – ಹೊಸ ದಾರಗಳಿಂದ ನೆತ್ತರು ಸೋರುವ ಗಾಯಗಳನ್ನು ಹೊಲಿದುಕೊಂಡ ಗೋಸಂಗಿ ಯುದ್ಧ ವೀರರ ನೆನಪು ನಮ್ಮ...
ಎಷ್ಟು ವರ್ಷಗಳು ಉರುಳಿದರೇನು ಬದಲಾಗದ ಈ ಭಾರತದಲ್ಲಿ ಋತುಗಳು ಬದಲಾದಂತೆ ಹೊಸ ವರ್ಷವೆಂಬ ನಾಮದಡಿಯಲ್ಲಿ ಮತ್ತೆ ಮತ್ತೆ ಸ್ವಾಗತಿಸಿ ಸಂಭ್ರಮಿಸುತ್ತಿದ್ದೇವೆ… ಬದಲಾಗಿರುವುದು ಮಾತ್ರ ಬಣ್ಣ ಬಣ್ಣದ ಮಾತುಗಳು ಬಣ್ಣ ಬಣ್ಣದ ಪೋಷಾಕುಗಳು ವರ್ಣಮಯ ಚಿತ್ರಗಳು...