ಸುದ್ದಿದಿನಡೆಸ್ಕ್:ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ಶರಣ ಸ್ಮಾರಕ ರಕ್ಷಣಾ ಪ್ರಾಧಿಕಾರ ರಚನೆ, ಬಸವ ತತ್ವ ಪ್ರಚಾರಕ್ಕೆ 500 ಕೋಟಿ ನೆರವು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಿಂಗಾಯತ ಮಠಾಧೀಶರು,...
ಸುದ್ದಿದಿನ,ಚನ್ನಗಿರಿ:ತಾಲೂಕಿನ ತ್ಯಾವಣಿಗೆ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದಿನಾಂಕ 23 ಫೆಬ್ರವರಿ 2025 ರಂದು 1998-99 ನೇ ಸಾಲಿನ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗು ಸ್ನೇಹ ಸಮ್ಮಿಲನದ ಬೆಳ್ಳಿಹಬ್ಬ ಅದ್ದೂರಿಯಾಗಿ ನೆರವೇರಿತು....
ಸುದ್ದಿದಿನ.ಬಳ್ಳಾರಿ:ಗ್ಯಾರಂಟಿ ಯೋಜನೆಗಳಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಕಾಂಗಳಿಗೆ ಪಾವತಿಯಾಗದ ಗೃಹ ಜ್ಯೋತಿ ಹಣ ಬಿಡುಗಡೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಅದರಂತೆ...
ಸುದ್ದಿದಿನ,ದಾವಣಗೆರೆ:ಮಹಾಶಿವರಾತ್ರಿ ಹಬ್ಬ ಮತ್ತು ಜಾಗರಣೆ ಪ್ರಯಕ್ತ ದಾವಣಗೆರೆ ಲೇಬರ್ ಕಾಲೋನಿಯಲ್ಲಿ ನೋತನವಾಗಿ ನಿರ್ಮಿಸಿರುವ ಶ್ರೀ ಕರಿಬಸವೇಶ್ವರ ದೇವಸ್ಥಾನದಲ್ಲಿ 57 ನೇ ವರ್ಷದ ಶಿವರಾತ್ರಿ ಹಬ್ಬದ ವಿಶೇಷ ಪೊಜಾ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ದಿನಾಂಕ 28 ಶುಕ್ರವಾರ ಬೆಳಿಗ್ಗೆ...
ಕಾವ್ಯ ಎಂ ಎನ್, ಶಿವಮೊಗ್ಗ ನೋವ ಹಾಡುವುದನ್ನೇ ಕಲಿತೆ ಬದುಕು ಬಿಕ್ಕಿತು.. ಗಾಯದ ಬೆಳಕು ಹೊತ್ತಿ ಉರಿದು ತಮವೆಲ್ಲ ತಣ್ಣಗಾದಾಗ ಚುಕ್ಕಿಬೆರಳಿಗೆ ಮುಗಿಲು ತೋರಿದೆ ಕೆಂಡದಂತ ಹಗಲು ನೆತ್ತಿಪೊರೆಯಿತು. ಅದ್ಯಾವ ಕಾಡು ಮಲ್ಲಿಗೆಯ ಹಾಡು ಕರೆಯಿತೊ...
ಸುದ್ದಿದಿನ,ದಾವಣಗೆರೆ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-26ನೇ ಸಾಲಿನ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ತಿಳಿಸಿದ್ದಾರೆ. ಸದಸ್ಯತ್ವದ ನವೀಕರಣ ಹಾಗೂ ಅರ್ಹ ಪತ್ರಕರ್ತರು ಹೊಸ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಕಾರ್ಯನಿರತ...
ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ-ಕೇರ್ ಮತ್ತು ಕಿಮೊಥೆರಪಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಕಿಮೊಥೆರಪಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ವಿಜಯಪುರ ಮತ್ತು...
ಸುದ್ದಿದಿನಡೆಸ್ಕ್:ಕೆ.ಶ್ರೀಧರ್(ಕೆ.ಸಿರಿ) ರವರ ನಾಲ್ಕು ಪುಸ್ತಕಗಳು ಕಾವ್ಯ ಸ್ಪಂದನಾ ಪಬ್ಲಿಕೇಷನ್ ಬೆಂಗಳೂರು ಪ್ರಕಾಶನದಲ್ಲಿ ಮಾರ್ಚ್ 2 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಲೋಕಾರ್ಪಣೆಗೊಳ್ಳಲಿವೆ. ‘ದೊಡ್ಡ ಸಂಪಿಗೆ’- ದೊಡ್ಡ ಸಂಪಿಗೆ ಕೃತಿಯು ಚಾಮರಾಜನಗರದ ಭಾಷೆಯಲ್ಲಿ ಮೂಡಿ ಬಂದಿದ್ದು ಒಟ್ಟು...
ಸುದ್ದಿದಿನ,ದಾವಣಗೆರೆ:ಆರ್ಥಿಕಾಭಿವೃದ್ದಿಗೆ ಮೈಕ್ರೋ ಫೈನಾನ್ಸ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿ, ಗಿರಿವಿದಾರರ ಕೊಡುಗೆ ಇದ್ದು ನಿಯಮಬದ್ದವಾಗಿ ವ್ಯವಹಾರ ಮಾಡಿ, ಆದರೆ ಸಾಲಕಟ್ಟಿಸಿಕೊಳ್ಳುವಾಗ ಬಲವಂತದ ಕ್ರಮಕ್ಕೆ ಮುಂದಾಗದೇ ನಿಯಮಬದ್ದವಾಗಿ ವ್ಯವಹರಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು. ಅವರು...
ಸುದ್ದಿದಿನಡೆಸ್ಕ್:ತುಂಗಭದ್ರಾ ನದಿಯ, 30 ಟಿ.ಎಂ.ಸಿ. ಅಡಿ ನೀರನ್ನು ಉಳಿಸಿ, ಸದ್ಬಳಕೆ ಮಾಡಿಕೊಳ್ಳಲು, ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ, ರಾಜಸ್ಥಾನದ ಉದಯಪುರದಲ್ಲಿ, ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಜಲ ಸಂಪನ್ಮೂಲ ಖಾತೆ ಸಚಿವರ ಜೊತೆ ಚರ್ಚೆ ನಡೆಸಿದ್ದಾಗಿ,...