ಜಿ.ಎಸ್. ಶಿವರುದ್ರಪ್ಪ ಪ್ರೀತಿ ಇಲ್ಲದ ಮೇಲೆ – ಹೂವು ಅರಳೀತು ಹೇಗೆ? ಮೋಡ ಕಟ್ಟೀತು ಹೇಗೆ? ಹನಿಯೊಡೆದು ಕೆಳಗಿಳಿದು ನೆಲಕ್ಕೆ ಹಸಿರು ಮೂಡೀತು ಹೇಗೆ? ಪ್ರೀತಿ ಇಲ್ಲದ ಮೇಲೆ – ಮಾತಿಗೆ ಮಾತು ಕೂಡೀತು ಹೇಗೆ?...
ರಘೋತ್ತಮ ಹೊ.ಬ ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಮಹಿಳೆಯ ಬೆಂಬಲ ಇದ್ದೇ ಇರುತ್ತದೆ. ಈ ಸಾಲು ಹಳೆಯದಾದರೂ ತಾತ್ಪರ್ಯ ಮಾತ್ರ ನಿತ್ಯ ನೂತನ. ತಾಯಿಯಾಗಿ, ಪತ್ನಿಯಾಗಿ, ಮಗಳಾಗಿ, ಸಹೋದರಿಯಾಗಿ, ಗೆಳತಿಯಾಗಿ, ಹಿತೈಷಿಯಾಗಿ ಮಹಿಳೆ ಪುರುಷನ ಹಿಂದೆ...
ಡಾ.ಬಾಬು ಅಣದೂರೆ ಈ ಜಗತ್ತಿನ ಯಾವ ನಾಯಕರಿಗೂ ಸಿಗದಂತಹ ತ್ಯಾಗಮಯಿ ಸತಿ. ಮಾತೆ “ರಮಾಬಾಯಿ”ಯವರು ಸಂಗಾತಿಯಾಗಿ ಅಂಬೇಡ್ಕರ್ ರವರಿಗೆ ಸಿಕ್ಕಿದ್ದೆ ಒಂದು ರೀತಿಯಲ್ಲಿ ಅಂಬೇಡ್ಕರ್ ಭಾರತದೇಶಕ್ಕೆ ಸಂವಿಧಾನ ರಚಿಸಿ ಆ ಮೂಲಕ ಸಮಸಮಾಜಕ್ಕೆ ಅಡಿಗಲ್ಲು ಹಾಕಲು...
ಪುರುಷೋತ್ತಮ ಬಿಳಿಮಲೆ ದೇಶದ ರಾಜಧಾನಿಯ ವಿವಿಧ ಗಡಿ ಭಾಗಗಳಲ್ಲಿ ಲಕ್ಷಾಂತರು ರೈತರು ಚಳುವಳಿ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಚಳುವಳಿಯ ಬಗ್ಗೆ ಪ್ರಾಥಮಿಕ ತಿಳಿವಳಿಕೆಯನ್ನು ನೀಡುವುದು ಈ ಟಿಪ್ಪಣಿಯ ಉದ್ದೇಶ. ಕೃಷಿ ಸುಧಾರಣೆ ಪಾಶ್ಚಾತ್ಯ ದೇಶಗಳಲ್ಲಿ ಅಲ್ಲಿನ...
ಪಂಜು ಗಂಗೊಳ್ಳಿ, ವ್ಯಂಗ್ಯಚಿತ್ರಕಾರರು, ಮುಂಬೈ 42 ವರ್ಷ ಪ್ರಾಯದ ಹೀರಾಲಾಲ್ ಭಾನಾರ್ಕರ್ ಮತ್ತು ಆತನ ಪತ್ನಿ 39 ರ ಹಿರ್ಕನ್ಯಾ ಮಹಾರಾಷ್ಟ್ರದ ಭಂಡಾರಣ್ ಜಿಲ್ಲೆಯ ಸಕೋಳಿ ತಾಲೂಕಿನ ಉಚಾಗಾಂವ್ ಎಂಬ ಹಳ್ಳಿಯ ಭೂಹೀನ ಕೂಲಿಕಾರ್ಮಿಕ ದಂಪತಿಗಳು....
ಪಂಜು ಗಂಗೊಳ್ಳಿ, ವ್ಯಂಗ್ಯಚಿತ್ರಕಾರರು, ಮುಂಬೈ ಕುರ್ಡಿ ಎಂಬುದು ಗೋವಾದ ಸೆಲವುಲಿಂ ನದಿಯ ಪಕ್ಕದ ಒಂದು ಊರು. ಪಶ್ಚಿಮ ಘಟ್ಟದ ಕಾಲುಬುಡದ ಈ ಸುಂದರ ಊರಿನ ಮೂಲಕ ಸೆಲವುಲಿಂ ನದಿ ಹರಿದು, ಗೋವಾದ ಅತ್ಯಂತ ದೊಡ್ಡ ನದಿಯಾದ...
ರವೀಶ್ ಕುಮಾರ್, ಎನ್ ಡಿಟಿವಿ ಸಂಪಾದಕ, ಕನ್ನಡಕ್ಕೆ : ನವೀನ್ ಸೂರಿಂಜೆ, ಪತ್ರಕರ್ತ ಮಂದೀಪ್ ಪುನಿಯಾ ಅವರ ಬಂಧನ ನನ್ನನ್ನು ಬಹಳ ಕಾಡುತ್ತಿದೆ. ಹತ್ರಾಸ್ ಪ್ರಕರಣದಲ್ಲಿ ಸಿದ್ದೀಕ್ ಕಪ್ಪನ್ ವಿಚಾರ ಏನಾಯ್ತು ಎಂಬುದೇ ಗೊತ್ತಾಗುತ್ತಿಲ್ಲ. ಕಾನ್ಪುರದ...
ದ.ರಾ.ಬೇಂದ್ರೆ ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರಾ, ಮಿಂಚುಬಳಗ ತೆರೆತೆರೆಗಳಾಗಿ ಅಲೆಯುವದು ಪುಟ್ಟಪೂರಾ, ಅದು ನಮ್ಮ ಊರು, ಇದು ನಿಮ್ಮ ಊರು, ತಂತಮ್ಮ ಊರೊ ಧೀರಾ, ಅದರೊಳಗೆ ನಾವು, ನಮ್ಮೊಳಗೆ ತಾವು ಅದು ಇಲ್ಲವಣ್ಣ...
ನಾ ದಿವಾಕರ ಪ್ರತಿರೋಧದ ದನಿಗೆ ಅವಕಾಶವಿಲ್ಲದ ಯಾವುದೇ ರಾಜಕೀಯ ವ್ಯವಸ್ಥೆ ಅಥವಾ ಸಮಾಜ ಶಾಂತಿಯುತವಾಗಿ ಬಾಳಲು ಸಾಧ್ಯವಿಲ್ಲ. ಹಾಗೆಯೇ ಒಂದು ದೇಶದ ರಾಜಕೀಯ ವ್ಯವಸ್ಥೆಯನ್ನು ನಿರ್ವಹಿಸುವ ಅಥವಾ ರಾಜಕೀಯ ಅಧಿಕಾರ ಪೀಠಗಳನ್ನು ಆಕ್ರಮಿಸುವ ಆಳುವ ವರ್ಗಗಳು...
ಜಗದೀಶ್ ಕೊಪ್ಪ ಕನ್ನಡದ ಸಾಹಿತ್ಯದಲ್ಲಿ ನವೋದಯದ ಕಾಲಘಟ್ಟ ಅತ್ಯಂತ ಮಹತ್ವವಾದುದು. ಜೈನಸಾಹಿತ್ಯದ ಕೊಡುಗೆ ಎಂದು ಕರೆಯಬಹುದಾದ ಹಳೆಗನ್ನಡ ಕಾವ್ಯವು ಕನ್ನಡ ಸಾಹಿತ್ಯ ಮತ್ತು ಭಾಷೆ ಹಾಗೂ ಸಂಸ್ಕೃತಿಗೆ ಭದ್ರ ಬುನಾದಿ ಹಾಕಿದ ನಂತರ, ನವೋದಯ ಸಾಹಿತ್ಯದ...