ಸುದ್ದಿದಿನ,ದಾವಣಗೆರೆ:ದಾವಣಗೆರೆಯ ಕೆ.ಆರ್. ರಸ್ತೆಯಲ್ಲಿರುವ ಎಸ್.ಎಸ್. ಜನರಲ್ ಆಸ್ಪತ್ರೆ, ದಾವಣಗೆರೆ ದಕ್ಷಿಣದ ಜನರಿಗೆ, ವಿಶೇಷವಾಗಿ ನಗರದ ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಕೈಗೆಟುಕುವ, ಸುಲಭವಾಗಿ ಸಿಗುವ ಆರೋಗ್ಯ ಸೇವೆಯನ್ನು ಒದಗಿಸಲು ಮುಂದಾಗಿದೆ. ಇಂದು ಸಂಜೆ ಶಾಸಕರು, ಬಾಪೂಜಿ ವಿದ್ಯಾಸಂಸ್ಥೆಯ...
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು 1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ,...
ಸುದ್ದಿದಿನಡೆಸ್ಕ್:ಪಿಎಸ್ಐ ಹಗರಣ ನಂತರ ಐದು ವರ್ಷಗಳಿಂದ ಇಲ್ಲಿವರೆಗೂ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರಲಿಲ್ಲ. ಈಗ ಶೀಘ್ರದಲ್ಲಿಯೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬಾಗಲಕೋಟೆ ನಗರದಲ್ಲಿ ಸುದ್ದಿಗಾರರೊಂದಿಗೆ...
ಸುದ್ದಿದಿನ,ದಾವಣಗೆರೆ:ಅತಿಸಾರ ಭೇದಿ ಸಾಮಾನ್ಯ ಖಾಯಿಲೆ ಅಲ್ಲ, ಇದು ತುಂಬಾ ಗಂಭೀರವಾದ ಖಾಯಿಲೆ. ಆದ್ದರಿಂದ ಅತಿಸಾರ ಭೇದಿ ತಡೆಯುವಲ್ಲಿ ಪ್ರತಿಯೊಬ್ಬರಲ್ಲಿ ಅರಿವು ಅಗತ್ಯ. ಅತಿಸಾರ ಭೇದಿಯ ನಿಯಂತ್ರಣ ಮತ್ತು ತಡೆಯುವಿಕೆ ಕುರಿತು ಸ್ವಚ್ಛತೆ, ಪರಿಸರ ಶುಚಿತ್ವಕ್ಕೆ ಗಮನಹರಿಸಬೇಕು...
~ಸುದ್ದಿದಿನ.ಕಾಂ ವಿಶೇಷ ಸುದ್ದಿದಿನಡೆಸ್ಕ್:ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲಿಖಿತ ಆದೇಶಕ್ಕೆ ಬೆಲೆ ಕೊಡದ ಅಧಿಕಾರಿಶಾಹಿ ವರ್ಗ ಜನಸಾಮಾನ್ಯರ ಕುಂದು ಕೊರತೆಗಳಿಗೆ ಹೇಗೆ ಸ್ಪಂದಿಸಬಹುದು ಎಂಬುದಾಗಿ ವಕೀಲರಾದ ಡಾ.ಕೆ.ಎ.ಓಬಳೇಶ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಆಡಳಿತದಲ್ಲಿ ಪಾರದರ್ಶಕತೆ ಹಾಗೂ...
~ ತಾರಾ ಸಂತೋಷ್ ಮೇರವಾಡೆ (ಕಾವ್ಯಾಗ್ನಿ), ಗಂಗಾವತಿ ಅದೆಷ್ಟೋ ಬಗೆಹರಿಯದ ಸಮಸ್ಯೆಗಳಿಗೆ ಮೌನಾಮೃತವ ಸಿಂಪಡಿಸಿ ಸುಮ್ಮನಾಗಿಬಿಡು. ಅರ್ಥವಿರದ ವ್ಯರ್ಥ ವಾಗ್ವಾದಗಳಿಗೆ ಮೌನದ ಪೂರ್ಣವಿರಾಮವನಿಟ್ಟು ಹೊರಟುಬಿಡು. ಮಾತಾಡಿ ಕಿರುಚಾಡಿ ರಮಟರಾಡಿ ಮಾಡುವ ಬದಲು ಒಂದರೆಗಳಿಗೆ ಮೌನದ ಮೊರೆಹೋಗಿ...
ಸುದ್ದಿದಿನಡೆಸ್ಕ್:ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಸಂದಾಯಕ್ಕೆ ತಾಂತ್ರಿಕ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಪಿ.ಯು.ಸಿ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಶುಲ್ಕ ಮರು ಪಾವತಿ ಯೋಜನೆಯಡಿ ರಾಜ್ಯತಂತ್ರಾಂಶದಲ್ಲಿ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಐಐಟಿ, ಐಐಐಟಿ, ಎನ್ಐಟಿ, ಐಐಎಂ, ಐಐಎಸ್ಈಆರ್, ಎಐಐಎಂಎಸ್, ಎನ್ಎಲ್ಯು, ಐಎಲ್ಯು, ಐಎನ್ಐ, ಮತ್ತು ಐಯುಎಸ್ಎಲ್ಎ ಮುಂತಾದ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸನ...
ಸುದ್ದಿದಿನ,ದಾವಣಗೆರೆ:ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ಕಲಾಪ್ರಕಾರಗಳಿಗೆ 2024ನೇ ಸಾಲಿನಲ್ಲಿ ಪ್ರಕಟಿಸಿರುವ ಪುಸ್ತಕಳಿಗೆ ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರು, ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಕಾಡೆಮಿಯಿಂದ ಪಡೆದು ಜುಲೈ 10 ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ,...