ಇಂದು ಪ್ರಕಾಶ ರೈ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ಗೆಲ್ಲಲಿ ಎಂಬ ಆಸೆ. ಏಕೆಂದರೆ: ರಾಷ್ಟ್ರೀಯ ರಾಜಕೀಯ ಪಕ್ಷಗಳು ಈವತ್ತಿನ ಜಾಗತೀಕರಣಗೊಂಡ ಹಳ್ಳಿ-ಪಟ್ಟಣಗಳ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಮತ್ತು...
1927- ಮಹಾಡ್: ಶಾಂತಿಯುತ ಹೋರಾಟಕ್ಕೆ ಕರೆ ಮಹಾಡ್ನ ಸವರ್ಣೀಯರು ಚೌಡರ್ ಕೆರೆಯ ನೀರನ್ನು ಅಸ್ಪೃಶ್ಯರು ಬಳಸದಂತೆ ನಿರ್ಬಂಧಿಸಿರುವುದು ಅಸ್ಪೃಶ್ಯರು ಮುಟ್ಟುವುದರಿಂದ ನೀರು ಅಪವಿತ್ರಗೊಳ್ಳುವುದೆಂದಾಗಲೀ, ನೀರು ಆವಿಯಾಗಿ ಮಾಯವಾಗಿಬಿಡುವುದೆಂದಾಗಲೀ ಅಲ್ಲ. ಪುರಾಣ ಗ್ರಂಥಗಳು ಯಾರನ್ನು ಕೀಳು ಎಂದು...
ಈ ಪ್ರಶ್ನೆಗೆ ಉತ್ತರ ಹುಡುಕುವ ಮುಂಚೆ ತಪ್ಪು ಅಂದ್ರೆ ಏನು ಅಂತ ತಿಳಿದುಕೊಳ್ಳಬೇಕಲ್ವಾ…? ಅವನು ಮಾಡಿದ್ದು ತಪ್ಪು ಕಣೋ ಆದರೂ ಇವನು ಮಾಡಿದ್ದೇನು ಮಹಾ ಸರಿಯಲ್ಲ ಬಿಡು ಅಂತ ಅಲ್ಲಲ್ಲಿ ಮಾತಾಡೋದು ಕೇಳಿರುತ್ತೇವೆ. ಈ ಸರಿ...
ಜಾತಿ ವ್ಯವಸ್ಥೆಯ ಕೆಲವು ಉದಾಹರಣೆಗಳನ್ನು ಇಲ್ಲಿ ಉಲ್ಲೇಖಿಸುತ್ತೇನೆ. ಪಂಜಾಬದ ಪೆಪ್ಪುದ ಉದಾಹರಣೆಯನ್ನೇ ತೆಗೆದುಕೊಳ್ಳಿ, ಜಾಟರು ಎಲ್ಲ ಕಡೆಗೆ ಪ್ರಬಲ ಇದ್ದಾರೆ. ಹರಿಜನರು ಜಾಟರ ಅಧೀನರಾಗಿದ್ದು, ಅವರನ್ನು ಅವಲಂಬಿಸಿರುತ್ತಾರೆ. ಆಂಧ್ರದ ಉದಾಹರಣೆ ತೆಗೆದುಕೊಳ್ಳಿ. ಈ ಭಾಷಾವಾರು ಪ್ರದೇಶದಲ್ಲಿ...
ಕವಿತೆ ದೇವರು ಮುಗಿದು ಕೈ ಬೇಡು ಪದ ಪುಷ್ಪ ಎಸೆದು ; ದೇವರಲ್ಲವೇ ಒಲಿದಾನು ಹೇಗೆ ಸಲೀಸಾಗಿ? ತೆರೆದಕಣ್ಣ ತೆರೆದೇ ಮುಚ್ಚಬೇಕು ಒಳಗೇ ಅಗಣಿತ ಅಕ್ಷರಗಳ ಧ್ಯಾನ ಸದಾ ಉಚ್ವಾಸ- ನಿಚ್ವಾಸ! ಕವಿತೆ ಕಡಲ...
ಈ ಬಾರಿ ಲೋಕಸಭಾ ಚುನಾವಣೆ ಸಮಯದಲ್ಲಿ ಸಾಲು ಸಾಲು ರಜಾದಿನಗಳು ಬರುವುದರಿಂದ ನಗರ ಪ್ರದೇಶಗಳ ಜನ ಹೊರಗೆ ಹೋಗುತ್ತಾರೆ. ಅದರಿಂದ ವೋಟಿಂಗ್ ಪರ್ಸಂಟೇಜ್ ಕಡಿಮೆಯಾಗುತ್ತದೆ, ಇದರಿಂದ ಅರ್ಹರಲ್ಲದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಇದೆ…ಹೀಗೆ ಫೇಸ್ಬುಕ್ ಮತ್ತು...
“ಈ ದೇಶದ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಗೆ ಜಾತಿವ್ಯವಸ್ಥೆಯ ಅಸ್ತಿತ್ವವೇ ಕಾರಣ.ಈ ಜಾತಿ ಅಸಮಾನತೆಗೆ ಅಧಿಕಾರ ಹೀನತೆಯೇ ಮೂಲ ಕಾರಣ. ಜಾತಿ ವ್ಯವಸ್ಥೆಯಿಂದಾಗಿ ಬಹುಜನರು ಅಪಮಾನದಿಂದ ಬದುಕುತ್ತಿದ್ದಾರೆ. ಅಧಿಕಾರ ಹೀನತೆಯಿಂದಾಗಿ ಬಡತನದಿಂದ ಬಳಲುತ್ತಿದ್ದಾರೆ. ಭಾರತೀಯರ ಬದುಕಿನಲ್ಲಿ...
ಪ್ರಜಾಪ್ರಭುತ್ವ ಪದ್ದತಿಯನ್ನು ಭಾರತವು ಕಳೆದುಕೊಂಡಿತು. ಅದನ್ನು ಎರಡನೆಯ ಬಾರಿಯ ಕಳೆದುಕೊಳ್ಳಲಿದೆಯೆ ? ನನಗೆ ಗೊತ್ತಿಲ್ಲ. ಆದರೆ ಭಾರತದಂತಹ ದೇಶದಲ್ಲಿ ಈ ಬಗೆಯ ಪ್ರಜಾಪ್ರಭುತ್ವ ಪದ್ಧತಿಯು ಇತ್ತೀಚಿನ ಬಹಳ ವರ್ಷಗಳಿಂದ ಬಳಕೆಯಲ್ಲಿ ಇಲ್ಲದಿದ್ದ ಕಾರಣ ಈ ಪ್ರಜಾಪ್ರಭುತ್ವ...
ಹಿಂದೂಗಳು ಹಾಗೂ ಹಿಂದೂಧರ್ಮ ಇವೆರಡಕ್ಕೂ ನಾನು ಅನ್ವಯಿಸಿದ ಅಳತೆಗೋಲು ತೀರ ಕಠೋರವೆಂದೂ, ಆ ಮಾಪಕದಿಂದ ಅಳೆಯ ಹೊರಟರೆ ಈಗಿರುವ ಯಾವ ಧರ್ಮವೂ ಸಮರ್ಪಕವಾಗಲಾರದೆಂದೂ ಮಹಾತ್ಮರು ಹೇಳುತ್ತಾರೆ. ನಾನು ಬಳಸಿದ ಮಾನದಂಡ ಉನ್ನತವೆಂಬುದು ನಿಜವಾಗಿರಬಹುದು. ಆದರೆ ಅದು...
ಜಾತಿಯನ್ನು ಅಲ್ಲಗಳೆದು ವರ್ಣದಲ್ಲಿ ಮಾತ್ರ ಶ್ರದ್ಧೆ ತಾಳಿರುವುದರಿಂದ ಮಹಾತ್ಮರು ಪ್ರಗತಿ ಸಾಧಿಸಿದ್ದಾರೆಂದು ತೋರಬಹುದು. ಒಂದು ಕಾಲಕ್ಕೆ ಈ ಮಹಾತ್ಮರು ಕಟ್ಟಾ ಸನಾತನ ಹಿಂದೂವಾಗಿದ್ದರೆಂಬುದು ಸತ್ಯ. ವೇದ, ಉಪನಿಷತ್ತು, ಪುರಾಣಗಳು, ಹೀಗೆ ಹಿಂದೂ ಧರ್ಮಗ್ರಂಥಗಳೆಂದು ಯಾವಯಾವುದಕ್ಕೆ ಹೆಸರಿದೆಯೋ...