ಸುದ್ದಿದಿನ,ದಾವಣಗೆರೆ : ಆಧುನಿಕ ಕನ್ನಡದ ನವಯುಗದ ಪ್ರವರ್ತಕ ರಲ್ಲಿ ಅಗ್ರಗಣ್ಯರಾಗಿದ್ದ ‘ ಶ್ರೀ ‘ ಎಂಬ ನಾಮಾಂಕಿತದಲ್ಲಿ ಪ್ರಕೀರ್ತಿತರಾದವರು ಬಿ. ಎಂ. ಶ್ರೀಕಂಠಯ್ಯನವರು. ಇವರು ಕನ್ನಡದ ಕಣ್ವ ರು, ಹೊಸಗನ್ನಡ ಕಾವ್ಯ ಕುಲಪತಿಗಳು ಎಂದು ನಾಡಿಗೆ...
ಸುದ್ದಿದಿನ, ದಾವಣಗೆರೆ : ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ಉಪಹಾರ ಮತ್ತು ಊಟ ದೊರೆಯುವ ‘ಶ್ರೀ ಮಂಜುನಾಥ ಪಾಸ್ಟ್ ಫುಡ್’ ಹೋಟೆಲ್ ದಾವಣಗೆರೆಯ ಎಂಸಿಸಿ ಬಿ ಬ್ಲಾಕ್ ನಲ್ಲಿ ಶುಭಾರಂಭ ಮಾಡಿದೆ. ಕೇವಲ ಒಂದು ತಿಂಗಳ...
ಸುದ್ದಿದಿನ,ಕಲಬುರಗಿ : ಪ್ರಸಕ್ತ 2020-21ನೇ ಸಾಲಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್.ಕೆ.ವಿ.ವೈ.) ಯ “ತೋಟಗಾರಿಕೆಯಲ್ಲಿ ಯಾಂತ್ರೀಕರಣ” ಯೋಜನೆಯಡಿ ವಿವಿಧ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.)...
ಸುದ್ದಿದಿನ,ಹಾಸನ : ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನತಾಣ ಕಾರ್ಯಕ್ರಮದಡಿ ಕೊರೊನಾ ಸಂದರ್ಭದಲ್ಲಿ ಶಾಲಾ-ಕಾಲೇಜು ತರಗತಿ ಇಲ್ಲದೆ ಆನ್ಲೈನ್ ಕ್ಲಾಸ್ನಲ್ಲಿ ಭಾಗಿಯಾಗಲು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಟ್ಯಾಬ್ ಮತ್ತು ಲ್ಯಾಪ್ಟಾಪ್ ಅನ್ನು ರಿಯಾಯ್ತಿ ದರದಲ್ಲಿ...
ಸುದ್ದಿದಿನ,ದಾವಣಗೆರೆ : ಹೆಚ್ಎಎಲ್ ಬೆಂಗಳೂರು ಇವರು ಐ.ಟಿ.ಐ. (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಟರ್, ಸಿಒಪಿಎ ಕಾರ್ಪೆಂಟರ್, ಫೌಂಡ್ರಿಮನ್ ಮತ್ತು ಶೀಟ್ ಮೆಟಲ್ ವರ್ಕರ್) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...
ಸುದ್ದಿದಿನ,ದಾವಣಗೆರೆ : ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಸಭಾಂಗಣದಲ್ಲಿ ಬುಧವಾರ ನೀರು ಸಲಹಾ ಸಮಿತಿ ಸಭೆ ನಡೆಯಿತು. ಈ ಒಂದು ಸಭೆಯಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ...
ಎನ್.ಟಿ.ಎರ್ರಿಸ್ವಾಮಿ, ವಿಶ್ರಾಂತ ವಿಭಾಗೀಯ ಪ್ರಬಂಧಕರು,ಕೆನರಾ ಬ್ಯಾಂಕ್,ದಾವಣಗೆರೆ ಮನುಷ್ಯ ಮನುಷ್ಯರ ನಡುವೆ ಉತ್ತಮ ಬಾಂಧವ್ಯ ಏರ್ಪಡಲು, ಒಬ್ಬರು ಮತ್ತೊಬ್ಬರನ್ನು ಸರಿಯಾಗಿ ಅರ್ಥೈಸಿಕೊಳ್ಳಲು ಅವರಾಡುವ ಭಾಷೆ ಮಹತ್ತರ ಪಾತ್ರವಹಿಸಬಲ್ಲದು. ಅದು ಸರಳವಾಗಿ, ಸಹಜವಾಗಿ ಇಬ್ಬರಿಗೂ ಅರ್ಥವಾಗುವಂತಿರಬೇಕು. ಅದು ಸಮೂಹದ...
ಸುದ್ದಿದಿನ,ದಾವಣಗೆರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರಾಜ್ಯ ಸಂಸ್ಥೆ ವತಿಯಿಂದ ಕೊಂಡಜ್ಜಿ ಬಸಪ್ಪನವರ 38ನೇ ಪುಣ್ಯ ಸ್ಮರಣೆ ಹಾಗೂ ಸರ್ವಧರ್ಮ ಪ್ರಾರ್ಥನೆಯನ್ನು ನ.14 ರಂದು ಬೆಳಿಗ್ಗೆ 9 ಗಂಟೆಗೆ ಕೊಂಡಜ್ಜಿ ಬಸಪ್ಪ ರಾಜ್ಯ ಸ್ಕೌಟ್...
ಸುದ್ದಿದಿನ, ದಾವಣಗೆರೆ:ಕನ್ನಡ ಆಡಳಿತ ಭಾಷೆಯಾಗಬೇಕು ಎಂಬುದು ನಮ್ಮೆಲ್ಲರ ಬಹುಕಾಲದ ಬೇಡಿಕೆ. ಆದರೆ ಇವತ್ತಿಗೂ ಕನ್ನಡವನ್ನು ಆಡಳಿತ ಭಾಷೆಯಾಗಿ ಪರಿಪೂರ್ಣವಾಗಿ ತಂದುಕೊಳ್ಳ ಲಕ್ಕೆ ಆಗಿಲ್ಲ ಎಂಬ ಆತಂಕದಲ್ಲಿ ನಾವಿದ್ದೇವೆ ಎಂದು ಪ್ರಾಧ್ಯಾಪಕ ಡಾ.ಎ.ಬಿ ರಾಮಚಂದ್ರಪ್ಪನವರು ಎಚ್ಚರಿಸಿದರು. ದಾವಣಗೆರೆ...
ಸುದ್ದಿದಿನ,ಮೈಸೂರು : ನಾರ್ತ್ ಈಸ್ಟ್ ಆಫ್ ಎನ್.ಆರ್.ಮೊಹಲ್ಲಾದ ಹಳೇ ಬಡಾವಣೆಯಲ್ಲಿ ಒತ್ತುವರಿ ಮಾಡಿಕೊಂಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಅಂದಾಜು 1 ಕೋಟಿ ರೂ. ಮೌಲ್ಯದ ನಿವೇಶನಗಳನ್ನು ಮಂಗಳವಾರ ಪ್ರಾಧಿಕಾರವು ತೆರವುಗೊಳಿಸಿತು. ಎನ್.ಆರ್.ಮೊಹಲ್ಲಾ ಹಳೇ ಬಡಾವಣೆಯಲ್ಲಿ...