ಸುದ್ದಿದಿನ,ದಾವಣಗೆರೆ:ಹೆಚ್.ಎ.ಎಲ್ ಬೆಂಗಳೂರು ಇವರು ಐ.ಟಿ.ಐ. ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 5 ರೊಳಗಾಗಿ ಕಚೇರಿಗೆ...
ಸುದ್ದಿದಿನ,ದಾವಣಗೆರೆ:ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಚನ್ನಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೆಪ್ಟೆಂಬರ್ 17 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸುವರು. ಸಾರ್ವಜನಿಕರು ವಿವಿಧ...
ಸುದ್ದಿದಿನ,ದಾವಣಗೆರೆ:ದಾವಣಗೆರೆ ಮಹಾನಗರಪಾಲಿಕೆ ಮಹಾಪೌರ, ಉಪಮಹಾಪೌರ ಸ್ಥಾನದ ಆಯ್ಕೆಗೆ ಸೆಪ್ಟೆಂಬರ್.27 ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ. ಸೆ.27 ರ ಬೆಳಿಗ್ಗೆ 12 ಗಂಟೆಯಿಂದ ಮಧ್ಯಾಹ್ನ 1 ಗಂಟೆ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಖಾಲಿ ಇದ್ದ 40 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೆಪ್ಟೆಂಬರ್.12 ರಂದು ಜಿಲ್ಲಾ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಬಂದು ಪರಿಶೀಲಿಸಬಹುದಾಗಿದೆ. ಅಥವಾ www.davangerepolice.karnataka.gov.in ವೆಬ್ಸೈಟ್...
ಸುದ್ದಿದಿನ,ಶಿವಮೊಗ್ಗ:ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಂಪಿಯ ನಿರ್ದೇಶಕರಾದ(ಪುರಾತತ್ತ್ವ )(ಪ) ಡಾ.ಆರ್.ಶೇಜೇಶ್ವರ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತೀರ್ಥಹಳ್ಳಿ ತಾಲ್ಲೂಕಿನ ಆರಗದ ವೀರಭದ್ರ ದೇವಾಲಯದ ಆವರಣದಲ್ಲಿ ಸುಮಾರು ಎರಡು ಮೀಟರ್ ಉದ್ದದ ಗ್ರಾನೈಟ್ ಶಿಲೆಯ “ಗರುಡ...
ಸುದ್ದಿದಿನ,ದಾವಣಗೆರೆ:ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಪ್ರಾಧಿಕಾರ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣಾ ಸಮಿತಿ...
ಸುದ್ದಿದಿನಡೆಸ್ಕ್:ಕೃತಕ ಬುದ್ಧಿಮತ್ತೆ ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಪತ್ರಿಕೆ ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸ್ಥಾನ ಪಡೆದಿದ್ದಾರೆ. ಅಶ್ವಿನಿ ವೈಷ್ಣವ್...
ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ. ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು...
ಸುದ್ದಿದಿನಡೆಸ್ಕ್:ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆಯ ಹಿನ್ನಡೆಗೆ ಕಾಂಗ್ರೆಸ್ ಕಾರಣ ಎಂದು ದೂರಿದ್ದಾರೆ. ಜುಲೈನಲ್ಲಿ ನಡೆದ ಸಭೆ...