ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ...
ಸಂಡೂರಿನ ಜನರ ಮುದುಡಿದ ಅಂಗಿಯ ಮೇಲೆ,ಹೆಂಗಸರು ಮಾಸಿದ ಸೀರೆಯ ಸೆರಗಿನ ಮೇಲೆ ಬಿ.ಶ್ರೀನಿವಾಸ ಅಕ್ಷರ ಬಿಡಿಸುತ್ತಾರೆ. ಅನ್ನದ ಅಗುಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಕಿಡ್ನಿ,ಈ ಸಣ್ಣವು ಗಳಲ್ಲಿ ಜೀವಸಾಕ್ಷಿ ಹುಡುಕುವ ಕಥೆಗಳಿವು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅನ್ನದ ಅಗಳು,ಕಾಗದದ ಚೂರನ್ನು...
ಬಿ.ಶ್ರೀನಿವಾಸ ಒಂದು ಊರಿನ ಮೌನ ಅರ್ಥವಾಗಬೇಕಾದರೆ, ದುಃಖ ಅರ್ಥವಾಗಬೇಕಾದರೆ ನಾವು ಏನನ್ನು ಮಾಡಬೇಕು? ನಾವು ಹೇಗೆ ಬದುಕಬೇಕು? ಗಾಯಗೊಂಡ ಬೆಟ್ಟ-ಗುಡ್ಡ ,ನದಿ ತೊರೆಗಳ ಬತ್ತಿಹೋದ ನೆಲದ ಕಣ್ಣಿಂದ ಪ್ರಾಣಿ-ಪಕ್ಷಿಗಳ ಆ ದೈನೇಸಿ ನೋಟಗಳಿಂದ ತಪ್ಪಿಸಿಕೊಳ್ಳುವುದಾದರೂ ಹೇಗೆ?...
ಸಂತೋಷ್ ಉಂಡಾಡಿ ರೋಮ್ ಹೊತ್ತಿ ಉರಿಯುತ್ತಿರುವಾಗ ನೀರೊ ಪಿಟೀಲು ನುಡಿಸುತ್ತಿದ್ದನಂತೆ ಪ್ರಜೆಗಳು ಸಂಭ್ರಮಿಸುತಿದ್ದರಂತೆ ಇಲ್ಲಿಯೂ ಹಾಗೆ..!! ಹೊತ್ತಿ ಉರಿಯುತಿದೆ ರಾಜ್ಯ ದ್ವೇಷ ಕಾರುತಿವೆ ಮನಸುಗಳು ಆದರೆ ನಮ್ಮ ನೀರೊ..!!! ದಾಡಿ ನೀವಿಕೊಳ್ಳುತ್ತಿದ್ದಾನೆ, ವೇಷ ಬದಲಿಸುತ್ತಿದ್ದಾನೆ ನವಿಲಿಗೆ...
ಜಿ. ಮುದ್ದು ವೀರ ಸ್ವಾಮಿ ಹಿರೇಮಳಲಿ ಗಂಡುಮಗು ಹುಟ್ಟಿತು! ಹೊರಗೆ ಸಕಲ ಸಂಭ್ರಮದ ಕಲರವ ನನ್ನೊಳಗೆ ಅವ್ಯಕ್ತ ತಳಮಳ, ಅಪ್ಪನ ಕಣ್ಣಾವಲು ಭದ್ರ ಕೋಟೆ ಇನಿಯನ ಅನುಮಾನ ಸಂಕೋಲೆ ಅಷ್ಟಾಗಿಯು ಮನೆಯ ಮಹಾರಾಣಿ. ಕಂದನ ಬಾಲಲೀಲೆ...
ರಶ್ಮಿಪ್ರಸಾದ್ (ರಾಶಿ) ಬೋಧಿವೃಕ್ಷದಡಿಯಲಿ ಕುಳಿತು ಬೋಧನೆಯ ನೆಲೆಯಲಿ ನಿಂತರಷ್ಟೇ ನಿನ್ನಂತಾಗುವೆವೆಂಬ ಮೌಢ್ಯವ ಕಂಡು ಬುದ್ಧ ಇನ್ನೂ ನಗುತ್ತಲೇ ಇದ್ದಾನೆ… ನಮ್ಮೊಳಗೆಂದೂ ನೀನಿಲ್ಲ ಬುದ್ಧ.! ಸಕಲವೈಭೋಗಗಳನೂ ತ್ಯಜಿಸಿ ಮೋಹದಾ ಸೆಲೆಯನು ತೊರೆದರಷ್ಟೇ ನಿನ್ನಂತಾಗುವೆವೆಂಬ ಭ್ರಮೆಯ ಕಂಡು ಬುದ್ಧ...
ಮೂಲ : ಬ್ರೆಕ್ಟ್, ಅನುವಾದ : ಸಿದ್ಧಲಿಂಗಯ್ಯ “ಓ ಗೆಳತಿ ವ್ಲಾಸೋವ ನಿನ್ನ ಮಗನ ಕೊಂದರು ಹೋರಾಟದ ಜೀವಿ ಒಡನಾಡಿ ಬಂಧುವನ್ನು ನಿನ್ನ ಮಗನ ಕೊಂದರು. ಅವನಂಥ ಮೈಕೈಗಳು ಕಟ್ಟಿದಂಥ ಗ್ವಾಡೆ ತಾವು ಬಿಸಿಲೇರದ ಬೆಳಗಿನಲ್ಲಿ...
ಜಿ. ಹರೀಶ್ ಬೇದ್ರೆ ಒಂದು ಊಟ ತಂದುಕೊಡೊಕೆ ಎರಡು ಗುಂಟೆ ಬೇಕಾ? ಸರ್, ಜೋರಾಗಿ ಮಳೆ ಬರುತ್ತಿದೆ.,. ಹಾಗಾಗಿ… ಅದಕ್ಕಂತ ಎಕ್ಸ್ಟ್ರಾ ದುಡ್ಡು ತೆಗೆದುಕೊಂಡಿಲ್ವಾ, ತಗೊಂಡ ಮೇಲೆ ಸರಿಯಾದ ಟೈಮಿಗೆ ಬರಬೇಕು. ಸರಿಯಾಗಿ ಕೆಲಸ ಮಾಡೊ...
ತೆಲುಗು ಮೂಲ:ಶ್ರೀನಿವಾಸ್ ದರೆಗೋನಿ, ಕನ್ನಡಕ್ಕೆ: ಡಾ.ಶಿವಕುಮಾರ್ ಕಂಪ್ಲಿ ಅದು ನಗರದಿಂದ ದೂರವಿದ್ದ ಇಂಜಿನಿಯರಿಂಗ್ ಕಾಲೇಜು. ಅದರ ಪಕ್ಕದಲ್ಲೇ ಹೈವೇ ಡಾಬ.ಎಂದಿನಂತೆಯೇ ವಿದ್ಯಾರ್ಥಿಗಳ ಗಿಜಿ ಗಿಜಿ ಎನಿಸುವ ಕೇಕೆ ಕೋಲಾಹಲಗಳಿಂದ ತುಂಬಿಕೊಂಡಿತ್ತು.ಸುಜಿತ್ ಮತ್ತು ಆತನ ನಾಲ್ಕು ಜನ...
ಅಂಬಿಕಾ. ಕೆ ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಬೆಂಗಳೂರು ವಿಶ್ವವಿದ್ಯಾಲಯ ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು...