ಯೋಗೇಶ್ ಮಾಸ್ಟರ್ ಗ್ರೀಸ್ ಮತ್ತು ಭಾರತದ ಸಾಂಸ್ಕೃತಿಕ, ಧಾರ್ಮಿಕ ಮತ್ತು ಪೌರಾಣಿಕ ವಿಚಾರಗಳಿಗೆ ಬಹಳ ಸಾಮ್ಯತೆ ಇದೆ. ಹೋಮರನ ಇಲಿಯಡ್ ಮತ್ತು ಒಡೆಸ್ಸಿ, ರಾಮಾಯಣ ಮತ್ತು ಮಹಾಭಾರತಗಳ ಮಹಾಕಾವ್ಯಗಳಲ್ಲೂ ಕೂಡ ಇಂತಹ ಸಾದೃಶ್ಯವನ್ನು ಗುರುತಿಸಬಹುದು. ಗ್ರೀಸ್...
ರಿಚರ್ಡ್ ಗೊಂಬ್ರಿಚ್, ಬೌದ್ಧ ಧಮ್ಮ “ಬುದ್ಧನಾಗಬೇಕಿದ್ದ ವ್ಯಕ್ತಿ ಈಗ ನೇಪಾಳಿ ತೆರೈನಲ್ಲಿರುವ ಕಪಿಲವಟ್ಟು ಎಂಬ ಪಟ್ಟಣದಲ್ಲಿ ಜನಿಸಿದನು ಮತ್ತು ತನ್ನ ಜೀವನವನ್ನು ಈಗ ಬಿಹಾರ ಮತ್ತು ಪೂರ್ವ ಉತ್ತರ ಪ್ರದೇಶಗಳಲ್ಲಿ ಕಳೆದನು. (ಬಿಹಾರ ಪದವು ವಾಸ್ತವವಾಗಿ...
ಯೋಗೇಶ್ ಮಾಸ್ಟರ್ ಬಹಳಷ್ಟು ಪೋಷಕರಿಗೆ ತಮ್ಮ ಮಕ್ಕಳ ಶಿಕ್ಷಣದ ಮುಂದುವರಿಕೆಯ ಬಗ್ಗೆ ಆತಂಕ ಪ್ರಾರಂಭವಾಗಿದೆ. ಕರೋನಾ ಪ್ರಕರಣಗಳು ನಮ್ಮ ದೇಶದಲ್ಲಿ ಮತ್ತು ರಾಜ್ಯದಲ್ಲಿ ಇಳಿಮುಖವಾಗಿಲ್ಲ. ಈಗ ಮಕ್ಕಳ ಶೈಕ್ಷಣಿಕ ವರ್ಷವೂ ಕೂಡಾ ಮುಂದಿದೆ. ಶಾಲೆಗೆ ಹೋಗುವುದರಿಂದ...
ಅಂಬಳೆಮಹಾದೇವಸ್ವಾಮಿ,ಸಹಾಯಕ ಪ್ರಾಧ್ಯಾಪಕರು, ಮೈಸೂರು ಭಾರತ ದೇಶ ಹಲವು ಧರ್ಮ.ಜಾತಿ.ಭಾಷೆ,ಸಂಸ್ಕೃತಿಯ ಆ ದೊಂಬಲವಾಗಿದೆ. ಎಲ್ಲ ಕ್ಷೇತ್ರದಲ್ಲೂ ತನ್ನದೇ ಆದ ಅಸ್ಮಿತೆಯನ್ನು ಹೊಂದಿದೆ.ಈ ಪುಣ್ಯ ಭೂಮಿಯಲ್ಲಿ ಕಾಲ ಕಾಲಕ್ಕೆ ಮಹಾತ್ಮರು ಉದಯಿಸಿ ಸಮಾಜವನ್ನು ಉದ್ಧರಿಸುವ ಪ್ರಯತ್ನ ಮಾಡಿದ್ದಾರೆ…ಹಾಗಾಗಿಯೇ ಎಲ್ಲರ...
ಹೋಯ್ತಾ ಕೊರೋನಾ..? ಶಾಲೆಗೆ ಹೊರಡೋಣ..? ವಿ.ಕೆ.ಕುಮಾರಸ್ವಾಮಿ, ಶಿಕ್ಷಕರು, ರಾಮನಗರ ಅಮ್ಮಾ ನನ್ ಲಂಚ್ ಬಾಕ್ಸ್ ಎಲ್ಲಿ? ನನ್ ಡ್ರಾಯಿಂಗ್ ಬುಕ್ ಎಲ್ಲೋಯ್ತು? ಅಯ್ಯೋ ಲೇಟ್ ಆಯ್ತು, ವ್ಯಾನ್ ಬಂದೇಬಿಡ್ತು ಅಮ್ಮಾ, ಲೇ ಪುಟ್ಟಾ ನೆನ್ನೆ ಮಿಸ್ಸು...
ಮೂಲ : ಬೆರ್ಟೋಲ್ಟ್ ಬ್ರೆಕ್ಟ್ |ಅನುವಾದ: ಶಾ. ಬಾಲುರಾವ್ ಕೋಟಿನ ಗುಂಡಿತೂತಲ್ಲೊಂದು ಹೂ ಸಿಕ್ಕಿಸಿ ಕುರ್ಫುಸ್ಟೆರ್ನ್ ಡಾಮ್ ಮಹಾಮಾರ್ಗದಲ್ಲಿ ಹೊರಟ ಈ ಯುವಕನಿಗೆ ಜಗತ್ತು ಶೂನ್ಯವೆನಿಸುತ್ತದೆ. ಕಕ್ಕಸ್ಸಿನಲ್ಲಿ ಕೂತಾಗ ಅದು ಸ್ಪಷ್ಟವಾಗುತ್ತದೆ: ಅವನು ಶೂನ್ಯದಲ್ಲಿ ಹೇಲುತ್ತಿದ್ದಾನೆ....
ಡಾ.ಬಾಬು ಅಣದೂರೆ ರಕ್ತದಾನ ಜೀವದಾನ ದೇಶದಲ್ಲಿ ಅದೆಷ್ಟೋ ಮಂದಿಗೆ ರಕ್ತದ ಅವಶ್ಯಕತೆ ಇದೆ. ಅಪಘಾತ, ಅವಘಡ ಸಂಭವಿಸಿದಾಗ, ವಿವಿಧ ಕಾಯಿಲೆಯಿಂದ ಬಳಲುತ್ತಿರುವಾಗ ಯನಿಟ್ ರಕ್ತಕ್ಕಾಗಿ ಹೋರಾಟ ನಡೆದಿರುತ್ತದೆ. ನಾವು ಸ್ವಯಂಪ್ರೇರಿತವಾಗಿ ನೀಡುವ ಒಂದು ಯೂನಿಟ್ ರಕ್ತವು...
ಶಿವಸ್ವಾಮಿ, ಯುವಚಿಂತಕರು “ನಾನು ಎಂದಿಗೂ ಸೋತು ಮನೆಗೆ ಹಿಂತಿರುಗುವುದಿಲ್ಲ, ಸೋಲಿಗಿಂತ ಸಾವನ್ನೆ ಹೆಚ್ಚು ಇಷ್ಟಪಡುತ್ತೇನೆ”. ಎಂದು ನಿರಂತರವಾಗಿ ಹೋರಾಡುತ್ತಲೇ ತನ್ನ ವಿರೋಧಿಗಳಿಗೆ ಸಿಂಹಸ್ವಪ್ನವಾಗಿ ಎಂದಿಗೂ ಸೋಲನ್ನು ಒಪ್ಪಿಕೊಳ್ಳದೆ ತನ್ನನ್ನು ತಾನೇ ಸಾವಿಗೆ ಅರ್ಪಿಸಿಕೊಂಡ ಮಹಾನ್ ಕ್ರಾಂತಿಕಾರಿ,...
ಯೋಗೇಶ್ ಮಾಸ್ಟರ್ ಧರ್ಮವು ತಾತ್ವಿಕವೋ ಅಥವಾ ಆಧ್ಯಾತ್ಮಿಕವೋ? ಇವನ್ನೂ ಒಳಗೊಂಡು ಮತ್ತು ಇವನ್ನು ಮೀರಿರುವ ಸಂಗತಿಗಳೋ. ಜೈವಿಕ ಅಗತ್ಯ ಮತ್ತು ಸಾಮಾಜಿಕ ವಾಸ್ತವಕ್ಕೆ ಈ ಧರ್ಮವೆನ್ನುವುದು ಬೇಕಾಗಿದೆಯೇ? ಧರ್ಮವೆಂಬ ಅಮೂರ್ತವಾದ ಪರಿಕಲ್ಪನೆಯನ್ನು ಅಥವಾ ಆಂತರಿಕ ಮೌಲ್ಯವನ್ನು...
ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಲ್ಲಮನ ಈ ಮುಂದಿನ ವಚನವೊಂದರ ಮೂಲಕ ‘ನಮಗೆ ಬೇಕಾಗಿರುವ ಬದುಕಿನ ದಾರಿಗಳು’ ಎಂತಹವು? ಅಂತಹ ದಾರಿಯೊಂದನ್ನು ರೂಪಿಸಿಕೊಳ್ಳಲು ‘ನುಡಿ ಹೇಗೆ ಒತ್ತಾಸೆಯಾಗಬಲ್ಲದು’ ಎಂಬುದನ್ನು...