ಸುದ್ದಿದಿನ ಡೆಸ್ಕ್ | ಏಷ್ಯಾದಲ್ಲಿಯೇ ಅತಿ ದೊಡ್ಡದಾದ ಕೆರೆ ಎಂಬ ಖ್ಯಾತಿಗೆ ಪಾತ್ರವಾದ ಚನ್ನಗಿರಿ ತಾಲ್ಲೂಕಿನ ಸೂಳೆಕೆರೆ ಯನ್ನು ಕಾನೂನು ಬದ್ಧವಾಗಿ ಉಳಿಸುವ ಸರ್ವ ಪ್ರಯತ್ನವನ್ನು ಮಾಡಬೇಕಾಗಿದೆ ಎಂದು ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ...
ಸುದ್ದಿದಿನ ಡೆಸ್ಕ್: ವಂಶವಾಹಿ ರೋಗಗಳ ನಿಯಂತ್ರಣ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಇಲಾಖೆಯು ಯೋಜನಾ ಕರಡು ಪ್ರತಿ ರಚಿಸಿದ್ದು, ಗರ್ಭಿಣಿಯರು ಜೆನೆಟಿಕ್ ಪರೀಕ್ಷೆಗೊಳಗಾಗುವುದು ಕಡ್ಡಾಯಗೊಳಿಸುವ ಚಿಂತನೆ ನಡೆಸಿದ್ದು, ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು 30 ಕಾಲಾವಕಾಶ ನೀಡಿದೆ....
ಸುದ್ದಿದಿನ ಡೆಸ್ಕ್: ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ನಾರಾಯಣ ಮೂರ್ತಿ ಅವರಿಗೆ ಈ ಬಾರಿ ದಸರಾ ಉದ್ಘಾಟನೆ ಅವಕಾಶ ನೀಡಲಾಗಿದೆ. ಈ ಮೂಲಕ ಖ್ಯಾತ ಕಾದಂಬರಿಕಾರ ಭೈರಪ್ಪ ಅವರಿಗೆ ಈ ಅವಕಾಶ ಸಿಗಬಹುದೆಂಬ...
ಸುದ್ದಿದಿನ ಡೆಸ್ಕ್: ಆನ್ಲೈನ್ನಲ್ಲಿ ಏನಾದ್ರು ಆರ್ಡರ್ ಮಾಡಿದರೆ ಇದನ್ನು ನಿಮಗೆ ತಲುಪಿಸಲು ಇನ್ಮುಂದೆ ನೀವು ಮನೆ ಬಾಗಿಲಿನಲ್ಲಿ ಡೆಲಿವರಿ ಬಾಯ್ ಬದಲು ಡ್ರೋಣ್.ಗಾಗಿ ಕಾಯಬೇಕಾಗುತ್ತದೆ. ನಾಗರಿಕ ವಿಮಾನಯಾನ ಇಲಾಖೆಯು ಡ್ರೋಣ್ ನೀತಿ ಜಾರಿಗೆ ತಂದಿದ್ದು, ಕಮರ್ಷಿಯಲ್ ಬಳಕೆಗಾಗಿ...
ಸುದ್ದಿದಿನ ಜಕಾರ್ತಾ: ಏಷ್ಯನ್ ಕ್ರೀಡಾಕೂಟದಲ್ಲಿ ಭಾರತೀಯ ಓಟಗಾರ ಮಂಜಿತ್ ಸಿಂಗ್ 800 ಮೀಟರ ಓಟದಲ್ಲಿ ತಮ್ಮ ಮುಂದಿನ ಓಟಗಾರ ಜಿನ್ಸನ್ ಜಾನ್ಸನ್ ಅವರನ್ನು ಹಿಂದಿಕ್ಕಿ ಚಿನ್ನದ ಪದಕ ಮುಡಿಗೇರಿಸಿಕೊಂವಿದ್ದಾರೆ. ಭಾರತ ಭರವಸೆಯ ಓಟಗಾರ ಮಂಜಿತ್ ಸಿಂಗ್...
ಸುದ್ದಿದಿನ ಡೆಸ್ಕ್ : ಯಾರೋಬ್ಬರೂ ತಮ್ಮ ಮಾತೃಭೂಮಿಯನ್ನು ಮರೆಯಬಾರದು.ತಾವು ಹುಟ್ಟಿಬೆಳೆದ ಸ್ಥಳವನ್ನು ಬಿಡಬಾರದು.ಮಾಜಿ ಪ್ರಧಾನಿ ದೇವೇಗೌಡ ಅವರನ್ನೇ ನೋಡಿ.ಅವರು ಪ್ರಧಾನಿಯಾಗಿ ದೆಹಲಿಗೆ ಬಂದರೂ ಹಾಸನವನ್ನು ಮಾತ್ರ ಬಿಡಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಉದಾಹರಿಸಿ ಭಾಷಣ...
ತರಳಬಾಳು ಶ್ರೀಗುರು ಪರಂಪರೆಯ ತಪಸ್ವೀಶಕ್ತಿ ನಿರಂಜನಗುರುವರ್ಯರಾಗಿ ಭಕ್ತರ ಬಯಕೆಯನ್ನು ತಮ್ಮ ನುಡಿಕಾರಣೀಕದಿಂದಲೆ ಸಿದ್ಧಿಸುವ ಅಧಮ್ಯ ಶಕ್ತಿಯಚೇತನಮಯರಾದ ಶ್ರಿ ಕಾಶೀಮಹಾಲಿಂಗ ಸ್ವಾಮಿಜಿಯವರಿಗೆ ಪ್ರತಿ ವರ್ಷದ ಪರಂಪರೆಯಂತೆ ನಿನ್ನೆ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ...
ಸುದ್ದಿದಿನ ಹೈದರಾಬಾದ್: ಗಂಡ- ಹೆಂಡಿರ ನಡುವೆ ನಡೆದ ಜಗಳದಲ್ಲಿ ತಾಯಿಯೇ ಮಗುವನ್ನು ನೆಲಕ್ಕೆ ಎಸೆದಿದ್ದಾಳೆ. ಹೈದರಾಬಾದಿನ ಮೆಹದಿಪಟ್ಟಣಂ ಜಂಕ್ಷನ್ ನಲ್ಲಿ ಕುಡಿದ ಪತಿಯೊಬ್ಬ ಪತ್ನಿಯೊಂದಿಗೆ ಜಗಳ ತೆಗೆದಿದ್ದಾನೆ. ಇದರಿಂದ ಸಿಟ್ಟಿಗೆದ್ದ ಪತ್ನಿ ತನ್ನ ಕಂಕುಳಲ್ಲಿದ್ದ ಇಂದು ತಿಂಗಳ...
ಸುದ್ದಿದಿನ ಡೆಸ್ಕ್: ಏಷ್ಯನ್ ಗೇಮ್ಸ್ ಭಾರತದ ಕ್ರೀಡಾಪಟುಗಳ ಪದಕ ಬೇಟೆ ಮುಂದುವರಿದಿದ್ದು, ಏಷ್ಯಾನ್ ಗೇಮ್ಸ್ ನ ಕಬ್ಬಡಿಯಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡದ ಕಬಡ್ಡಿ ಆಟಗಾರ್ತಿ ಉಷಾರಾಣಿ ಅವರನ್ನು ಗೃಹ ಸಚಿವ ಹಾಗೂ ಡಿಸಿಎಂ ಪರಮೇಶ್ವರ್...
ಸುದ್ದಿದಿನ ಡೆಸ್ಕ್: ಹಿಂದೂಗಳ ಭಾವನೆ ಕೆರಳಿಸಿದ ಆರೋಪದ ಮೇಲೆ ಪ್ರಕಾಶ್ ರೈ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಗೋವುಗಳ ಬಗ್ಗೆ ಕೀಳಾಗಿ ಮಾತನಾಡಿದ ಹಿನ್ನೆಲೆಯಲ್ಲಿ ವಕೀಲ ಎನ್.ಕಿರಣ್ ಎಂಬುವವರಿಂದ ಪಿಸಿಆರ್ ದಾಖಲಿಸಿದ್ದಾರೆ. ನಗರದ ಮ್ಯಾಜಿಸ್ಟ್ರೇಟ್...