ಸುದ್ದಿದಿನ, ಬೆಂಗಳೂರು :ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವುದರಿಂದ ನ.1 ರಂದು ಆಚರಿಸಲ್ಪಡುವ ನಾಡಹಬ್ಬ ಕನ್ನಡ ರಾಜ್ಯೋತ್ಸವನ್ನು ಸರಳವಾಗಿ ಆಚರಿಸಬೇಕೆಂದು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಪ್ರಕಾರ ಕನ್ನಡ ರಾಜ್ಯೋತ್ಸವ ಸಮಾರಂಭದ ಧ್ವಜಾರೋಹಣ ಸ್ಥಳದಲ್ಲಿ ಸಾಮಾಜಿಕ...
ಸುದ್ದಿದಿನ,ದಾವಣಗೆರೆ:ಕೊರೊನ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂಬ ಮಾತ್ರಕ್ಕೆ ಗೆದ್ದ ಭಾವನೆ ಸಲ್ಲದು. ಮುಂಬರುವ ದಿನಗಳು ಇನ್ನೂ ಕಠಿಣಕರವಾಗಿವೆ. ನವೆಂಬರ್ನಿಂದ ಚಳಿಗಾಲ ಹೆಚ್ಚಾಗಲಿದ್ದು, ಇನ್ನೊಂದು ವಾರ, ಹದಿನೈದು ದಿನಗಳಲ್ಲಿ ಪ್ರಕರಣ ಹೆಚ್ಚಾಗುವ ಸಂಭವ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ....
ಸುದ್ದಿದಿನ,ದಾವಣಗೆರೆ : ಎಲ್ಲರ ಪ್ರಯತ್ನದಿಂದ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವಿಟಿ ಮತ್ತು ಮರಣ ಪ್ರಮಾಣಗಳೆರಡೂ ಕಡಿಮೆಯಾಗಿರುವುದು ಸಂತಸದ ವಿಚಾರವಾದರೂ ಯಾರೋಬ್ಬರೂ ಮೈಮರೆಯಬಾರದು. ಕೊರೊನಾ ಪ್ರಕರಣ ಕಡಿಮೆಯಾದ ಮಾತ್ರಕ್ಕೆ ಕೊರೊನಾ ಯುದ್ದ ಗೆದ್ದ ಭಾವನೆ ಸಲ್ಲದು. ಚಳಿಗಾಲದ ವಾತಾವರಣದಲ್ಲಿ...
ಸುದ್ದಿದಿನ, ದಾವಣಗೆರೆ :ಕೋವಿಡ್-19 ಸೋಂಕು ನಿಯಂತ್ರಣ ಕಾರ್ಯದಲ್ಲಿ ಜಿಲ್ಲೆಯಲ್ಲಿ ವೈದ್ಯರು, ಸಿಬ್ಬಂದಿಯಾದಿಯಾಗಿ ಆರೋಗ್ಯ ಇಲಾಖೆ ಅಲ್ಲದೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಪ್ರತಿಯೊಬ್ಬರೂ ಹಗಲು ರಾತ್ರಿ ಉತ್ತಮವಾಗಿ ಸೇವೆ ಸಲ್ಲಿಸುವ ಮೂಲಕ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಸೋಂಕು...
ಸುದ್ದಿದಿನ, ದಾವಣಗೆರೆ :ಕೋವಿಡ್-19 ಲಸಿಕೆ ಬಳಕೆಗೆ ಬಂದ ಕೂಡಲೆ ಮೊದಲ ಆದ್ಯತೆಯಾಗಿ ಆರೋಗ್ಯ ವಲಯದ ಕಾರ್ಯಕರ್ತರಿಗೆ ನೀಡಲಾಗುತ್ತಿದ್ದು, ನಂತರದ ಆದ್ಯತೆಯಾಗಿ ಸರ್ಕಾರ ನಿಗದಿಪಡಿಸುವ ಕ್ಷೇತ್ರದವರಿಗೆ ನೀಡಲು ಕೂಡ ಈಗಲೇ ಸಿದ್ಧ ಮಾಡಿಕೊಳ್ಳಬೇಕಿದೆ. ಈ ದಿಸೆಯಲ್ಲಿ ಜಿಲ್ಲೆಯಲ್ಲಿರುವ...
ಸುದ್ದಿದಿನ,ದಾವಣಗೆರೆ: ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಲಸಿಕೆ ಬಳಕೆಗೆ ಲಭ್ಯವಾಗುವ ಎಲ್ಲ ಸಾಧ್ಯತೆಗಳಿದ್ದು, ಸರ್ಕಾರದ ಸೂಚನೆಯಂತೆ ಮೊದಲ ಆದ್ಯತೆ ವಲಯಕ್ಕಾಗಿ ಅಗತ್ಯ ಅಂಕಿ-ಅಂಶಗಳನ್ನು ಎರಡು ದಿನಗಳ ಒಳಗಾಗಿ ಸಿದ್ಧಪಡಿಸಿ, ಲಸಿಕೆ ನೀಡಿಕೆ ಕಾರ್ಯದಲ್ಲಿ ದಾವಣಗೆರೆ ಜಿಲ್ಲೆಯು...
ಸುದ್ದಿದಿನ, ದಾವಣಗೆರೆ : ಆರೋಗ್ಯ ಇಲಾಖೆಯಿಂದ ಜಾರಿಗೊಳಿಸುವ ವಿವಿಧ ಲಸಿಕಾ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೋವಿಡ್-19 ಲಾಕ್ಡೌನ್ ಹಾಗೂ ಅನ್ಲಾಕ್ ಸಂದರ್ಭದಲ್ಲಿ ಹಲವು ಬಗೆಯ ಲಸಿಕೆ ಕಾರ್ಯಕ್ರಮವನ್ನು ದೇಶದ ಎಲ್ಲ ಜಿಲ್ಲೆಗಳಿಗಿಂತಲೂ ದಾವಣಗೆರೆ ಜಿಲ್ಲೆಯಲ್ಲಿ ಉತ್ತಮವಾಗಿ ಜಾರಿಗೊಳಿಸಿ,...
ಸುದ್ದಿದಿನ,ದಾವಣಗೆರೆ: ಸಾಂಕ್ರಾಮಿಕ ಪಿಡುಗಾಗಿರುವ ಕೋವಿಡ್-19 ವೈರಸ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬುದಾಗಿ ನಿಯಮ ರೂಪಿಸಿದ್ದು, ದಾವಣಗೆರೆ ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಈವರೆಗೆ...
ಡಾ.ಕೆ.ಎ.ಓಬಳೇಶ್ ಕರ್ನಾಟಕದ ಬಹುತ್ವವೆಲ್ಲ ಸಮನ್ವಯತೆಯನ್ನು ಕಂಡುಕೊಂಡಿರುವುದು ಮಧ್ಯ ಕರ್ನಾಟಕದಲ್ಲಿ. ಈ ಭಾಗವು ಯಾವುದೇ ಅನ್ಯ ಗಡಿಪ್ರಾಂತ್ಯ, ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿರುವುದು ಕಂಡುಬರುವುದಿಲ್ಲ. ಆದರೆ ಇವೆಲ್ಲವುಗಳನ್ನು ಸಮನ್ವಯದ ನೆಲೆಯಲ್ಲಿ ಕಾಪಾಡಿಕೊಂಡು ಬಂದ ವಿಶೇಷತೆ ಇದಕ್ಕಿದೆ. ಹಾಗೆಯೇ...
ಸುದ್ದಿದಿನ,ದಾವಣಗೆರೆ : ಬುಧವಾರ ನಡೆದ ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಶೇ.62.55 ಮತದಾನವಾಗಿದೆ. ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತು ಜಗಳೂರು ಮತಕ್ಷೇತ್ರಗಳಲ್ಲಿನ ಒಟ್ಟು 32 ಮತಗಟ್ಟೆ ಕೇಂದ್ರಗಳಲ್ಲಿ ಒಟ್ಟು 12813...