ಕಾವ್ಯ ಎಂ ಎನ್, ಶಿವಮೊಗ್ಗ ನೋವ ಹಾಡುವುದನ್ನೇ ಕಲಿತೆ ಬದುಕು ಬಿಕ್ಕಿತು.. ಗಾಯದ ಬೆಳಕು ಹೊತ್ತಿ ಉರಿದು ತಮವೆಲ್ಲ ತಣ್ಣಗಾದಾಗ ಚುಕ್ಕಿಬೆರಳಿಗೆ ಮುಗಿಲು ತೋರಿದೆ ಕೆಂಡದಂತ ಹಗಲು ನೆತ್ತಿಪೊರೆಯಿತು. ಅದ್ಯಾವ ಕಾಡು ಮಲ್ಲಿಗೆಯ ಹಾಡು ಕರೆಯಿತೊ...
ರಮ್ಯ ಕೆ ಜಿ, ಮೂರ್ನಾಡು ಅಲೆಯುತ್ತಿದೆ ಈ ರೂಹು ನನ್ನೊಳಗಿಂದ ಚಿಗಿದು ನಿನ್ನ ತುದಿಬೆರಳಲಿ ಕುಣಿದು ಗಾಳಿತುಟಿಯ ಸೋಕಿದಾಕ್ಷಣ ಬೆವೆತು, ಮಳೆ ಹೊಯ್ಯಿಸಿ ಮಣ್ಣ ಘಮದೊಳಗೆ ಲೀನವಾಗುವಂತೆ. ಹೊಳೆಯುತ್ತದೆ ನಿನ್ನ ಕಣ್ಣಬೊಂಬೆಯೊಳಗೆ, ಎಷ್ಟೋ ನೋವು ಕುಡಿದ...
ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ ಬಾರದವರು ಅನಕ್ಷಸ್ಥರು ಎಂಬುದಾಗಿ ಹೇಳುವುದು ತಪ್ಪು ಎಂದು...
ಡಾ.ಗಿರೀಶ್ ಮೂಗ್ತಿಹಳ್ಳಿ ನಮ್ಮ ಒಳಗೆ ಬಿಡಲೆ ಇಲ್ಲ ಚೌರ ಚಹಾ ಮಾಡಲೆ ಇಲ್ಲ ಎದೆಗೆ ಒದ್ದರು; ಬದಿ ಬದಿಗು ನಕ್ಕರು ಜಾತಿಪಂಚೆ ಉಟ್ಟುಕೊಂಡು ನೀತಿನಂಜು ಇಟ್ಟುಕೊಂಡು ದ್ವೇಷ ಮೆರೆದರು; ಕಟುಸತ್ಯ ಮರೆತರು ನೂರ ಒಂದು ಕೂಡಿಕೊಂಡು...
ರುದ್ರಪ್ಪ ಹನಗವಾಡಿ ಈ ಮಧ್ಯೆ ನಂಜನಗೂಡು ಪಕ್ಕದ ತಾಲ್ಲೂಕಾದ ಗುಂಡ್ಲುಪೇಟೆಯಿಂದ ರಾಜಕಾರಣಿಯಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರು ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ಪ್ರಭಾವಿ ಮಂತ್ರಿಗಳಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಬೋರ್ವೆಲ್ ತೆಗೆಸಿ ಗ್ರಾಮೀಣ ಜನರಿಗೆ ಸ್ವಚ್ಛ ಕುಡಿಯುವ...
ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ, ಸದಸ್ಯರು, ಕರ್ನಾಟಕ ಜಾನಪದ ಅಕಾಡೆಮಿ, ಬೆಂಗಳೂರು ದಾವಣಗೆರೆ ಜಿಲ್ಲೆಯ ಜಗಳೂರು ಸೀಮೆ ಬುಡಕಟ್ಟು ಸಮುದಾಯಗಳ ನೆಲೆವೀಡು, ತಾಜಾ ಜಾನಪದ ಸಂಸ್ಕೃತಿಯು ಹಾಸು ಹೊಕ್ಕಾದ ಸಮೃದ್ಧ ಹೊನ್ನ ಕಣಜ. ಜಗಳೂರು ತಾಲೂಕಿನ ಹೆಗ್ಗುರುತಿನ ಊರಾದ...
ರುದ್ರಪ್ಪ ಹನಗವಾಡಿ ಸೊರಬ ತಾಲ್ಲೂಕಿನಲ್ಲಿ ಇನ್ನೊಂದು ಮುಖ್ಯ ಘಟನೆಯನ್ನು ಹೇಳಿ ಮುಂದೆ ಹೋಗುತ್ತೇನೆ. ಸೊರಬ ತಾಲ್ಲೂಕಿನಲ್ಲಿ ತಹಸೀಲ್ದಾರರಾಗಿ ರಾಮನಾಥ್ ಎಂಬ ಹಿರಿಯರಿದ್ದರು. ಅವರು ತಾಲ್ಲೂಕಿನಲ್ಲಿ ಎಲ್ಲಾ ಆಡಳಿತ ನೋಡಿಕೊಳ್ಳುತ್ತಿದ್ದರು. ವಿಶೇಷ ತಹಸೀಲ್ದಾರರು ಸಾಮಾನ್ಯವಾಗಿ ಯಾವ ಉದ್ದೇಶಕ್ಕೆ...
ರುದ್ರಪ್ಪ ಹನಗವಾಡಿ ಮನಸ್ಸಿನಲ್ಲಿ ಉಳಿದು ಹೋದ ಆರೋಗ್ಯವಂತ ವಿದ್ಯಾರ್ಥಿಗಳ ಕಿರುಚಿತ್ರಣ ಯಶೋದ ಈಗ್ಗೆ ಸುಮಾರು 8 ವರ್ಷಗಳಿಂದ ಅಧ್ಯಾಪಕ ವೃತ್ತಿಯನ್ನು ಮಾಡಿಕೊಂಡು ಬರುತ್ತಿದ್ದೇನೆ. ಈ ಅವಧಿಯಲ್ಲಿ ನಾವು ಸಂಪರ್ಕಿಸಿದ ವಿದ್ಯಾರ್ಥಿಗಳು ಹಲವು ನೂರು ಸಂಖ್ಯೆಗಳಿಗೆ ಮೀರಬಹುದು....
ಮಲ್ಕುಂಡಿ ಮಹದೇವ ಸ್ವಾಮಿ “ಅಂಬೇಡ್ಕರ್ ಜೀ ನಮ್ಮ ತಂದೆ ‘ಮುಳುಗುತ್ತಿದ್ದಾರೆ’ ಅವರ ಪ್ರಾಣ ಉಳಿಸಿ” ದೇವದಾಸ್ ಗಾಂಧಿ. “ನನ್ನನ್ನು ಗಲ್ಲಿಗೇರಿಸಿದರೂ ನಂಬಿದ ಜನರ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ” ಡಾ. ಅಂಬೇಡ್ಕರ್. ಅಂದು ಅಕೋಲದಲ್ಲಿ ಗಾಂಧಿಜೀ ತಂಗಿದ್ದರು....
ಯೋಗೇಶ್ ಮಾಸ್ಟರ್ ಮನುಷ್ಯನ ಎಲ್ಲಾ ವ್ಯವಹಾರಗಳೂ ನಡೆಯುವುದು ಅವನ ಮನಸ್ಸಿನ ಮೂಲಕ. ಮಾಡುವಂತಹ ಆಲೋಚನೆಗಳು, ತೆಗೆದುಕೊಳ್ಳುವಂತಹ ನಿರ್ಧಾರಗಳು, ತೋರುವಂತಹ ವರ್ತನೆಗಳು, ವ್ಯಕ್ತಿಯ ಬಲ, ದೌರ್ಬಲ್ಯ, ಸನ್ನಡತೆ, ದುರ್ನಡತೆ; ಮನುಷ್ಯನದ್ದು ಏನೆಂದು ಹೇಳುತ್ತಾ ಬೆರಳು ತೋರಿಸುವಿರೋ ಅವೆಲ್ಲವೂ...