ನಾ ದಿವಾಕರ 2020 ಪ್ರಜಾಸತ್ತಾತ್ಮಕ ಭಾರತದ ಪಾಲಿಗೆ ಕರಾಳ ವರ್ಷ. ಕೋವಿದ್ 19ರ ಭೀಕರ ಪರಿಣಾಮಗಳು ನೈಸರ್ಗಿಕ. ಇದರಿಂದ ಉಂಟಾದ ಲಕ್ಷಾಂತರ ಸಾವುಗಳು, ಅಸಂಖ್ಯಾತ ಜನರ ಸಂಕಷ್ಟಗಳು ಮತ್ತು ಶೋಷಿತ ಜನಸಮುದಾಯಗಳ ಬವಣೆ ಆಡಳಿತ ವ್ಯವಸ್ಥೆಯ...
ಸುದ್ದಿದಿನ,ಬೆಳಗಾವಿ : ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳು ವ್ಯಾಪಕವಾಗಿರುವ ಪ್ರಸ್ತುತ ಸನ್ನಿವೇಶದಲ್ಲಿ ಯಾವುದೇ ಸುದ್ದಿ ಇರಲಿ ಪ್ರತ್ಯಕ್ಷವಾಗಿ ನೋಡಿದರೂ ಪ್ರಮಾಣಿಸಿ ನೋಡು ಎಂಬಂತೆ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದ ಬಳಿಕವೇ ಮಾಧ್ಯಮಗಳು ಪ್ರಕಟಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು....
ಸುದ್ದಿದಿನ,ಬಾಗಲಕೋಟೆ: ಗ್ರಾಮ ಪಂಚಾಯತಿ ಚುನಾವಣೆಗಳು ಪಕ್ಷರಹಿತವಾಗಿದ್ದು, ರಾಜಕೀಯ ಪಕ್ಷಗಳು ಗ್ರಾ.ಪಂ ಚುನಾವಣೆ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಿರುವ ಸಭೆ, ಸಮಾರಂಭಗಳನ್ನು ನಡೆಸುವ ರಾಜಕೀಯ ಮುಖಂಡರುಗಳ ಭಾವಚಿತ್ರಗಳನ್ನು ಕರ ಪತ್ರಗಳಲ್ಲಿ ಮುದ್ರಿಸಿ ಪಕ್ಷಗಳ ಬಾವುಟ, ಚಿಹ್ನೆಯನ್ನು ಬಳಸಿ ಪ್ರಚಾರ...
ಸುದ್ದಿದಿನ, ದಾವಣಗೆರೆ : ದಾವಣಗೆರೆ ಸಮೀಪದ ದೊಡ್ಡ ಬಾತಿ ಗ್ರಾಮದಲ್ಲಿ ವಿಶ್ವಗುರು ಭಾರತ ಪ್ರತಿಷ್ಠಾನ(ರಿ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಣಾ ಮಕ್ಕಳ ಆರೈಕೆ ಕೇಂದ್ರದಲ್ಲಿ ದಿನಾಂಕ : 10-12-2020 ರಂದು ಬೆಳಿಗ್ಗೆ 10.30 ಕ್ಕೆ ವಿಶ್ವ ಏಡ್ಸ್...
ನಾ ದಿವಾಕರ ಮನುಕುಲದ ಇತಿಹಾಸದಲ್ಲಿ ಪ್ರೀತಿಸುವ ಹೃದಯಗಳು ಯಾವುದೇ ಕಾಲಘಟ್ಟದಲ್ಲೂ ಯುದ್ಧ ಬಯಸಿಲ್ಲ. ಆದರೆ ಪ್ರೀತಿ ಪ್ರೇಮದ ಭಾವನೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕುವ ಪ್ರಯತ್ನಗಳು ಯುದ್ಧಗಳಿಗೆ ಕಾರಣವಾಗಿವೆ. ಪುರಾಣ ಮತ್ತು ಮಿಥ್ಯೆಗಳಲ್ಲಿ ಇಂತಹ ಕೆಲವು ಸಂದರ್ಭಗಳನ್ನು...
ಆಶಾ ಸಿದ್ದಲಿಂಗಯ್ಯ ಕುರಿಗಾರರು ತಮ್ಮ ಕುರಿ ಹಿಂಡನ್ನು ಮೇಯಿಸಲು ಸಾಮಾನ್ಯವಾಗಿ ಬೆಟ್ಟ ಗುಡ್ಡ ಪ್ರದೇಶಗಳು, ಕಾಡುಗಳು, ಕೆರೆ ಮೈದಾನಗಳನ್ನು ಅವಲಂಬಿಸಿರುತ್ತಾರೆ. ಬೆಳೆ ಕಟಾವು ಮಾಡಿದ ನಂತರ ಖುಷ್ಕಿ ಜಮೀನುಗಳಲ್ಲಿ ಮೇಯಿಸುವುದು ಬಹಳ ಕಾಲದಿಂದಲೂ ನಡೆದುಕೊಂಡು ಬಂದ...
ಸುದ್ದಿದಿನ ,ಬೆಂಗಳೂರು : ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಅಂಗೀಕರಿಸಲು ಡಿ.15ರಂದು ವಿಧಾನ ಪರಿಷತ್ತಿನ ಒಂದು ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಈ ನಡುವೆ ಗೋ ಹತ್ಯೆ ನಿಷೇಧ ಮಸೂದೆಗೆ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರವನ್ನು ಸುಂದರ ಹಾಗೂ ಸ್ವಚ್ಚ ನಗರವನ್ನಾಗಿಸಲು ಎಲ್ಲರೂ ಶ್ರಮಿಸುತ್ತಿದ್ದು, ಬಿಡಾಡಿ ಹಂದಿಗಳ ಹಾವಳಿ ಹೆಚ್ಚಾಗಿದೆ. ರಸ್ತೆಯಲ್ಲಿ ವಾಹನಗಳಿಗೆ ಅಡ್ಡಬರುವುದು ಸೇರಿದಂತೆ ರಸ್ತೆಗಳನ್ನು ಗಲೀಜು ಮಾಡುತ್ತಿದ್ದು ಇದನ್ನು ತಡೆಯಲು ಸಂಬಂಧಿಸಿದವರ ಮೇಲೆ ಸೂಕ್ತ...
ಸುದ್ದಿದಿನ, ದಾವಣಗೆರೆ : ಗ್ರಾಮ ಪಂಚಾಯಿತಿ ಚುನಾವಣೆ-2020ರ ಪ್ರಯುಕ್ತ ಚುನಾವಣೆ ನೀತಿ ಸಂಹಿತೆಯು ನ.30 ರಿಂದ ಜಾರಿಯಾಗಿರುವ ಹಿನ್ನಲೆಯಲ್ಲಿ ಚುನಾವಣೆಯನ್ನು ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಬಕಾರಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ಸಲುವಾಗಿ...
ಸುದ್ದಿದಿನ,ದಾವಣಗೆರೆ : ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರರಾಮಯ್ಯ ಇವರು ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ಯಾಗಲೆ, ಕೋಡಿಹಳ್ಳಿ, ಮಳಲಕೆರೆ, ಲೋಕಿಕೆರೆ ಭಾಗದ ರೈತರು ಕಚೇರಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುವಂತೆ ಮನವಿ...