ಒಬ್ಬ ಮಹಮ್ಮದೀಯನನ್ನೋ, ಸಿಖ್ಖನನ್ನೋ, ನೀನು ಯಾರು? ” ಎಂದು ಕೇಳಿ, ತಾನು ಮಹಮ್ಮದೀಯನೆಂದೂ, ಸಿಖ್ಖ ನೆಂದೂ ಹೇಳುತ್ತಾರೆ. ತನಗೆ ಒಳಜಾತಿಯೊಂದಿದ್ದರೂ ಅದನ್ನು ಅವನು ತಿಳಿಸುವುದಿಲ್ಲ. ತಾನು ಮುಸ್ಲಿಮನೆಂದು ಅವನು ಹೇಳಿದರೆ, “ ನೀನು ಶಿಯಾ ಅಥವಾ...
ಇನ್ನೊಂದು ಸುಧಾರಕರ ಗುಂಪಿದೆ, ಅವರ ಆದರ್ಶವೇ ಬೇರೆ. ತಾವು ಆರ್ಯ ಸಮಾಜದವರೆಂದು ಹೇಳಿಕೊಳ್ಳುವ ಅವರ ಆದರ್ಶವೆಂದರೆ ಸಮಾಜಕ್ಕೆ ಚಾತುರ್ವರ್ಣ ವೇ ಚೌಕಟ್ಟು; ಅಂದರೆ ಈಗ ಭಾರತದಲ್ಲಿರುವ ನಾಲ್ಕು ಸಾವಿರ ಜಾತಿಗಳಿಗೆ ಬದಲಾಗಿ ನಾಲ್ವೇ ವರ್ಗಗಳಲ್ಲಿ ಸಮಾಜವನ್ನು...
ಜಾತಿ ಬೇಡವೆಂದರೆ ನೀವು ಕಲಿಸುವ ಆದರ್ಶ ಸಮಾಜ ಯಾವುದು ? ಈ ಪ್ರಶ್ನೆ ಅನಿವಾರ್ಯವಾಗುತ್ತದೆ. ನನ್ನ ಮಟ್ಟಿಗೆ ಹೇಳುವುದಾದರೆ ಈ ಹೊಸ ಸಮಾಜವು ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳ ಆಧಾರದ ಮೇಲೆ ನಿರ್ಮಾಣವಾಗಬೇಕು. ಯಾಕೆ ಬೇಡ...
ಜಾತಿಯಿಂದಾಗಿ ಹಿಂದೂಗಳ ನೈತಿಕತೆ ಶೋಚನೀಯ ಅವಸ್ಥೆಗೆ ಮುಟ್ಟಿದೆ. ಜಾತಿ ಸಾರ್ವಜನಿಕ ಭಾವನೆಯನ್ನು ನಾಶಗೊಳಿಸಿ, ಹೃದಯ ವೈಶಾಲ್ಯವನ್ನು ಹಾಳುಮಾಡಿದೆ; ಸಾರ್ವಜನಿಕ ಅಭಿಪ್ರಾಯಗಳಿಗೆ ಅವಕಾಶವಿಲ್ಲದಂತೆ ಮಾಡಿದೆ. ಹಿಂದೂವಿನ ಸಮಾಜ ಹಾಗೂ ಹೊಣೆಗಾರಿಕೆ ಅವನ ಜಾತಿಗೆ ಸೀಮಿತವಾದುದು. ಅವನ ನಿಷ್ಠೆ...
ಸಾಮೂಹಿಕ ಸಂಪ್ರದಾಯ,ಅಧಿಕಾರ ಮತ್ತು ಹಿತಗಳನ್ನು ಮೀರಿ ತನ್ನ ಸ್ವಂತ ಅಭಿಪ್ರಾಯ ಮತ್ತು ನಂಬಿಕೆಗಳನ್ನು ಸ್ವತಂತ್ರವಾಗಿ ಒಬ್ಬ ವ್ಯಕ್ತಿ ಹೇಳತೊಡಗುವುದೇ ಎಲ್ಲಾ ಬಗೆಯ ಸುಧಾರಣೆಗಳ ಆರಂಭ. ಈ ಸುಧಾರಣೆ ಮುಂದುವರಿಯುವುದೋ ಇಲ್ಲವೋ ಎನ್ನುವುದು ಆ ಸಮೂಹ ಆತನಿಗೆ...
ಶುದ್ದಿ ಎನ್ನುವುದು ಹಿಂದೂ ಸಮಾಜದ ಸಂಘಟನೆಗೆ ವಿರುದ್ಧವಾಗಿ ಕೆಲಸ ಮಾಡುತ್ತದೆ. ಮಹಮ್ಮದೀಯರಿಂದ ಹಾಗೂ ಸಿಬ್ಬರಿಂದ ಒಂದೂವು ಭಿನ್ನವಾಗಿರುವುದು ತನ್ನ ಅಂಜುಗುಳಿತನ ಅಥವಾ ಹೇಡಿತನದಿಂದ, ಅವನ ಮನಸ್ಸಿನಿಂದ ಈ ಭಾವನೆಯನ್ನು ನಿವಾರಿಸುವುದೇ ಸಂಘಟನೆಯ ಮುಖ್ಯ ತತ್ತವಾಗಿದೆ. ಹಿಂದೂವು...
‘ಪೂರ್ವಸೂರಿಗಳೊಡನೆ’ ಪುಸ್ತಕ ಆಯ್ದ ಉಪನ್ಯಾಸಗಳ ಒಂದೇ ಕಟ್ಟು,ಇವುಗಳಲ್ಲಿ ಮೊದಲ ನಾಲ್ಕು ಸೀತಾ ಪರಿತ್ಯಾಗಕ್ಕೆ ಸಂಬಂಧಿಸಿವೆ, ಐಯ್ದನೆಯ ಹಾಗೂ ಕಡೆಯ ಉಪನ್ಯಾಸ ‘ಮೇಘದೂತದಲ್ಲಿ ಕಾವ್ಯ ಪ್ರತಿಮೆ’ ಎಂಬುದು. ಮೂರ್ತಿರಾಯರು ಇವನ್ನು ಉಪನ್ಯಾಸ- ಭಾಷಣ ಎಂದು ಕರೆದಿದ್ದಾರೆ. ಈ...
ನಾ ನಾನಾಗಿದ್ದೆ. ಬಡತನ ನನ್ನ ಮನೆಯನ್ನು ಕಿತ್ತುತಿನ್ನುವ ಮೊದಲು, ಆಡಿ ನಲಿಯುವ ವಯಸ್ಸಲ್ಲಿ ಜವಾಬ್ದಾರಿಗಳು ಹೆಗಲೇರುವ ಮೊದಲು. ನಾ ನಾನಾಗಿದ್ದೆ. ಜೀವನದಲ್ಲಿ ಕನಸುಗಳನ್ನೊತ್ತು ಬದುಕುವ ಛಲ ಹೊಂದಿ ಕೆಲಸವನ್ನರಸಿ ಎಂದೂ ಕಾಣದ ಪಟ್ಟಣವೆಂಬ ಮಾಯಾಜಾಲವನ್ನು...
ನಿರಂತರವಾಗಿ ರಕ್ತ ಹರಿಯಲು ಕಾರಣವಾಗಿರುವ ಕಾಶ್ಮೀರ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದವರು ಇಬ್ಬರು ಪ್ರಧಾನಿಗಳು. ಮೊದಲನೆಯವರು ಇಂದಿರಾಗಾಂಧಿ, ಎರಡನೆಯವರು ಅಟಲಬಿಹಾರಿ ವಾಜಪೇಯಿ. ಇಂದಿರಾಗಾಂಧಿ ಮತ್ತು ಝುಲ್ಪಿಕರ್ ಅಲಿ ಭುಟ್ಟೋ ನಡುವೆ ನಡೆದಿದ್ದ ಶಿಮ್ಲಾ ಮಾತುಕತೆ...
ಹಿಂದೂ ಧರ್ಮವು ಪ್ರಚಾರಕ ಧರ್ಮವಾಗಿತ್ತೇ ಅಥವಾ ಇಲ್ಲವೆ ಎಂಬುದು ವಾದಗ್ರಸ್ತ ವಿಷಯ ಅದು ಎಂದೂ ಪ್ರಚಾರಕ ಧರ್ಮವಾಗಿರಲಿಲ್ಲವೆಂದು ಕೆಲವರೂ, ಪ್ರಚಾರಕವಾಗಿತ್ತೆಂದು ಇತರರು ವಾದಿಸುತ್ತಾರೆ . ಒಂದು ಕಾಲಕ್ಕೆ ಹಿಂದೂಧರ್ಮ ಪ್ರಚಾರಕವಾಗಿತ್ತೆಂದು ಒಪ್ಪಬೇಕಾಗುತ್ತದೆ . ಪ್ರಚಾರಕ ಧರ್ಮವಾಗಿಲ್ಲದಿದ್ದರೆ...