ನಾ ದಿವಾಕರ “ಕೊನೆಗೂ ಭಾರತದ ಪ್ರಜೆಗಳು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ ”. ಹೀಗೇನಾದರೂ ಭಾವಿಸಿದರೆ ನಾವು ಯಾವುದೋ ಲೋಕದಲ್ಲಿದ್ದೇವೆ ಎಂದೇ ಅರ್ಥ. ಅಥವಾ ನಮ್ಮ ಸುದ್ದಿಮನೆಗಳಲ್ಲಿ ಕುಳಿತಿರುವ ಅನರ್ಥಶಾಸ್ತ್ರಜ್ಞರ ಮೋಡಿ(ದಿ)ಗೆ ಬಲಿಯಾಗಿದ್ದೇವೆ ಎಂದರ್ಥ. ಯಾವುದೇ ಸರ್ಕಾರ...
ಯೋಗೇಶ್ ಮಾಸ್ಟರ್ “ನನ್ನ ಹಾಡು ನನ್ನದು, ನನ್ನ ರಾಗ ನನ್ನದು, ತನ್ನ ತಾಳ ನನ್ನದು, ನನ್ನ ಆಸೆ ನನ್ನದು, ಎಲ್ಲೆಲ್ಲಿಯೂ ಎಂದೆಂದಿಗೂ, ನನ್ನಂತೆ ನಾನು ಇರುವೆನು ನುಡಿವೆನು, ನಡೆವೆನು, ದುಡಿವೆನು ಈ ಬಾಳಲಿ” ಎಂದು ಆರಂಭವಾಗುವ...
ಕಾವ್ಯ ಪ್ರಿಯ ಶಿವು ಜನಸೇವೆಯೇ ಜನಾರ್ದನ ಸೇವೆ ಸರಕಾರದ ಕೆಲಸ ದೇವರ ಕೆಲಸವೆಂದು ನಮ್ಮ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಪೂರ್ವದಿಕ್ಕಿನ ಪ್ರವೇಶದ್ವಾರದ ಗೋಡೆಯ ಮೇಲೆ ಬರೆದಿರುವ ಉಕ್ತಿ. ದೇಶ ಸಂವಿಧಾನ ಕಾನೂನು ಸುವ್ಯವಸ್ಥೆ...
ನಾ ದಿವಾಕರ ಭಾರತದ ಆಳುವ ವರ್ಗಗಳ ಮುಂದೆ ಕೊರೋನ ಬಹುಆಯಾಮದ ಸಮಸ್ಯೆಗಳನ್ನು ತಂದು ನಿಲ್ಲಿಸಿದೆ. ಬಹುಶಃ 70 ವರ್ಷಗಳ ಸ್ವತಂತ್ರ ಆಳ್ವಿಕೆಯಲ್ಲಿ ಸಮಾಜದ ಎಲ್ಲ ಮಜಲುಗಳನ್ನೂ ಎಳೆಎಳೆಯಾಗಿ ಹೊರಗೆಳೆದು ನಡುರಸ್ತೆಯಲಿ ಬೆತ್ತಲೆ ನಿಲ್ಲಿಸುವಂತಹ ಪ್ರಸಂಗ ಎದುರಾಗಿರಲಿಲ್ಲ....
ಸಂಗಮೇಶ ಎನ್ ಜವಾದಿ ವ್ಯಕ್ತಿಯೊಬ್ಬ ಒಂದು ಹುದ್ದೆ ಪಡೆಯಲು ಅರ್ಹತೆ ಸಾಕಾ ಅಥವಾ ಜಾತಿ,ಧರ್ಮ,ಹಣ ಹಾಗೂ ಶಿಫಾರಸ್ಸು ಬೇಕಾ ? ಎನ್ನುವ ಮಾತುಗಳು ಎಲ್ಲಡೇ ಈಗ ಕೇಳಿ ಬರುತ್ತಿವೆ ಅಲ್ಲವೇ ? ಹಾಗಾದರೆ ಅರ್ಹತೆ ಒಂದು...
ವಿ.ಎಸ್. ಬಾಬು ಬ್ರಾಹ್ಮಣರು ಗೋಮಾಂಸ ತಿನ್ನುತ್ತಿದ್ದರು. ಎಂದು ಅವರು ಬರೆದಿರುವ ವೇದ ಗ್ರಂಥಗಳೇ ಹೇಳುತ್ತಿವೆ ನೋಡಿ… 1 – “ಅಧೋ ಅನ್ನಂ ವಾಯ್ ಗೋವಾ” – “ವಾಸ್ತವವಾಗಿ ಗೋವು ನಮ್ಮ ಆಹಾರವಾಗಿದೆ “. – [ಐತೇರಿಯ...
ಕೀರ್ತಿ ಪೂಜಾರಿ,ವಿಜಯಪುರ ಇಡೀ ಜಗತ್ತು ಕೊರೋನಾ ಸೋಂಕಿಗೆ ತುತ್ತಾಗಿದೆ. ಈಗಾಗಲೇ ಹಲವಾರು ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ. ಅದರಲ್ಲಿ ಎಷ್ಟೋ ಮಕ್ಕಳೂ (ಕಂದಮ್ಮಗಳು) ಕೂಡಾ ಬಲಿಯಾಗಿದ್ದಾರೆ ಹೀಗಿರುವಾಗ ಈಗ ದೇಶದ ರಕ್ಷಣೆಗಾಗಿ ಇರುವುದು ವೈದ್ಯಕೀಯ ಕ್ಷೇತ್ರ...
ಯೋಗೇಶ್ ಮಾಸ್ಟರ್ ಮಾನಸಿಕವಾಗಿಯಾಗಲಿ,ಆಧ್ಯಾತ್ಮಿಕವಾಗಿಯಾಗಲಿ ಅಥವಾ ಸಾಮಾಜಿಕವಾಗಿ ಸಹಜ ಮನುಷ್ಯನಂತೆಯಾಗಲಿ ತನ್ನತನವನ್ನು ಕಂಡುಕೊಂಡವರ ಕೆಲವು ಮುಖ್ಯ ಲಕ್ಷಣಗಳು ಹೀಗಿರುತ್ತವೆ. ತನಗೆ ತಾನೇ ಸಾಕ್ಷಿ ತನ್ನನ್ನು ತಾನು ಉನ್ಮತ್ತನಂತೆ ಪ್ರದರ್ಶಿಸಿಕೊಳ್ಳುವುದಿಲ್ಲ. ತನ್ನ ಎಲ್ಲಾ ಪ್ರತಿಕ್ರಿಯೆ ಮತ್ತು ಪ್ರತಿವರ್ತನೆಗಳನ್ನು ತಾನು...
ರಾಣಪ್ಪ ಡಿ ಪಾಳಾ ಈ ಫೋಟೋದ ಹಿಂದಿನ ರಹಸ್ಯ ಈಗ ಕಂಡುಹಿಡಿಯೋಣ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಈ ಫೋಟೋವನ್ನು ನೋಡಿದ ನಂತರ, ಎಲ್ಲರೂ ಆಶ್ಚರ್ಯ ಪಡುತ್ತಾರೆ. ಇಂದು ನಾನು ನಿಮಗೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ...
ಯೋಗೇಶ್ ಮಾಸ್ಟರ್ ವ್ಯಕ್ತಿ ಮತ್ತು ಸಮಾಜ; ಈ ಎರಡೂ ಪರಸ್ಪರ ಪ್ರಭಾವಗಳನ್ನು ಬೀರಿಕೊಳ್ಳುತ್ತಲೇ ಇರುತ್ತವೆ. ಹಾಗಾಗಿ ನನ್ನತನವೆಂದು ನಾವು ಏನನ್ನೇ ಕರೆದುಕೊಂಡರೂ ಅದು ಸಮಾಜದಲ್ಲಿ ಪ್ರಚಲಿತದಲ್ಲಿರುವಂತಹ ನೈತಿಕತೆ, ಸಾಂಸ್ಕೃತಿಕ ಪ್ರಭಾವ, ಧಾರ್ಮಿಕ ಹಿನ್ನೆಲೆ ಮತ್ತು ಕೌಟುಂಬಿಕ...