ಗುರು ಸುಳ್ಯ ನಿದೆರೆಗೆ ದೂಡದ ಮದಿರೆಯ ಅನುಭವ ಸದಾ ಸಂಕಟಗಳ ಹೆರುವ ಮತ್ತಿನ ಕುಣಿಕೆ ನನ್ನ ಮಡಿಲ ಮೇಲೆ ನನ್ನದೇ ಒಡಲು ಮಲಗಿರಲು ಮಲಗಲು ಹಂಬಲಿಸುವ ಮಗುವಿನ ಮನದೊಳಗೆ ಚಾದರವಿಲ್ಲದೆ ಅಳುವ ರಸ್ತೆಯ ಬದಿಗಳು ಚಲಿಸುತ್ತಿದೆ...
ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು ದಾಟುತ್ತಾ, ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿ ಹೊಂದುವ...
ಹರ್ಷಕುಮಾರ್ ಕುಗ್ವೆ ಲಿಂಗವು ದೇವರಲ್ಲ ಶಿವನು ದೇವರಲ್ಲ ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ. ಶಿವನು ನಮ್ಮ ಪೂರ್ವಿಕ, ಗೌರಿ ಅತವಾ...
ಕಾವ್ಯ ಎಂ ಎನ್, ಶಿವಮೊಗ್ಗ ನೋವ ಹಾಡುವುದನ್ನೇ ಕಲಿತೆ ಬದುಕು ಬಿಕ್ಕಿತು.. ಗಾಯದ ಬೆಳಕು ಹೊತ್ತಿ ಉರಿದು ತಮವೆಲ್ಲ ತಣ್ಣಗಾದಾಗ ಚುಕ್ಕಿಬೆರಳಿಗೆ ಮುಗಿಲು ತೋರಿದೆ ಕೆಂಡದಂತ ಹಗಲು ನೆತ್ತಿಪೊರೆಯಿತು. ಅದ್ಯಾವ ಕಾಡು ಮಲ್ಲಿಗೆಯ ಹಾಡು ಕರೆಯಿತೊ...
ರಮ್ಯ ಕೆ ಜಿ, ಮೂರ್ನಾಡು ಅಲೆಯುತ್ತಿದೆ ಈ ರೂಹು ನನ್ನೊಳಗಿಂದ ಚಿಗಿದು ನಿನ್ನ ತುದಿಬೆರಳಲಿ ಕುಣಿದು ಗಾಳಿತುಟಿಯ ಸೋಕಿದಾಕ್ಷಣ ಬೆವೆತು, ಮಳೆ ಹೊಯ್ಯಿಸಿ ಮಣ್ಣ ಘಮದೊಳಗೆ ಲೀನವಾಗುವಂತೆ. ಹೊಳೆಯುತ್ತದೆ ನಿನ್ನ ಕಣ್ಣಬೊಂಬೆಯೊಳಗೆ, ಎಷ್ಟೋ ನೋವು ಕುಡಿದ...
ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ ಬಾರದವರು ಅನಕ್ಷಸ್ಥರು ಎಂಬುದಾಗಿ ಹೇಳುವುದು ತಪ್ಪು ಎಂದು...
ಡಾ.ಗಿರೀಶ್ ಮೂಗ್ತಿಹಳ್ಳಿ ನಮ್ಮ ಒಳಗೆ ಬಿಡಲೆ ಇಲ್ಲ ಚೌರ ಚಹಾ ಮಾಡಲೆ ಇಲ್ಲ ಎದೆಗೆ ಒದ್ದರು; ಬದಿ ಬದಿಗು ನಕ್ಕರು ಜಾತಿಪಂಚೆ ಉಟ್ಟುಕೊಂಡು ನೀತಿನಂಜು ಇಟ್ಟುಕೊಂಡು ದ್ವೇಷ ಮೆರೆದರು; ಕಟುಸತ್ಯ ಮರೆತರು ನೂರ ಒಂದು ಕೂಡಿಕೊಂಡು...
ರುದ್ರಪ್ಪ ಹನಗವಾಡಿ ಈ ಮಧ್ಯೆ ನಂಜನಗೂಡು ಪಕ್ಕದ ತಾಲ್ಲೂಕಾದ ಗುಂಡ್ಲುಪೇಟೆಯಿಂದ ರಾಜಕಾರಣಿಯಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರು ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ಪ್ರಭಾವಿ ಮಂತ್ರಿಗಳಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಬೋರ್ವೆಲ್ ತೆಗೆಸಿ ಗ್ರಾಮೀಣ ಜನರಿಗೆ ಸ್ವಚ್ಛ ಕುಡಿಯುವ...
ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ, ಸದಸ್ಯರು, ಕರ್ನಾಟಕ ಜಾನಪದ ಅಕಾಡೆಮಿ, ಬೆಂಗಳೂರು ದಾವಣಗೆರೆ ಜಿಲ್ಲೆಯ ಜಗಳೂರು ಸೀಮೆ ಬುಡಕಟ್ಟು ಸಮುದಾಯಗಳ ನೆಲೆವೀಡು, ತಾಜಾ ಜಾನಪದ ಸಂಸ್ಕೃತಿಯು ಹಾಸು ಹೊಕ್ಕಾದ ಸಮೃದ್ಧ ಹೊನ್ನ ಕಣಜ. ಜಗಳೂರು ತಾಲೂಕಿನ ಹೆಗ್ಗುರುತಿನ ಊರಾದ...
ರುದ್ರಪ್ಪ ಹನಗವಾಡಿ ಸೊರಬ ತಾಲ್ಲೂಕಿನಲ್ಲಿ ಇನ್ನೊಂದು ಮುಖ್ಯ ಘಟನೆಯನ್ನು ಹೇಳಿ ಮುಂದೆ ಹೋಗುತ್ತೇನೆ. ಸೊರಬ ತಾಲ್ಲೂಕಿನಲ್ಲಿ ತಹಸೀಲ್ದಾರರಾಗಿ ರಾಮನಾಥ್ ಎಂಬ ಹಿರಿಯರಿದ್ದರು. ಅವರು ತಾಲ್ಲೂಕಿನಲ್ಲಿ ಎಲ್ಲಾ ಆಡಳಿತ ನೋಡಿಕೊಳ್ಳುತ್ತಿದ್ದರು. ವಿಶೇಷ ತಹಸೀಲ್ದಾರರು ಸಾಮಾನ್ಯವಾಗಿ ಯಾವ ಉದ್ದೇಶಕ್ಕೆ...