ಗಿರೀಶ್ ಕುಮಾರ್ ಗೌಡ,ಬಳ್ಳಾರಿ ಸುದ್ದಿದಿನಡೆಸ್ಕ್:ಗೇಟ್ ಗೆ ಡಿಕ್ಕಿ ಹೊಡೆದು ಟನ್ ಗಟ್ಟಲೇ ಹೆಚ್ಚಿನ ಕಬ್ಬಿಣ ಬಿಸಾಕಿ ಓಡಿ ಹೋಗಿದ್ದಾರೆ ಪ್ರಭಾವಿ ರಾಜಕೀಯ ನಾಯಕನ ಹಿಂಬಾಲಕರು ಎನ್ನುವ ಮಾಹಿತಿ ಲಭ್ಯವಾಗಿದೆ. ಬಳ್ಳಾರಿ ಜಿಲ್ಲೆಯ ಬಳ್ಳಾರಿ ತಾಲೂಕಿನ ಡಿಸಿ...
ಸುದ್ದಿದಿನಡೆಸ್ಕ್:ವಕ್ಫ್ ತಿದ್ದುಪಡಿ ಕಾಯ್ದೆ- 2025 ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ಪ್ರಕಟವಾದ ಪಟ್ಟಿಯ ಪ್ರಕಾರ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಮತ್ತು...
ಸುದ್ದಿದಿನ,ದಾವಣಗೆರೆ:ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಬಿಳಿ ಜೋಳವನ್ನು ರೈತರಿಂದ ಖರೀದಿಸಲು ಅವಕಾಶ ಕಲ್ಪಿಸಿದೆ. ಅದರಂತೆ ಜಿಲ್ಲಾ ವ್ಯಾಪ್ತಿಯಲ್ಲಿನ ಬಿತ್ತನೆ ಪ್ರಮಾಣ ಆಧರಿಸಿ ಭತ್ತ ಕ್ವಿಂಟಾಲ್ಗೆ...
ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಬಳ್ಳಾರಿ:ಲಕ್ಷಾಂತರ ರೂಪಾಯಿ ಬೆಳೆ ಬಾಳುವ ಬ್ರಿಡ್ಜ್ ನ ಕಬ್ಬಿಣ ಕಳವು ಠಾಣೆಗೆ ದೂರು ನೀಡಲು ಬಂದ ತುಂಗಭದ್ರಾ ಬೋರ್ಡ್ ಅಧಿಕಾರಿಗಳು, ಪೊಲೀಸರ ಮೇಲೆ ಗೂಬೆ ಕೂಡಿಸಿ ಪರಾರಿಯಾಗಿರುವ ದುರ್ಘಟನೆ ಗಣಿನಾಡು...
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಅನೇಕ ಕಡೆ ಡಾ; ಬಿ.ಆರ್.ಅಂಬೇಡ್ಕರ್ ಭವನಗಳಿದ್ದರೂ ಜಿಲ್ಲಾ ಮಟ್ಟದಲ್ಲಿ ಭವನ ನಿರ್ಮಾಣ ಮಾಡಲು 25 ವರ್ಷಗಳ ಹಿಂದೆ ಪ್ರಯತ್ನಿಸಿದರೂ ಸಾಕಾರಗೊಂಡಿರಲಿಲ್ಲ. ಇದು ಡಾ;ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ಸಂದರ್ಭದಲ್ಲಿ ಸಾಕಾರಗೊಂಡಿದ್ದು ಸುಸಜ್ಜಿತ ಭವನ...
ಸುದ್ದಿದಿನಡೆಸ್ಕ್:ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ. ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಇಡೀ ದೇಶದಲ್ಲಿ ಬೆಲೆ ಏರಿಕೆಯಾಗಿದೆ. ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ಯಾವ...
ಸುದ್ದಿದಿನಡೆಸ್ಕ್:ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ. ಇಂದು ಧಾರವಾಡ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ...
ಸುದ್ದಿದಿನ,ದಾವಣಗೆರೆ:ನಗರದ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ಮತ್ತು ನೀಲಾನಹಳ್ಳಿ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಎರಡನೇ ದಿನದ ಎನ್.ಎಸ್.ಎಸ್.ಶಿಬಿರದ ಕಾರ್ಯಕ್ರಮ ಗುರುವಾರ (ಏ.10)ರಂದು ಜರುಗಿತು. 2024-25ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದಲ್ಲಿ ಪ್ರೊ....
ಸುದ್ದಿದಿನ,ಬಳ್ಳಾರಿ:ಜಾನಪದ ಆಚರಣೆಯಲ್ಲಿ ವೈಜ್ಞಾನಿಕ ಅಂಶಗಳು ಅಡಗಿದ್ದು, ಜನಪದ ಕಲೆಗಳು ಮನಸಿಗೆ ಮುದ ನೀಡುತ್ತವೆ ಎಂದು ಪ್ರಾಂಶುಪಾಲರಾದ ಪ್ರೊ.ಮೋನಿಕಾ ರಂಜನ್ ತಿಳಿಸಿದರು. ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ’...
ಸುದ್ದಿದಿನ,ಬಳ್ಳಾರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೇಕಾಬಿಟ್ಟಿಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸುತ್ತಾ ಬರುತ್ತಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಸಾಮಾನ್ಯವಾಗಿ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರು ತುಂಬಾ ಹೈರಾಣ ಆಗುತ್ತಿದ್ದಾರೆ. ಕೂಡಲೇ ಕೇಂದ್ರ...