ಮೂಲ: ಬದ್ರಿನಾರಾಯಣ್(ಹಿಂದೂ ಜುಲೈ 14), ಅನುವಾದ: ನಾ ದಿವಾಕರ ಕೋವಿದ್ 19 ಬದಲಾಗುತ್ತಿರುವ ಸಮಾಜದ ಲಕ್ಷಣಗಳನ್ನು ಗ್ರಹಿಸಲು ನಮ್ಮನ್ನು ಪ್ರೇರೇಪಿಸುತ್ತಿದೆ. ವಿಶೇಷವಾಗಿ ಉತ್ತರ ಭಾರತದಲ್ಲಿ ಕೊರೋನಾ ಪಿಡುಗು ಸಾಮಾಜಿಕವಾಗಿ ಆರ್ಥಿಕವಾಗಿ ನಿರ್ಲಕ್ಷಿಸಲ್ಪಟ್ಟವರನ್ನು ಕುರಿತ ಸಂಕಥನದ ದಿಕ್ಕನ್ನೇ...
ಯೋಗೇಶ್ ಮಾಸ್ಟರ್ ಅಲ್ಲಿರುವುದು ನಮ್ಮನೆ, ಇಲ್ಲಿರುವುದು ಸುಮ್ಮನೆ ಅಂತ ಸುಂಸುಮ್ನೆ ಹೊಡೆಯೋ ಡೈಲಾಗ್ನೆಲ್ಲಾ ಯಾರೂ ವ್ಯಾವಹಾರಿಕವಾಗಿ ಸೀರಿಯಸ್ಸಾಗಿ ತಗೊಂಡಿರೋದನ್ನ ನಾವ್ಯಾರೂ ನೋಡೇ ಇಲ್ಲ. ಅಲ್ಲಿರೋದು ತಾನೇ ನಮ್ಮನೆ ಇಲ್ಲಿ ಸುಮ್ಮಸುಮ್ಮನೆ ಯಾಕೆ ಮನೆ ಕಟ್ಟಿಸೋದು? ಇಲ್ಲಿ...
ಡಾ.ಕೆ.ಎ.ಓಬಳೇಶ್ ಕನ್ನಡ ಸಾಹಿತ್ಯವು ವಿಭಿನ್ನ ಸಾಹಿತ್ಯ ಪ್ರಕಾರಗಳ ಮೂಲಕ ತನ್ನ ಅಸ್ಮಿತೆಯನ್ನು ಮುಂದುವರೆಸಿಕೊಂಡು ಬಂದಿದೆ. ಅನ್ಯಭಾಷೆಯ ಕೃತಿಗಳನ್ನು ಅನುವಾದಗೊಳಿಸುವ ಮೂಲಕ ಕನ್ನಡ ಸಾಹಿತ್ಯ ಪ್ರಕಾರವನ್ನು ಶ್ರೀಮಂತಗೊಳಿಸುವ ಕಾರ್ಯವು ಬಹು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಪ್ರಕಾರಕ್ಕೆ...
ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕ, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಮನುಷ್ಯ ಘನತೆ ಎಂಬೀ ಪರಿಕಲ್ಪನೆಯು ಹಲವು ಭಾಷಿಕ ಕ್ರಿಯೆಗಳನ್ನು ಸೂಚಿಸುತ್ತದೆ. ಇದು ಗ್ರಹಿಕೆಯ ಹಲವು ಸಾಧ್ಯತೆಗಳನ್ನು ಏಕಕಾಲಕ್ಕೆ ಪ್ರಚುರಪಡಿಸುತ್ತದೆ. ವಿವಿಧ ಸಂದರ್ಭಗಳಲ್ಲಿ ವಿಭಿನ್ನ...
ರಘೋತ್ತಮ ಹೊ.ಬ 1936 ರಲ್ಲಿ ಲಾಹೋರ್ ನ ಜಾತಿಪಥ ನಿರ್ಮೂಲನ ಮಂಡಳಿಯು ಡಾ.ಬಿ.ಆರ್.ಅಂಬೇಡ್ಕರ್ ರನ್ನು ಜಾತಿ ನಿರ್ಮೂಲನೆ ಕುರಿತಾದ ಸಮ್ಮೇಳನವೊಂದಕ್ಕೆ ಅಧ್ಯಕ್ಷರನ್ನಾಗಿ ಆರಿಸಿ ಸುದ್ದಿ ಕಳಿಸುತ್ತದೆ. ಹಾಗೆಯೇ ತಮ್ಮ ಅಧ್ಯಕ್ಷೀಯ ಭಾಷಣವನ್ನು ಬರೆದು ಕಳುಹಿಸಿದರೆ ಮಂಡಳಿ...
ವಿ.ಎಸ್. ಬಾಬು ವೇದಗಳನ್ನು ತನ್ನ ಧರ್ಮದ ಅತ್ಯಂತ ಪವಿತ್ರಗ್ರಂಥಗಳೆಂದು ಪರಿಗಣಿಸದ ಹಿಂದೂ ಪ್ರಾಯಶಃ ಎಲ್ಲೂ ಇರಲಾರ. ಆದರೂ, ಯಾವ ಹಿಂದೂವನ್ನಾದರೂ ವೇದಗಳ ಮೂಲವೆಲ್ಲಿ ಎಂದು ಕೇಳಿದರೆ, ಈ ಸರಳ ಪ್ರಶ್ನೆಗೆ ಒಂದು ಸ್ಪಷ್ಟ ಹಾಗೂ ಖಚಿತವಾದ...
ಪಂಜು ಗಂಗೊಳ್ಳಿ, ವ್ಯಂಗ್ಯಚಿತ್ರಕಾರ ಉತ್ತರಪ್ರದೇಶ ಲಕ್ನೋದ 45 ವರ್ಷ ಪ್ರಾಯದ ವರ್ಷಾ ವರ್ಮಾ ಒಬ್ಬ ಕವಯಿತ್ರಿ. ಆದರೆ, ಇವರ ಕವಿ ಹೃದಯ ಇತರರ ನೋವು ನಲಿವುಗಳಿಗೆ ಸ್ಪಂಧಿಸಿ ಕವನಗಳನ್ನು ಬರೆದು ಸುಮ್ಮನಾಗುವಂತಹ ಸಾಮಾನ್ಯ ಹೃದಯವಲ್ಲ! ಇವರು...
ರಘೋತ್ತಮ ಹೊ.ಬ ಭಾರತದ ಯಾವುದೇ ಪುಸ್ತಕದ ಅಂಗಡಿಗಳಲ್ಲಿ ಡಾ.ಅಂಬೇಡ್ಕರ್ರವರು ಬರೆದಿರುವ ಪುಸ್ತಕಗಳು ದೊರೆಯುವುದಿಲ್ಲ. ಹೌದು, ಇದು ಕಟು ಸತ್ಯ. ನಾವು ಅಥವಾ ಅಂಬೇಡ್ಕರರ ಬಗ್ಗೆ ಓದಲು ಆಸಕ್ತಿ ಇರುವ ಯಾರೇ ಆದರೂ ಡಾ.ಅಂಬೇಡ್ಕರ್ ರವರು ಬರೆದಿರುವ...
ಯೋಗೇಶ್ ಮಾಸ್ಟರ್ ಧರ್ಮ ಮತ್ತು ದೇವರಿಗೆ ಸಂಬಂಧ ಕಲ್ಪಿಸಿದವನು ವ್ಯಕ್ತಿ. ಯಾವ ದೇವರೂ ಧರ್ಮವನ್ನು ಸ್ಥಾಪಿಸಲಿಲ್ಲ. ದೇವರೆಂಬುವ ಪರಿಕಲ್ಪನೆ ನಮ್ಮ ಪೂರ್ವಿಕರಲ್ಲಿ ಯಾವುದ್ಯಾವುದೋ ಕಾರಣಗಳಿಂದ ಮೂಡಿತ್ತು ಮತ್ತು ಅದರ ಕೋಪಕ್ಕೆ ಗುರಿಯಾಗದಿರಲು ಮತ್ತು ಅದರ ಅನುಗ್ರಹಕ್ಕೆ...
ಡಾ.ಕಾವ್ಯಶ್ರೀ, ಸಹಾಯಕ ಪ್ರಾಧ್ಯಾಪಕಿ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ ನಿಂಬಿಯಾ ಬನದಾಗ ರಂಭಿ ನಿಂತಕ್ಕಿ ಯಾರೆ ಮುತ್ತು ಉದುರ್ಯಾವ ನೆಲಕೆಲ್ಲ ಎಲೆ ಗೆಳೆತಿ ಹಾಡು ಹುಟ್ಯಾವ ಮನದಾಗ ಅತ್ತಿಯಾ ಮನೆಯಾಗ ತೊತ್ತಾಗಿ ದುಡಿಬ್ಯಾಡ...