ರುದ್ರಪ್ಪ ಹನಗವಾಡಿ ಮದುವೆಯಾಗಿ 1-2 ವರ್ಷ ಮಕ್ಕಳ ಕನಸು ಬೇಡ ಎಂದು ಯೋಚಿಸಿದ್ದರೂ ಅದೇನು ಸಫಲವಾಗದೆ ನನ್ನ ಮಗ ಶಿಶಿರ ಆಗಮಿಸಿದ್ದ. ಭದ್ರಾವತಿಯಲ್ಲಿ ಇಂದಿರಾ ಅವರ ಮನೆಗೆ ಹೋಗಿ ಅಲ್ಲಿಂದ ಲೇಡಿ ಡಾಕ್ಟರ್ ಬಳಿ ಹೋಗಿ...
ರುದ್ರಪ್ಪ ಹನಗವಾಡಿ ನಾನು ಮದುವೆಯಾದ ಮೇಲೆ ನಮ್ಮೂರಿನಲ್ಲಿಯೇ 3-4 ಅಂತರ್ಜಾತಿ ಮದುವೆಗಳಾದವು. ಮೈಸೂರಿನಲ್ಲಿ ನಮ್ಮ ಜೊತೆಗಿದ್ದ ಪ್ರೊ. ಗೊಟ್ಟಿಗೆರೆ ಶಿವರಾಜು ಚನ್ನರಾಯ ಪಟ್ಟಣದಲ್ಲಿ ರಾಜ್ಯಶಾಸ್ತçದ ಅಧ್ಯಾಪಕನಾಗಿದ್ದ. ಅವನ ಸಹೋದ್ಯೋಗಿಗಳಾಗಿದ್ದ ನರಸಿಂಹಾಚಾರ್ ಇಂಗ್ಲಿಷ್ ಅಧ್ಯಾಪಕ ಮತ್ತು ಪ್ರೊ....
ರುದ್ರಪ್ಪ ಹನಗವಾಡಿ ದಟ್ಟ ಮಲೆನಾಡಲ್ಲದಿದ್ದರೂ ಮಳೆಗಾಲದಲ್ಲಿ ಹೆಚ್ಚು ಮಳೆ ಸುರಿದು ನಿಸರ್ಗ ಸೌಂದರ್ಯವನ್ನು ಹೆಚ್ಚಿಸುತ್ತಿತ್ತು. ಆದರೆ ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ಶಾಖೆಗಳಾಗಲೀ, ಒಂದು ಸ್ವತಂತ್ರ ವಿಶ್ವವಿದ್ಯಾಲಯವಾಗುವ ಯಾವ ತಯಾರಿಯೂ ಕಾಣುತ್ತಿರಲಿಲ್ಲ. ಪ್ರಾರಂಭದಿಂದ ಇದ್ದ, ನಾಲ್ಕು ವಿಭಾಗಗಳು ಮತ್ತು...
ರುದ್ರಪ್ಪ ಹನಗವಾಡಿ ಇದೆಲ್ಲ ಹೊರಗಿನದಾದರೆ ನಮ್ಮ ವಿಭಾಗದಲ್ಲಿ ಸ್ವಲ್ಪ ಬದಲಾವಣೆಗಳಾಗಿದ್ದವು. ನಮ್ಮ ಜೊತೆಗಿದ್ದ ಡಾ. ಕೆ.ಎಂ. ನಾಯ್ಡು ಅವರು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದ ಹೊಸ ಸ್ನಾತಕೋತ್ತರ ಕೇಂದ್ರಕ್ಕೆ ಮುಖ್ಯಸ್ಥರಾಗಿ ಆಯ್ಕೆಯಾಗಿ ಹೋಗಿದ್ದರು. ನಾನು...
ರುದ್ರಪ್ಪ ಹನಗವಾಡಿ ನನ್ನ ಹೆಂಡತಿ ಗಾಯತ್ರಿ 1979ನೇ ಬ್ಯಾಚಿನ ನನ್ನ ವಿಭಾಗದಲ್ಲಿಯೇ ವಿದ್ಯಾರ್ಥಿಯಾಗಿದ್ದವಳು. ವಿದ್ಯಾರ್ಥಿನಿಯಾಗಿ ಅವಳ ಶೈಕ್ಷಣಿಕ ಓದಿನ ಜೊತೆ ನಾಟಕ, ಸಂಗೀತ ಮತ್ತು ಸಾಹಿತ್ಯದಲ್ಲಿ ಆಸಕ್ತಿಯುಳ್ಳವಳಾಗಿದ್ದಳು. ಅವಳಿಗಿದ್ದ ತಮ್ಮ ಹಿರಿಯ/ಕಿರಿಯ ವಿದ್ಯಾರ್ಥಿನಿಗಳ ಜೊತೆಗಿನ ಸ್ನೇಹ...
ಡಾ.ರಹಮತ್ ತರೀಕೆರೆ ಏಳನೇ ಶತಮಾನದಲ್ಲಿ, ಮಹಮದ್ ಪೈಗಂಬರರ ಮೊಮ್ಮಕ್ಕಳಾದ ಹುಸೇನ್ ಹಾಗೂ ಅವರ ಸಂಗಡಿಗರು ಯಜೀದನೆಂಬುವವನ ವಿರುದ್ಧ, ಕರ್ಬಲಾ ಮೈದಾನದಲ್ಲಿ ಲಡಾಯಿ ಮಾಡುತ್ತ ಜೀವಬಿಟ್ಟರು. ಇದರ ಶೋಕಾಚರಣೆಯ ಭಾಗವಾಗಿ ಮೊಹರಂ ಆಚರಣೆ ಶುರುವಾಯಿತು. ಕರ್ಬಲಾ ವೀರರ...
ಚೇತನ್ ನಾಡಿಗೇರ್ ಮಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್ಗೋಪಾಲ್...
ಚೇತನ್ ನಾಡಿಗೇರ್ ‘ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿ ಆಗ್ತಿಲ್ಲ, ಆ ಬಗ್ಗೆ ಮಾತಾಡೋಣ. ಆಟೋ ಚಾಲಕರಿಗೆ ಬೈಕ್ ಸವಾರರಿಂದ ತೊಂದರೆ ಆಗುತ್ತಿದೆ ಆ ಬಗ್ಗೆ ಮಾತಾಡೋಣ. ಸರ್ಕಾರಿ ಶಾಲೆಗಳಲ್ಲಿ ಬಿಸಿಊಟ ಅಡುಗೆ ಮಾಡುವವರಿಗೆ ತಿಂಗಳಿಗೆ ಮೂರು...
ರುದ್ರಪ್ಪ ಹನಗವಾಡಿ ಪಠ್ಯೇತರ ಚಟುವಟಿಕೆಗಳ ಕಾರಣದಿಂದಾಗಿ ಅದರ ಅಧ್ಯಕ್ಷನಾಗಿದ್ದ ಕಾರಣ ಇಡೀ ಕೇಂದ್ರದ ವಿದ್ಯಾರ್ಥಿಗಳು ಪರಸ್ಪರ ಪರಿಚಯ ಮತ್ತು ಅರ್ಥಮಾಡಿಕೊಳ್ಳುವಂತಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಭಾಷಣ, ಚರ್ಚೆಗಳ ಜೊತೆಗೆ ವಿದ್ಯಾರ್ಥಿಗಳಿಗೆ ಸಂಘಟಿತ ಕಾರ್ಯಕ್ರಮಗಳಾದ ಸಂಗೀತ, ನಾಟಕ, ಏಕಪಾತ್ರಾಭಿನಯಗಳಲ್ಲಿ...
ನವೀನ್ ಸಾಗರ್, ಬೆಂಗಳೂರು ಸಿನಿಮಾ ಹಾಡುಗಳು ಕವನಗಳು ಎಲ್ಲ ಗದ್ಯಗಳಷ್ಟು ನೇರ ಸಲೀಸು ಅಲ್ಲ. ಹೇಳಬೇಕಿರೊದನ್ನು ಗದ್ಯಗಳ ಹಾಗೆ ಸೀದಾಸಾದಾವಾಗಿ ಕವನಗಳು, ಸಿನಿಗೀತೆಗಳು ಹೇಳುವುದಿಲ್ಲ. ಹಾಗೆ ಹೇಳಿಬಿಟ್ಟರೆ ಅವು ಕವನ/ಹಾಡು/ಪದ್ಯಗಳೇ ಅಲ್ಲ!!! ಹಾಡು ಅಂದರೆ ಅಲ್ಲಿ...