ಬುದ್ದ ಎಂದಾಕ್ಷಣ ನೆನಪಿಗೆ ಬರುವುದು ನಾಲ್ಕು ಸನ್ನಿವೇಶಗಳನ್ನು ಮುದುಕ, ರೋಗಿ, ಸನ್ಯಾಸಿ ಮತ್ತು ಶವಗಳನ್ನು ನೋಡಿ ರಾಜ್ಯ ತ್ಯಜಿಸಿದ, ಹೆಂಡತಿ ಮತ್ತು ಮಗು ರಾಹುಲನನ್ನು ರಾತ್ರಿಯೇ ಬಿಟ್ಟು ಹೋಗಿ ಸನ್ಯಾಸಿಯಾದ ಎಂದು ಇಲ್ಲಿಯವರೆಗೂ ಓದಿದ್ದೇವೆ ಅಥವಾ...
ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಒಳನುಡಿ ಓದಿಗೆ ಎರಡು ಶತಮಾನಗಳ ಚರಿತ್ರೆಯಿದೆ. ಅಂದರೆ ಹತ್ತೊಂಬತ್ತನೇ ಶತಮಾನದ ಶುರುವಿನಿಂದ ಈ ಓದು ನಡೆದುಕೊಂಡು ಬಂದಿದೆ. ಆದರೆ ನಮ್ಮ ಕವಿರಾಜಮಾರ್ಗಕಾರ...
ಡಾ.ಬಿ.ಆರ್. ಅಂಬೇಡ್ಕರ್ ಆರ್ಯರದು ಜೂಜುಕೋರ ಜನಾಂಗ. ಆರ್ಯರ ಆರಂಭದ ಘಟ್ಟದಿಂದಲೇ ಜೂಜು ಒಂದು ಶಾಸ್ತ್ರವಾಗಿ ಬೆಳೆದುಬಂದಿದೆ.ಆರ್ಯರು ಆ ಬಗೆಗೆ ತಾಂತ್ರಿಕ ಪರಿಕಲ್ಪನೆಗಳು ಹುಟ್ಟುಹಾಕಿದ್ದರು. ಅವರು ಇತಿಹಾಸವನ್ನು ಕೃತ, ತ್ರೇತ, ದ್ವಾಪರ ಮತ್ತು ಕಲಿ ಎಂದು ನಾಲ್ಕು...
ಮೂಡ್ನಾಕೂಡು ಚಿನ್ನಸ್ವಾಮಿ ನಾನು ದೇವಸ್ಥಾನಕ್ಕೆ ಹೋದಾಗ ಚಪ್ಪಲಿಯನ್ನು ಹೊರಗೆ ಬಿಡುವುದಿಲ್ಲ ನಾನೇ ಹೊರಗಿರುತ್ತೇನೆ ಚಮ್ಮಾರನ ಕಾಲುಗಳಲ್ಲಿ ಕಂಡ ಚಪ್ಪಲಿ ಮನುಷ್ಯ ನಾಯಿಯನ್ನು ಕಚ್ಚಿದಾಗ ಆಗುವಂತೆ ಸುದ್ದಿಯಾಗುತ್ತದೆ ಚಪ್ಪಲಿಗಳನ್ನು ಬಿಚ್ಚಿ ಹರಡುವ ಎಲ್ಲರ ಕಾಲುಗಳು ನನ್ನ ಮೇಲೆ...
ಹಿರಿಯೂರು ಪ್ರಕಾಶ್ ಸಾಮಾಜಿಕ ಜಾಲತಾಣದ ಬಳಕೆ ಹೆಚ್ಚಾದಂತೆಲ್ಲಾ ಜನರಲ್ಲಿ ಪ್ರಜ್ಞಾವಂತಿಕೆ ಕೂಡಾ ಹೆಚ್ಚಾಗುತ್ತಿದೆ. ಜಗತ್ತಿನ ಸುದ್ದಿಗಳು ಅಂಗೈಯಲ್ಲೇ ಅರೆಕ್ಷಣದಲ್ಲಿ ನರ್ತಿಸುವುದರಿಂದ ಅವುಗಳ ಬಗೆಗಿನ ಕುತೂಹಲ, ಆಕರ್ಷಣೆ, ಸರಿ ತಪ್ಪುಗಳ ವಿಮರ್ಶೆ ಎಲ್ಲವೂ ಸಹಜವೆಂಬಂತೆ ಜರುಗುತ್ತಿವೆ. ಹೀಗಾಗಿ...
ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ನುಡಿ ಮತ್ತು ಒಳನುಡಿಗಳ ನಡುವಣ ಅಂತರಗಳನ್ನು ಗುರುತಿಸಲು ಎರಡು ಬಗೆಯ ಒರೆಗಲ್ಲುಗಳನ್ನು ಬಳಸುತ್ತಾರೆ. ಒಂದು ನುಡಿಯರಿಮೆಯ ನೆಲೆಗಟ್ಟನ್ನು ಪಡೆದಿದ್ದರೆ, ಮತ್ತೊಂದು ಸಾಮಾಜಿಕ...
ಕೆಲವರು ಪ್ರಜಾಪ್ರಭುತ್ವವನ್ನು ಸಮಾನತೆ ಮತ್ತು ಸ್ವಾತಂತ್ರ್ಯದ ಜೊತೆ ಸಮೀಕರಿಸುತ್ತಾರೆ. ನಿಜ, ಪ್ರಜಾಪ್ರಭುತ್ವದ ಅತ್ಯಂತ ತೀವ್ರ ಕಾಳಜಿ ಎಂದರೆ ಸಮಾನತೆ ಮತ್ತು ಸ್ವಾತಂತ್ರ್ಯವೇ, ಆದರೆ ಈ ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ಶಾಶ್ವತವಾಗಿ ಉಳಿಸುವುದು ಯಾವುದು ಎಂಬುದು ಮುಖ್ಯವಾದ...
ಹಿರಿಯೂರು ಪ್ರಕಾಶ್ ಸುಮ್ಮನಿರಲಾರದೇ ಇರುವೆ ಬಿಟ್ಟುಕೊಳ್ಳುವುದು ಎಷ್ಟು ಪೆದ್ದುತನ, ಅಮಾಯಕತನ ಅಥವಾ ಉಡಾಫ಼ೆತನವೋ ಆ ರೀತಿ ಅಹಂನಿಂದ ಸ್ವಯಂ ಇರುವೆ ಬಿಟ್ಟುಕೊಂಡು ಫಜೀತಿ ಸೃಷ್ಟಿಸಿದವರ ನೆರವಿಗೆ ಆದ್ಯತೆ ಮೇರೆಗೆ ಸರ್ಕಾರವೇ ಧಾವಿಸುವುದು ಮತ್ತಷ್ಟು ಕಿರಿಕಿರಿಯಂತೆ ಗೋಚರಿಸುತ್ತದೆ....
ಪೂರ್ಣಚಂದ್ರ ತೇಜಸ್ವಿಯವರ ‘ಕರ್ವಾಲೋ‘ ಕಾದಂಬರಿಯ ಬಗ್ಗೆ ಪಿ.ಲಂಕೇಶ್ ಬರೆದಿರುವ ಲೇಖನ ಇದು. ಈ ಲೇಖನ ಬರೆಯುವ ಹಿಂದಿನ ದಿನ ಕನ್ನಡ ‘ಓರಾಟಗಾರರು‘ ಲಂಕೇಶ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಘಾಸಿ ಮಾಡಿದ್ದರು. ದೈಹಿಕ ನೋವನ್ನು ನಿವಾರಿಸುವ...
ಹೂವ್ಹಿ ಕೈಲಾಸದ್, ದಾವಣಗೆರೆ ಹೂ ಮನಸಿನ ಹುಡುಗಿ ನಾನು ಒರಟಾತಿ ಒರಟ ಮನಸೇ ಇಲ್ಲದ ಹುಡುಗ ನೀನು ಭಾವನೆಗಳಲೆ ಬದುಕುವ ಜೀವಿ ನಾನು ಭಾವನೆಗಳಿದ್ದರು ವ್ಯಕ್ತಪಡಿಸಲಾರದ ಅಭಾವುಕ ನೀನು ಕಂಗಳಲಿ ಸಾವಿರ ಬಣ್ಣಗಳ ತುಂಬಿಕೊಂಡ ಕಾಮನ...