ಡಾ. ಬಿ.ಎಂ. ಪುಟ್ಟಯ್ಯ ಭಾರತದ ಸಂವಿಧಾನವನ್ನು ಯಾಕೆ ಓದಬೇಕು ಮತ್ತು ಅದನ್ನು ಕುರಿತು ಯಾಕೆ ಚರ್ಚೆ ಮಾಡಬೇಕು ಎಂಬುದು ಮೊದಲನೆಯ ಮುಖ್ಯ ಪ್ರಶ್ನೆ. ಅನೇಕರು ಹೇಳುತ್ತಾರೆ: ಇದು ಜನರನ್ನು ಜಾಗೃತಗೊಳಿಸಲು, ಅವರಿಗೆ ಸಂವಿಧಾನದ ಬಗೆಗೆ ಹಾಗೂ...
ಪರಶುರಾಮ್. ಎ ಭಾರತದ ಪ್ರಜೆಗಳಾದ ನಮಗೆ ಜನವರಿ 26 ಹರ್ಷೋದ್ಘಾರದ ದಿನವೆಂದು ನೆನೆಯಲು ಖುಷಿ ಮತ್ತು ಸಂಕಟಗಳೆರಡನ್ನು ಹೊತ್ತು ಈ ಲೇಖನದಲ್ಲಿ ವಿಚಾರಗಳನ್ನು ಮಂಡಿಸುತ್ತೇನೆ. ಈ ಅವಕಾಶವನ್ನು ದೇಶ ಸೇವೆಗಾಗಿ ಎಂದೆ ನಾನು ಭಾವಿಸಿದ್ದೇನೆ. ಇತಿಹಾಸದಲ್ಲಿ...
ಸುರೇಶ ಎನ್ ಶಿಕಾರಿಪುರ ಹಂಪ ನಾಗರಾಜಯ್ಯನವರು ಕನ್ನಡದ ಮೇರು ವಿದ್ವಾಂಸರು. ಜೀವಮಾನವಿಡೀ ಅಧ್ಯಯನ ಸಂಶೋಧನೆಯಲ್ಲಿ ತೊಡಗಿಕೊಂಡು ಕನ್ನಡದ ವಿವೇಕವನ್ನು ವಿಸ್ತರಿಸಿದವರು. ನಾವೆಲ್ಲ ಅವರ ಕೃತಿಗಳನ್ನು ಓದಿಕೊಂಡು ಬೆಳೆದ ಹುಡುಗರು. ಇಂಥಹಾ ತಲ್ಪರ್ಷಿ ವಿದ್ವಾಂಸರು ಇಲ್ಲದೇ ಹೋಗಿದ್ದರೆ...
ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ನುಡಿ, ಪ್ರಾದೇಶಿಕ ನುಡಿ ಇಲ್ಲವೇ ರಾಷ್ಟ್ರೀಯ ನುಡಿ ಯಾವುದಾದರೂ ಇರಬಹುದು ಅಂತಹ ನುಡಿಯ ಚಹರೆಗಳು ಎರಡು ಪ್ರಮುಖ ಆಯಾಮಗಳನ್ನು ಒಳಗೊಂಡಿರುತ್ತವೆ. ಒಂದು ರಚನೆ...
ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಭಾಷಿಕ ಒಲವು ಮತ್ತು ಧೋರಣೆ ಅನ್ನುವುದು ಮಾನಸಿಕ, ಸಾಮಾಜಿಕ ಮತ್ತು ರಾಜಕೀಯ ಪ್ರೇರಣೆಯ ಪರಿಣಾಮದಿಂದ ಉಂಟಾಗಬಹುದಾದ ಒಂದು ‘ಭಾಷಿಕ ಮನಸ್ಥಿತಿ’ ಅಥವಾ ‘ಭಾಷಿಕ...
ಎಸ್. ರಾಜುಕವಿ ಸೂಲೇನಹಳ್ಳಿ ರಸ್ತೆಯ ಇಕ್ಕೆಲಗಳಲ್ಲಿ ಯಾರದ್ದೋ ಜಾಗದಲ್ಲಿ ಪರದೆಯ ಕಟ್ಟಿ ಬದುಕು ಸಾಗಿಸುವ ಕುಟುಂಬಗಳು ಕೂಗುಗಳಿವೆ ಕೇಳುವವರಿಲ್ಲ ಚೆಂದದ ಯೋಜನೆಗಳಿವೆ ಲೆಕ್ಕಕ್ಕೆ ಸೇರಿ ಮಧ್ಯದಲಿ ಭಕ್ಷಕರ ಕೈ ಸೇರುತ್ತಿವೆ ಇವಕ್ಕೆ ಕೈ ಚಾಚುವರೇ ಅಧಿಕ...
ರಘೋತ್ತಮ ಹೊ.ಬ ಮೊನ್ನೆ ಒಂದು ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋಗಿದ್ದೆ. ಶೋಷಿತ ಸಮುದಾಯದ ಒಬ್ಬ ಕಾದಂಬರಿ ಕಾರರ ಕಾದಂಬರಿ ಬಿಡುಗಡೆ ಸಮಾರಂಭ ಅದು. ಪ್ರೇಕ್ಷಕನಾಗಿ ಭಾಷಣ ಕೇಳುತ್ತ ಕುಳಿತಿದ್ದೆ. ಹಾಗೆ ಕುಳಿತು ಭಾಷಣ ಕೇಳಿ ಕಲಿಯುವುದು...
ಪಂಜು ಗಂಗೊಳ್ಳಿ, ವ್ಯಂಗ್ಯಚಿತ್ರಕಾರರು, ಮುಂಬೈ 28 ವರ್ಷ ಪ್ರಾಯದ ರೆಲು ವಸಾವೆ ಮಹಾರಾಷ್ಟ್ರದ ನಂದೂಬರ್ಾರ್ ಜಿಲ್ಲೆಯ ಆದಿವಾಸಿ ಪ್ರದೇಶದ, ಚಿಮಲ್ಖೇಡಿ ಎಂಬ ಹಳ್ಳಿಯ ಒಬ್ಬರು ಅಂಗನವಾಡಿ ಕಾರ್ಯ್ಯಕರ್ತೆ. ಈ ಹಳ್ಳಿಗೆ ರಸ್ತೆಗಳಿಲ್ಲ. ಹಾಗಾಗಿ, ಆ ಪ್ರದೇಶದ...
ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಕೇಶರಾಜನು ಸಂಸ್ಕೃತ ವರ್ಣಮಾಲೆಯ ಆಕಾರಾದಿಯನ್ನೇ ಮೊದಲು ಹೇಳಿ, ನಂತರ “ನಾಲ್ವತ್ತೇಲಾಯ್ತಳೆ ಅಚ್ಚಗನ್ನಡದ ಶುದ್ಧಗೆ” ಎಂದು ನಿರ್ಣಯಿಸುತ್ತಾನೆ. ಇದು ಕೂಡ ಕನ್ನಡ ನುಡಿಯ...
ನಾ ದಿವಾಕರ ತಣ್ಣನೆಯ ಮೌನ ಎಂತಹ ಭೀಭತ್ಸ ಕ್ರೌರ್ಯವನ್ನೂ ಮೀರಿಸುವಂತಹ ಬರ್ಬರ ಮನಸ್ಥಿತಿಯ ಸಂಕೇತ. ಭಾರತ ಮೂಲತಃ ಹಿಂಸೆಯ ನಾಡು. ಇಲ್ಲಿ ಹಿಂಸೆಯ ಪರಿಭಾಷೆ ಅಗೋಚರ ತಂತುಗಳಲ್ಲಿ ಅಡಗಿರುತ್ತದೆ. ಇತಿಹಾಸ ಕಾಲದಿಂದಲೂ ಭಾರತದ ಒಡಲಲ್ಲಿ ಈ...