ಸೂಕ್ಷ್ಮ ಸಂವೇದನೆಯುಳ್ಳ ನಾಡಿನ ಪ್ರಜ್ಞಾವಂತರೆಲ್ಲ ಸೇರಿ ಕೊರೋನಾದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ಅಲ್ಪಮಟ್ಟದಲ್ಲಾದರೂ ಸರಿದೂಗಿಸುವ ನಿಟ್ಟಿನಲ್ಲಿ, “ಅತಿ ಶ್ರೀಮಂತರಿಗೆ ಕೇವಲ 2% ಸಂಪತ್ತಿನ ತೆರಿಗ ವಿಧಿಸಿ” ಎಂದು ಕೇಂದ್ರ ಸರ್ಕಾರಕ್ಕೆ ಅಭಿಯಾನದ ಮೂಲಕ ಮನವಿ ಮಾಡಿದ್ದಾರೆ. ಈ...
ಶಿವಸ್ವಾಮಿ, ಬೌದ್ಧುಪಾಸಕರು “ಸಬ್ಬ ಪಾಪಸ್ಸ ಅಕರಣಂ, ಕುಸಲಸ್ಸ ಉಪಸಂಪದಾ, ಸಚಿತ್ತ ಪರಿಯೋದಪನಂ, ಏತಂ ಬುದ್ಧಾನಸಾಸನಂ “ – ಧಮ್ಮಪದ, -183. ಈ ಗಾಥೆಯು ಒಬ್ಬ ಸಾಧಕನು ಅಷ್ಟಾಂಗ ಮಾರ್ಗವನ್ನು ತನ್ನ ನಿತ್ಯಜೀವನದಲ್ಲಿ ಹೇಗೆ ಪಾಲಿಸಬೇಕೆಂಬುದನ್ನು ಹೇಳುತ್ತದೆ....
ರಘೋತ್ತಮ ಹೊ.ಬ 1951ರಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರವರು ಹಿಂದೂ ಕೋಡ್ ಬಿಲ್ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ. ಅದಕ್ಕೆ ಮುಂಬಯಿ ಕಾಂಗ್ರೆಸ್ ಮುಖಂಡರಾದ ಎಸ್.ಕೆ.ಪಾಟೀಲ್ ರವರು “ತಮ್ಮ ಶಿಫಾರಸ್ಸು ಮೂಲಕ ಡಾ.ಅಂಬೇಡ್ಕರ್ ರವರು...
ಯೋಗೇಶ್ ಮಾಸ್ಟರ್ ಮಾನವ ಸಮಾಜವು ಪ್ರಾರಂಭವಾಗಿ ಬಹಳ ಕಾಲವಾಯಿತು. ಆಗಿನ ಸಮಸ್ಯೆಗಳಿಗೆ, ಸಂಘರ್ಷಗಳಿಗೆ ಮತ್ತು ವೈಫಲ್ಯಗಳಿಗೆ ಪ್ರಾರಂಭಿಕ ಹಂತಗಳಲ್ಲಿನ ಪ್ರಯೋಗಗಳು ಮತ್ತು ಅನುಭವಗಳಿಗೆ ಇದ್ದಂತಹ ಸಂಪನ್ಮೂಲಗಳ ಕೊರತೆ ಎಂದು ಮನ್ನಿಸಬಹುದು. ಮಾನವ ಸಮಾಜ ಹೊಂದಿರುವ ಅನುಭವದ...
ಯೋಗೇಶ್ ಮಾಸ್ಟರ್ ಹಿಂದೆಂದಿನಿಂದಲೂ ಆಗುತ್ತಿರುವಂತೆ ಈಗಲೂ ಅಲ್ಲಲ್ಲಿ ಗುಂಪು ಅತ್ಯಾಚಾರ ಮತ್ತು ಹತ್ಯೆ ಮಾಡಿದ ಪ್ರಕರಣ ವರದಿಯಾಗುತ್ತಿರುತ್ತದೆ. ಅತ್ಯಾಚಾರ ಮಾಡಿದವನನ್ನು ಸಾರ್ವಜನಿಕವಾಗಿ ತುಂಡುತುಂಡಾಗಿ ಕತ್ತರಿಸಿ ಎಂಬ ಆಕ್ರೋಶ ದೇಶಾದ್ಯಂತ ಭುಗಿಲೇಳುತ್ತದೆ. ಆರೋಪಿಗಳ ಪೋಷಕರೂ ಕೂಡಾ ತಮ್ಮ...
ಗಂಗಾಧರ ಬಿ ಎಲ್ ನಿಟ್ಟೂರ್ ನಮ್ಮೂರ ಜನ ಬೆಣ್ಣೆಯಂಥವರು ಹುಳಿ ಹಿಂಡುವ ಮಂದಿಗೂ ಕೆನೆ ಮೊಸರು ಕೊಟ್ಟು ಮಂದನೆಯ ಮಜ್ಜಿಗೆ ನೀಡಿ ತಂಪೆರೆವ ಹಾಲು ಮನದವರು ತಪ್ಪುಗಳ ಕ್ಷಮಿಸಿ ಕಡು ಕಷ್ಟಕೆ ಕರಗಿ ಪರರ ನೋವಿಗೆ...
ಯೋಗೇಶ್ ಮಾಸ್ಟರ್ ದೇಶಸೇವೆ ಎನ್ನುವುದಾದರೆ, ರಾಷ್ಟ್ರನಿರ್ಮಾಣ ಎನ್ನುವುದಾದರೆ, ನಾಗರಿಕ ಸಮಾಜ ಸಂರಚನೆ ಎನ್ನುವುದಾದರೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸುವುದು. ಈ ದಿಕ್ಕಿನಲ್ಲಿ ಶಿಕ್ಷಕರಿಗೆ ಒಂದು ಅಪೂರ್ವವಾದ ಅವಕಾಶವಿದೆ. ನಾಗರಿಕ ಸಮಾಜದ, ಸದೃಢ ರಾಷ್ಟ್ರದ ನಿರ್ಮಾಣದ ಪ್ರಕ್ರಿಯೆಯು ಶಿಕ್ಷಕರಿಂದ ಪ್ರತಿದಿನವೂ...
ರಘೋತ್ತಮ ಹೊ.ಬ ಬೌದ್ಧ ಧರ್ಮದಲ್ಲಿ ಎರಡು ಪಂಥಗಳಿವೆ. ಹೀನಯಾನ ಮಹಾಯಾನ ಬಾಬಾಸಾಹೇಬ್ ಅಂಬೇಡ್ಕರ್ ರವರು ಬೌದ್ಧ ಧರ್ಮ ಸ್ವೀಕರಿಸಿದಾಗ ಅವರ ಪಂಥವನ್ನು ನವಯಾನ ಎಂದು ಕರೆದರು. ಹಾಗೆಯೇ ಮಹಾರಾಷ್ಟ್ರದ ಬೌದ್ಧರನ್ನು ನವಬೌದ್ಧರು ಅಥವಾ ಹೊಸಬೌದ್ಧರು ಎಂದು...
ಯೋಗೇಶ್ ಮಾಸ್ಟರ್ ಆಲೋಚನೆಗಳಿಂದ ಭಾವನೆಗಳೋ ಅಥವಾ ಭಾವನೆಗಳಿಂದ ಆಲೋಚನೆಗಳೋ; ಚರ್ಚೆ ಒಂದೊಟ್ಟಿಗಿರಲಿ. ಆದರೆ ವ್ಯಕ್ತಿಯೊಬ್ಬನು ತನ್ನತನದ ಬದ್ಧತೆಯಿಂದ ತನಗೆ ಎದುರಾಗುವ ಸಂಗತಿ, ವ್ಯಕ್ತಿ ಮತ್ತು ಸನ್ನಿವೇಶಗಳನ್ನು ಹೇಗೆ ಗ್ರಹಿಸುತ್ತಾನೆ? ಅದು ಮುಖ್ಯ. ಆ ಗ್ರಹಿಕೆಯಿಂದಲೇ ಆಲೋಚನೆಗಳು...
ನಾ ದಿವಾಕರ ಭಾರತ ಬದಲಾಗುತ್ತಿದೆ. ಸಾಂಸ್ಕೃತಿಕ ರಾಷ್ಟ್ರೀಯತೆ ಮತ್ತು ಮಾರುಕಟ್ಟೆ ಬಂಡವಾಳದ ಸುಳಿಯಲ್ಲಿ ಸಿಲುಕಿ ಉನ್ಮತ್ತ ಸ್ಥಿತಿ ತಲುಪಿರುವ ಭಾರತದ ಒಂದು ವರ್ಗ ಈ ಬದಲಾದ ಭಾರತದ ರಾಯಭಾರಿಯಂತೆ ಕಾಣುತ್ತಿದೆ. ಕೋವಿದ್ 19 ಸಂದರ್ಭದಲ್ಲಿ ಬದಲಾಗುತ್ತಿರುವ...