ಹರೀಶ್ ಎಂ ಜಿ ಬುದ್ಧ ಮತ್ತು ರೂಮಿ ನನ್ನನ್ನು ಅತಿಯಾಗಿ ಆಕರ್ಷಿಸಿದ ವ್ಯಕ್ತಿತ್ವಗಳು. ಜಗತ್ತಿನ ಎಲ್ಲ ಭಾಗದ ಜನರು ಹುಟ್ಟಿನಿಂದಲೇ ಹೇರಲ್ಪಟ್ಟ ಧಾರ್ಮಿಕ, ಸಾಂಸ್ಕೃತಿಕ ಹಾಗು ಪ್ರಾಂತೀಯ ಮಿತಿಗಳನ್ನ ಮೀರಿ ಬುದ್ಧ ಮತ್ತು ರೂಮಿಗೆ ಆಕರ್ಷಿತರಾಗುತ್ತಾರೆ....
ಸುದ್ದಿದಿನ,ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 7,98,378* ಕ್ಕೆ ಏರಿಕೆಯಾಗಿದ್ದು, ಶನಿವಾರ 7,153 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆದರು.ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಸಂಖ್ಯೆ 7,00,737 ಮಂದಿ. ಕೊರೊನಾ ವೈರಸ್ ಸೋಂಕಿನ...
ಸುದ್ದಿದಿನ,ಮೈಸೂರು : ಕೋವಿಡ್-19 ಸಾಂಕ್ರಾಮಿಕ ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಸರ್ಕಾರದ ವತಿಯಿಂದ ಈ ಬಾರಿ ದಸರಾ ಮಹೋತ್ಸವವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ನಿಗಧಿತ ಕಲಾತಂಡಗಳನ್ನು ನಿಯೋಜಿಸಲಾಗಿದೆ. ಅಕ್ಟೋಬರ್...
ನಾ ದಿವಾಕರ ನಮ್ಮೊಳಗಿನ ಕೊಳಕು ನಮಗೆ ಕಾಣದಾದಾಗ, ಬೇರೆಯವರ ದೂಷಣೆ ನಮ್ಮಲ್ಲಿ ಆಕ್ರೋಶ ಮೂಡಿಸುತ್ತದೆ. ಡೊಲಾಂಡ್ ಟ್ರಂಪ್ ಭಾರತವನ್ನು ಕೊಳಕು ಎಂದು ಜರೆದಿರುವುದು ಭಾರತದಲ್ಲಿ ತೀವ್ರ ಟೀಕೆ, ಆಕ್ರೋಶಕ್ಕೆ ಗುರಿಯಾಗಿದೆ. ಇದಕ್ಕೆ ಕಾರಣ ನಾವು ನಮ್ಮೊಳಗಿನ...
ಸುದ್ದಿದಿನ,ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಹಿರೇಬಾಗೇವಾಡಿಯಲ್ಲಿಯೇ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ ನೂರು ಕೋಟಿ ರೂಪಾಯಿ ಒದಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ....
ಸುದ್ದಿದಿನ,ದಾವಣಗೆರೆ: ನಗರದಲ್ಲಿ ಕೊರೋನಾ ಮರಣ ಪ್ರಮಾಣ ಈ ಹಿಂದೆ ಶೇ.3ರಷ್ಟಿದ್ದು, ಈ ಪ್ರಮಾಣ ಈಗ ಕಡಿಮೆ ಆಗುತ್ತಿದೆ. ಕಳೆದ ಒಂದು ವಾರದಲ್ಲಿ ಇಬ್ಬರು ಮೃತಪಟ್ಟಿದ್ದು ಮರಣ ಪ್ರಮಾಣವು ಶೇ.0.1ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಆರಂಭದಿಂದ ಅ.21ರ ಬುಧವಾರದವರೆಗೆ...
ಸುದ್ದಿದಿನ, ದೆಹಲಿ :ಹೋಶಿಯಾರ್ಪುರದ ತಾಂಡಾ ಗ್ರಾಮದಲ್ಲಿ ಬಿಹಾರ ಮೂಲದ 6 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಘಟನೆ ಬಹಳ ಆಘಾತಕಾರಿ. ರಾಜಕೀಯ ಪ್ರವಾಸಗಳಿಗೆ ಹೋಗುವ ಬದಲು, ರಾಹುಲ್ ಗಾಂಧಿ ತಾಂಡಾ...
ಸುದ್ದಿದಿನ,ದಾವಣಗೆರೆ: ಇದೇ ಅಕ್ಟೋಬರ್ ನಿಂದ ಡಿಸೆಂಬರ್ ತಿಂಗಳಿನವರೆಗೂ ದಸರಾ, ದೀಪಾವಳಿ ಸೇರಿದಂತೆ ವಿವಿಧ ಹಬ್ಬಗಳನ್ನು ಸಂಭ್ರಮದಿಂದ ಆಚರಿಸುವ ಭರದಲ್ಲಿ ಸಾರ್ವಜನಿಕರು ಕೋವಿಡ್ ವೈರಸ್ ಸೋಂಕು ಬಾರದಂತೆ ಎಚ್ಚರಿಕೆ ವಹಿಸುವುದನ್ನು ಮರೆಯಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ...
ಸುದ್ದಿದಿನ, ದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ಅವರು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿರು ಮಾಹಿತಿ ದೊರೆತಿದೆ. ಅವರ...
ಸುದ್ದಿದಿನ ಡೆಸ್ಕ್ : ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಔದಾರ್ಯದ ಬಗ್ಗೆ...