COVID-19 ಸಾಂಕ್ರಾಮಿಕ ಸಂದರ್ಭದಲ್ಲಿ ಬಾಲ ಕಾರ್ಮಿಕರ ಘಟನೆಗಳು ಲಾಕ್ ಡೌನ್ ನಂತರದ ಅವಧಿಯಲ್ಲಿ ಹೆಚ್ಚಾಗಬಹುದೆಂಬ ಆತಂಕವಿದೆ. ಜೀವನೋಪಾಯದ ಅವಕಾಶಗಳ ಕೊರತೆ ಮತ್ತು ನಿಧಾನಗತಿಯ ಒಟ್ಟಾರೆ ಬೇಡಿಕೆಯು ಮಕ್ಕಳನ್ನು ಶೋಷಣೆಗೆ ಗುರಿಯಾಗಿಸುತ್ತದೆ.ಕೆಲವು ನೈಸರ್ಗಿಕ ವಿಪತ್ತುಗಳು ಈಗಾಗಲೇ ಆಸ್ತಿತ್ವದಲ್ಲಿರುವ...
ಡಾ.ಕೆ.ಎ.ಓಬಳೇಶ್ ಭಾರತದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ತೋರಿದ ಬೌದ್ಧದರ್ಶನದ ಜಾಡುಹಿಡಿದು ವೈಚಾರಿಕ ಮಾರ್ಗವನ್ನು ಕಂಡುಕೊಳ್ಳುವ ನೆಲೆಯಲ್ಲಿ ಹಲವರು ಬೌದ್ಧ ಚಿಂತನೆಗಳನ್ನು ಪ್ರತಿಪಾದಿಸುತ್ತ ಬಂದಿದ್ದಾರೆ. ಬಾಬಾಸಾಹೇಬರ ಬೌದ್ಧದರ್ಶನದ ಪ್ರಭಾವವು ಕನ್ನಡದ ಹಲವಾರು ವಿಚಾರವಾದಿಗಳ ಸೈದ್ಧಾಂತಿಕ ನೆಲೆಗೆ ವೇದಿಕೆಯನ್ನು ರೂಪಿಸಿದೆ....
ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ನುಡಿಯೆಂದರೆ ಅದೊಂದು ಅಂತಸ್ಥ ಸಾಮರ್ಥ್ಯವೇ ಹೊರತು ವರ್ತನೆಯಲ್ಲ. ನುಡಿ ಬಗೆಗಿನ ಇಂತಹದೊಂದು ಚಿಂತನೆ ನುಡಿಯರಿಮೆಯ ಚರಿತ್ರೆಯಲ್ಲಿಯೇ ಕ್ರಾಂತಿಕಾರಿ ಬೆಳವಣಿಗೆಯಾಗಿದೆ. ಇಂತಹ ಕ್ರಾಂತಿಯನ್ನು ಹುಟ್ಟು...
ಹತ್ತು ವರ್ಷದ ಈ ಪುಟ್ಟ ಲೇಖಕಿ ಮಾನ್ಯ ಹರ್ಷ ಗೆ ಓದುವುದು ಬರೆಯುವುದು ಎಂದರೆ ತುಂಬಾ ಇಷ್ಟವಂತೆ. ಬೆಂಗಳೂರಿನ ಚಿತ್ರ ಮತ್ತು ಹರ್ಷ ದಂಪತಿಗಳ ಮಗಳಾದ ಮಾನ್ಯ ಹತ್ತು ವರ್ಷಕ್ಕೆ ಕನ್ನಡದಲ್ಲಿ ಪುಸ್ತಕ ಬರೆದು ಕನ್ನಡದ...
ಡಾ.ಎನ್.ಕೆ.ಪದ್ಮನಾಭ ಕವಿತೆ ಎಂದರೆ ಹಾಗೆಯೇ. ಅದು ಮನಸ್ಸಿಗೆ ಹತ್ತಿರ. ಬುದ್ಧಿ-ಭಾವಗಳ ಎಚ್ಚರದೊಳಗೆ ಸೃಷ್ಟಿಯಾಗುವ ಕೌತುಕ. ಒಂದಷ್ಟು ಖುಷಿ, ಒಂದಷ್ಟು ವಿಷಾದದ ಛಾಯೆಯನ್ನು ಅಕ್ಷರಗಳಲ್ಲಿ ಹಿಡಿದಿಟ್ಟು ಬೆಳಕಿನ ಗಮ್ಯವನ್ನು ಹೊಳೆಸುವ ದಿವ್ಯತ್ವ ಅದಕ್ಕಿರುತ್ತದೆ. ಕಾಲದಿಂದ ಮತ್ತೊಂದು ಕಾಲಕ್ಕೆ...
ಸುದ್ದಿದಿನ,ಬಳ್ಳಾರಿ : ಕೊರೋನಾ ಸೋಂಕಿಗೆ ಒಳಗಾಗಿರುವ ಬಳ್ಳಾರಿ ಗಾಂಧಿನಗರದ ಸಿಪಿಐ (CPI)ಭಾವನಾತ್ಮಕ ಪತ್ರ ಬರೆದಿದ್ದಾರೆ. ಕೊವಿಡ್ ತಂದೊಡ್ಡಿರುವ ಸವಾಲು ಮತ್ತು ತಾಪತ್ರಯಗಳ ಕುರಿತು ಭಾವುಕ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೊರೊನಾ ವಾರಿಯರ್ ಆಗಿ ಸ್ವತಃ ತಮಗೇ ಪಾಸಿಟಿವ್...
ರಘೋತ್ತಮ ಹೊ.ಬ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆರವರ ಮಗಳು ಉದ್ಯಮಿ ಸ್ಮೃತಿ ಸುಶೀಲ್ ಕುಮಾರ್ ಶಿಂಧೆ ತಮ್ಮ “ಸೋಬೋ ಫಿಲಂಸ್” ಲಾಂಛನದಡಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತು ಹಿಂದಿಯಲ್ಲಿ “ಏಕ್...
ಡಾ.ಕೆ.ಎ.ಓಬಳೇಶ್ ಭಾರತದ ತವರು ಧರ್ಮವಾದ ಬೌದ್ಧಧರ್ಮವು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ್ದು, ವಿಶ್ವದ ಎರಡನೇ ದೊಡ್ಡ ಧರ್ಮವಾಗಿ ತನ್ನ ಕೀರ್ತಿ ಗಳಿಸಿಕೊಂಡಿದೆ. ಆದರೆ ತನ್ನ ತವರು ನೆಲದಲ್ಲಿಯೇ ಇಂದು ಬೌದ್ಧಧರ್ಮವು ಅವನತಿಯನ್ನು ಕಂಡುಕೊಂಡಿದೆ. ಹೀಗೆ ತನ್ನ...
ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು,ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ನುಡಿ ಮತ್ತು ಮೆದುಳುಗಳ ನಡುವಣ ನಂಟಸ್ತಿಕೆ ಎಂತಹದು? ನುಡಿಗೂ ಹಾಗೂ ಮೆದುಳಿಗೂ ನೇರವಾದ ನಂಟಸ್ತಿಕೆ ಇರುವುದರಿಂದ, ಈ ಎರಡೂ ಸಂಗತಿಗಳನ್ನು ಇಲ್ಲಿ ಚರ್ಚಿಸುವ...
ಡಾ.ವಡ್ಡಗೆರೆ ನಾಗರಾಜಯ್ಯ ರಾಮನು ಸೀತಾ ಸ್ವಯಂವರದಲ್ಲಿ ಶಿವಧನಸ್ಸನ್ನು ಎದೆಯ ಮೇಲೇರಿಸಿಕೊಂಡು ಮುರಿಯುವ ಮೂಲಕ ಸೀತೆಯನ್ನು ಗೆದ್ದುಕೊಂಡು ಶಿವ ಸಂಸ್ಕೃತಿಯ ಮೇಲೆ ಬಲವಾದ ಪ್ರಹಾರ ನೀಡಿ ಆರ್ಯ ಸಂಸ್ಕೃತಿಯ ಸೌಧವನ್ನು ಕಟ್ಟಲು ಮುಂದಾದವನು. ಶಿವಧನಸ್ಸನ್ನು ಮುರಿಯುವುದೆಂದರೆ ಶಿವಸಂಸ್ಕೃತಿಯ...