ಸುದ್ದಿದನ,ಬೆಂಗಳೂರು : ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಿಸಿ ಆ ಸೇತುವೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೆಸರು ಇಡುತ್ತೇನೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ಮನವಿ ಮಾಡಿದರು. ಅಷ್ಟೇ ಅಲ್ಲ.ಬೆಂಗಳೂರಿನ...
ಸುದ್ದಿದಿನ ಡೆಸ್ಕ್: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕೈಲಿ ಈಗ ಹೇಳಿಕೊಳ್ಳುವಂತ ದೊಡ್ಡ ಅಧಿಕಾರವಿಲ್ಲ. ಆದರೂ, ಅವರಿಗಿರುವ ಫೇಮ್ ಸ್ವಲ್ಪವೂ ಕೂಡ ಕಡಿಮೆಯಾಗಿಲ್ಲ. ಮೈಸೂರಿನ ಡಿಆರ್ಸಿ ಚಿತ್ರಮಂದಿರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ...
ಸುದ್ದಿದಿನ ಡೆಸ್ಕ್: ಉಗ್ರರ ಮಿತಿಮೀರಿದ ಉಪಟಳಕ್ಕೆ ಭಾರತ ತಕ್ಕ ಉತ್ತರ ನೀಡಿದೆ. ದಕ್ಷಿಣ ಕಾಶ್ಮೀರದಲ್ಲಿ ನಾಲ್ಕು ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮೂಲಗಳು ತಿಳಿಸಿವೆ. ಈ ಪ್ರದೇಶಗಳಲ್ಲಿ ಜನರನ್ನು...
ಸುದ್ದಿದಿನ ಡೆಸ್ಕ್: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಭರದಲ್ಲಿ ಸಾಗಿದೆ. ಪರಿಷ್ಕರಣೆ ಮಾಡುವ ಅವಸರದಲ್ಲಿ ಅಧಿಕಾರಿಗಳಿಂದ ಎಡವಟ್ಟಾಗಿವೆ. ಪ್ರಾಣಿ, ಪಕ್ಷಿಗಳಷ್ಟೇ ಅಲ್ಲ ಮಾಜಿ ಪೋರ್ನ್ ಸ್ಟಾರ್, ಮಾಡೆಲ್ ಸನ್ನಿ ಲಿಯೋನ್...
ಸುದ್ದಿದಿನ ಡೆಸ್ಕ್: ಸದ್ಯ ಮಹಾ ನಗರಿ ಬೆಂಗಳೂರಿನಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದೆ. ಈ ಹಾವಳಿ ತಡೆಗೆ ಪೊಲೀಸ್ ಇಲಾಖೆ ಇಷ್ಟೇ ಕ್ರಮ ಕೈಗೊಂಡರು ಕಳ್ಳರು ತಮ್ಮ ಕೈ ಚಳಕ ತೋರಿಸುವುದು ಬಿಟ್ಟಿಲ್ಲ. ಈ ಕಾರಣಕ್ಕೆ ನಾಗರಿಕರು...
ಸುದ್ದಿದಿನ, ಕೊಡಗು : ಜಿಲ್ಲೆಯಲ್ಲಿ ಭಾರಿ ಮಳೆ, ಭೂ ಕುಸಿತದಿಂದ ಜಾನುವಾರುಗಳು ಸಂಕಷ್ಟಕ್ಕೀಡಾಗಿವೆ. ಈ ಸಂದರ್ಭದಲ್ಲಿ ಜಾನುವಾರುಗಳೆ ರಕ್ಷಿಸುವುದು ಮತ್ತು ಪೋಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ ಜಾನುವಾರು ರಕ್ಷಣೆ ಮತ್ತು ಪೋಷಣೆಗಾಗಿ ಸರ್ಕಾರ ಜಿಲ್ಲೆಯ ಕುಶಾಲನಗರ...
ಸುದ್ದಿದಿನ ಡೆಸ್ಕ್ : ಕೊಡಗಿಗೆ ಇಂದು ಭೇಟಿ ನೀಡಿದ ಕೇಂದ್ರ ರಕ್ಷಣಾ ಸಚಿವೆ ಸೀತಾರಾಮನ್, ಸಂಸದರ ನಿಧಿಯಿಂದ ಕೊಡಗು ಸಂತ್ರಸ್ತರಿಗೆ 1ಕೋಟಿ ರೂ ಅನುದಾನ ನೀಡಲಾಗುವುದು ಎಂದರು. ಕೊಡಗಿನ ಪ್ರವಾಹದ ಪರಿಣಾಮದ ಕುರಿತು ಪ್ರಧಾನಿಯವರಿಗೆ ಮಾಹಿತಿ...
ಸುದ್ದಿದಿನ ಡಸ್ಕ್: ಕೊಡಗು ನೆರೆ ಪರಿಸ್ಥಿತಿಯನ್ನು ಅವಲೋಕಿಸುವ ಸಲುವಾಗಿ ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ಅವರು ಇಂದು ಕೊಡವ ನಾಡಿಗೆ ಭೇಟಿ ನೀಡುತ್ತಿದ್ದಾರೆ. ಗುರವಾರ ರಾತ್ರಿಯೇ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ತಲುಪಿದ ಸಚಿವೆಯನ್ನು ಸಂಸದ...
ಸುದ್ದಿದಿನ ಡೆಸ್ಕ್: ಉತ್ತರ ಪ್ರದೇಶದ ಮೀರತ್ ನಗರದಲ್ಲಿ ಒಂದಾದ ಅಲ್ಲಿನ ನಿವಾಸಿಗಳು ರಸ್ತೆ ಹೊಂಡಗಳಲ್ಲಿ ಭತ್ತದ ನಾಟಿ ಮಾಡುವ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಟಾಂಗ್ ಕೊಟ್ಟಿದ್ದಾರೆ. ತಾವು ಅಧಿಕಾರ ಸ್ವೀಕರಿಸಿದ ಒಂದು ವರ್ಷದಲ್ಲಿ ಉತ್ತರ...
ಸುದ್ದಿದಿನ ಡೆಸ್ಕ್: ಕೇರಳ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ ವಿದೇಶಗಳಿಂದ ದೇಣಿಗೆಯನ್ನು ಭಾರತ ಸರಕಾರ ಸ್ವೀಕರಿಸಲು ನಕಾರ ವ್ಯಕ್ತಪಡಿಸಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವಿಟ್ಟಿಗರು ತಿರುಗಿಬಿದ್ದಿದ್ದಾರೆ. ಮೋದಿ ಅವರು ವಿದೇಶಿ ದೇಣಿಗೆಯನ್ನು ನಿರಾಕರಿಸುವುದೇ...