ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭಗೊಂಡಿದ್ದು, ಸಾಮಾನ್ಯ ಜನಜೀವನ ಭಾದಿತಗೊಂಡಿದೆ. ಮಳೆಯಿಂದಾಗಿ ಮಾಯಕೊಂಡ, ಆನಗೋಡು, ಬಾಡ, ತ್ಯಾವಣಿಗೆ ಬಸವಾಪಟ್ಟಣ ಹೋಬಳಿಗಳಲ್ಲಿ ಕೊಯಿಲಿಗೆ ಬಂದಿದ್ದ ಭತ್ತ ಮೆಕ್ಕೆಜೋಳ ಮತ್ತು ತರಕಾರಿ ಬೆಳೆಗಳಿಗೆ...
ಸುದ್ದಿದಿನಡೆಸ್ಕ್:ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಹಾಸನ ನಗರದ ಅಧಿದೇವತೆ ಹಾಸನಾಂಬೆಯ ಗರ್ಭಗುಡಿಯ ಬಾಗಿಲನ್ನು ಇಂದು ಶಾಸ್ರೋಕ್ತವಾಗಿ ತೆರೆಯಲಾಯಿತು. ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಅರಸು ವಂಶಸ್ಥರು ಬಾಳೆಗಿಡ ಕಡಿದ ನಂತರ ಗರ್ಭಗುಡಿ ಬಾಗಿಲು ತೆರೆಯಲಾಯಿತು....
ಸುದ್ದಿದಿನಡೆಸ್ಕ್:ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಅವರು, 1 ಸಾವಿರದ...
ಸುದ್ದಿದಿನಡೆಸ್ಕ್:ವಿಧಾನಸಭಾ ಉಪ ಚುನಾವಣೆಯ ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು. ಈ...
ಸುದ್ದಿದಿನಡೆಸ್ಕ್:ಬೆಂಗಳೂರಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸರ್ಕಾರವೇ ಸಂಪೂರ್ಣವಾಗಿ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಿರ್ಮಾಣ ಹಂತದ ಕಟ್ಟಡ ಕುಸಿತ...
ಸುದ್ದಿದಿನಡೆಸ್ಕ್:ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಎನ್ಡಿಎ ಅಭ್ಯರ್ಥಿ ಎಂದು ಅಧಿಕೃತವಾಗಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದರು. ಬಳಿಕ ನಿಖಿಲ್ಗೆ ಹೂಗುಚ್ಛ ನೀಡಿ ಶುಭಕೋರಿದರು. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಶಾಲನ್ನು ನಿಖಿಲ್ಗೆ ಯಡಿಯೂರಪ್ಪ ಹಾಕಿ, ಹೂವಿನ...
ಸುದ್ದಿದಿನ,ದಾವಣಗೆರೆ : ಗೃಹಲಕ್ಷ್ಮಿ ಹಣ ಕೊಡದಿದ್ದಕ್ಕೆ ಪತ್ನಿಯನ್ನ ಪತಿ ಕೊಲೆ ಮಾಡಿರುವ ಘಟನೆ ಜಗಳೂರು ತಾಲೂಕಿನ ಹೊಸಬುಳ್ಳಾಪುರ ಗ್ರಾಮದಲ್ಲಿ ನಡೆದಿದೆ. ಸತ್ಯಮ್ಮ ಎಂಬಾಕೆ ಪತಿಯಿಂದ ಕೊಲೆಯಾಗಿದ್ದು, ತಾಲೂಕಿನ ಹೊಸಬುಳ್ಳಾಪುರ ಗ್ರಾಮದ ಆಕೆಯನ್ನ ಕಳೆದ 12 ವರ್ಷಗಳ...
ಸುದ್ದಿದಿನ,ದಾವಣಗೆರೆ:ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕಾಡಜ್ಜಿ, ಇಲ್ಲಿ ಅಕ್ಟೋಬರ್ 29 ರಂದು ಜಿಲ್ಲೆಯ ರೈತರಿಗೆ ಸುಸ್ಥಿರ ಕೃಷಿ-ಸ್ವಾವಲಂಭಿ ಜೀವನಕ್ಕಾಗಿ ನೂತನ ತಾಂತ್ರಿಕತೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಗತಿ ಪರ ರೈತರು ಹಾಗೂ...
ಸುದ್ದಿದಿನ,ದಾವಣಗೆರೆ ; ಒಳಮೀಸಲಾತಿಗೆ ಆಗ್ರಹಿಸಿ ಜಿಲ್ಲಾ ಮಾದಿಗ ಸಮಾಜ ಹಾಗೂ ಛಲವಾದಿ ಮಹಾಸಭಾ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಯದೇವ ವೃತ್ತ, ಅಶೋಕ ರಸ್ತೆ ಮಾರ್ಗವಾಗಿ ಗಾಂಧಿಸರ್ಕಲ್ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನಾಕಾರರು...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಜಗಳೂರು ಇಲ್ಲಿ ಐಟಿಐ ಕೋರ್ಸ್ ಗಳಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳಿಂದ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಐ.ಟಿ...