ಸಂಗಮೇಶ ಎನ್ ಜವಾದಿ ನಾಡು ಕಂಡ ಅಪರೂಪದ ಧೀಮಂತ ಸಜ್ಜನ ವ್ಯಕ್ತಿ, ಅಧ್ಯಾಪಕ, ಆಡಳಿತಗಾರ, ಸ್ನೇಹಮಯ ಮಾನವತಾವಾದಿ, ಪ್ರಗತಿಪರವಿಚಾರವಾದಿ, ಹಾಸ್ಯ ಪ್ರಜ್ಞೆಯ ವ್ಯಕ್ತಿತ್ವ,ರಾಷ್ಟ್ರೀಯವಾದಿ,ಖಾದಿ ಬಟ್ಟೆಯನ್ನೇ ಕೊನೆಯವರೆಗೂ ಧರಿಸುತ್ತಿದ ಮೇಧಾವಿ, ಬದುಕಿನೂದ್ದಕ್ಕೂ ಸರಳತೆ ಜೀವನ ಸಾಗಿಸಿದ ಸಾಧಕ....
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ 4, 1848- ಆಗಸ್ಟ್ 3, 1940) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ 24ನೇ ರಾಜರು. ಇವರ ಆಳ್ವಿಕೆ1902 ರಿಂದ1940 ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು1895 ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ,...
ಡಾ.ಮೇಟಿ ಮಲ್ಲಿಕಾರ್ಜುನ್, ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ...
ಸಿದ್ದು ಸತ್ಯಣ್ಣನವರ್ ಇವರು ಅವಳ ಅನ್ನ ಕಸಿದುಕೊಂಡರು. ಅವಳು ಅನ್ನ ಅರಸಿ ಇವರಿದ್ದಲ್ಲಿಗೆ ಬಂದಳು. ಅನ್ನ ಅರಸಿ ಹಸಿದು ಬಂದ ಆ ಗರ್ಭಿಣಿಗೆ ಮನುಷ್ಯನೆಂಬ ನೀಚ ಪ್ರಾಣಿ ಅನಾನಸ್ ಹಣ್ಣಿನಲ್ಲಿ ಪಟಾಕಿ ತುಂಬಿಸಿ ನೀಡಿದ. ಹಾಗೇ...
ನಾ ದಿವಾಕರ ಕೋವಿದ್ 19 ಭಾರತದ ಸಾಮಾಜಿಕ ಚೌಕಟ್ಟಿನಲ್ಲಿರುವ ಎಲ್ಲ ರೀತಿಯ ತಾರತಮ್ಯ, ದೌರ್ಜನ್ಯ, ಕ್ರೌರ್ಯ ಮತ್ತು ಅನಿಷ್ಟಗಳನ್ನೂ ಹೊರಹಾಕಿರುವಂತೆಯೇ, ನಮ್ಮ ಆಡಳಿತ ವ್ಯವಸ್ಥೆಯಲ್ಲಿರುವ ದೌರ್ಬಲ್ಯ, ನಿಷ್ಕ್ರಿಯತೆ ಮತ್ತು ವ್ಯವಧಾನದ ಕೊರತೆಯನ್ನೂ ಹೊರಹಾಕಿಬಿಟ್ಟಿದೆ. ಕಳೆದ ಮೂರು...
ಯೋಗೇಶ್ ಮಾಸ್ಟರ್ ಭಾರತದಲ್ಲಿ ಸದಾ ಗೊಂದಲಕ್ಕೊಳಗಾಗುವ ಅನೇಕ ವಿಷಯಗಳಲ್ಲಿ ಧರ್ಮವೂ ಒಂದು. ಸಹಜವಾಗಿ ಗೊಂದಲ ಎಂದರೇನೇ ಸ್ಪಷ್ಟತೆ ಇಲ್ಲ ಎಂದು ಅರ್ಥ. ಬೇರೆ ದೇಶಗಳಲ್ಲಿಯೂ ಕೂಡಾ ಧರ್ಮದ ಆಚರಣೆಗಳ ಬಗ್ಗೆ ಗೊಂದಲಗಳಿವೆ, ಸಂಘರ್ಷಗಳಿವೆ. ಆದರೆ ನಮ್ಮ...
ರಘೋತ್ತಮ ಹೊ.ಬ ಅದು 1902 ನೇ ಇಸವಿ. ಏಷ್ಯಾದಲ್ಲೆ ಪ್ರಪ್ರಥಮ ಜಲವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪನೆಯಾದ ವರ್ಷ. ಅಂದಹಾಗೆ ಅದನ್ನು ಸ್ಥಾಪಿಸಿದವರು ಮೈಸೂರಿನ ಅಂದಿನ ಮಹಾರಾಜ ನಾಲ್ವಡಿ ಕೃಷ್ಣರಾಜಒಡೆಯರ್ರವರು. ಬ್ರಿಟಿಷರೊಂದಿಗೆ ಕೋಲಾರ ಚಿನ್ನದ ಗಣಿಗೆ ವಿದ್ಯುತ್...
ಕ್ರಾಂತಿರಾಜ್ ಒಡೆಯರ್ ಎಂ,ಸಹಾಯಕ ಪ್ರಾಧ್ಯಾಪಕರು,ವ್ಯವಹಾರ ನಿರ್ವಹಣಾ ವಿಭಾಗ,ಸೇಪಿಯೆಂಟ್ ಕಾಲೇಜು,ಮೈಸೂರು ಇಂದು ಇಡೀ ಅಮೇರಿಕಾ ದೇಶ ಒಟ್ಟಾಗಿ ನಿಂತಿದೆ. ಜಾರ್ಜ್ ಫ್ಲಾಯ್ಡ್ ಎಂಬ ಆಫ್ರಿಕನ್ – ಅಮೆರಿಕನ್ ವ್ಯಕ್ತಿ ಮೆಟಾಪೊಲಿಸ್ ಪ್ರಾಂತ್ಯದ ಪೊಲೀಸ್ ಅಧಿಕಾರಿಯಿಂದ ಅಮಾನುಷವಾಗಿ ಕೊಲ್ಲಲ್ಪಟ್ಟಿದ್ದು,...
ಸಿದ್ದು ಸತ್ಯಣ್ಣನವರ್ ಆತ ಅಟ್ಲಿ ಅಂತಲೇ ಪ್ರಸಿದ್ಧ. ಪೂರ್ಣ ಹೆಸರು ಅಟ್ಲಿ ಕುಮಾರ್. ಕಪ್ಪು ಮೈ ಬಣ್ಣದವ. ಹೆಸರಾಂತ ತಮಿಳು ಸಿನೆಮಾ ನಿರ್ದೇಶಕ. ಆತನ ಮೈ ಬಣ್ಣ, ಪ್ರೇಮಿಸಿ ಮದುವೆಯಾದ ಆತನ ಪತ್ನಿ ಕೃಷ್ಣಪ್ರಿಯಾಳಿಗೆ ಎಂದೂ...
ಶಶಿಕುಮಾರ್ ದೇಬಿಪ್ರಸಾದ್ ಚಟ್ಟೋಪಾಧ್ಯಾಯ((19 ನವೆಂಬರ್ 1918 – 8 ಮೇ 1993) ಅವರು ತಮ್ಮ Lokayata: A Study in Ancient Indian Materialism (1959) ಕೃತಿಯಿಂದ ವಿಶ್ವಮಾನ್ಯರಾದ ಮಾರ್ಕ್ಸ್ ವಾದಿ ತತ್ವಶಾಸ್ತ್ರಜ್ಞರು. ಕನ್ನಡಿಗರಿಗೆ ಪರಿಚಯವಾಗಿರುವುದು...