ಸುದ್ದಿದಿನ,ದಾವಣಗೆರೆ:ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಕ್ಟೋಬರ್ 21 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಯೋಜಿಸಲಾಗಿದೆ. ಪೂರ್ವವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಬಿ.ರಮೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ...
ಸುದ್ದಿದಿನ,ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರಕ್ಕೆ ಕಾಫಿನಾಡಿನ ಮಲೆನಾಡು ಭಾಗ ಅಕ್ಷರಶಃ ಬೆಚ್ಚಿಬಿದ್ದಿದೆ. ಮೂರು ದಾರಿ ಕೂಡಿರುವ ಕಡೆ ಕಿಡಿಗೇಡಿಗಳು ಮಡಿಕೆಗೆ ಮೂರ್ತಿ ರೂಪ ಕೊಟ್ಟು ವಾಮಾಚಾರ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೆಡದಾಳು ಗ್ರಾಮದ...
ಸುದ್ದಿದಿನಡೆಸ್ಕ್:ಸತತ ಮಳೆಯಿಂದ, ತೇವಾಂಶ ಹೆಚ್ಚಿ ಹಾವೇರಿ ಜಿಲ್ಲೆಯಾದ್ಯಂತ, ಟೊಮ್ಯಾಟೊ ಬೆಳೆಗೆ ಅಂಗಮಾರಿ ರೋಗ ಬಾಧೆ ಕಾಣಿಸಿಕೊಂಡಿದೆ. ತೋಟಗಾರಿಕೆ ಇಲಾಖೆಯ ಹಾವೇರಿ ಜಿಲ್ಲೆ ಹಿರಿಯ ಸಹಾಯಕ ನಿರ್ದೇಶಕ ನೂರ್ ಅಹ್ಮದ ಹಲಗೇರಿ, ಟೊಮ್ಯಾಟೊ ಬೆಳೆಗಾರರು ಅನುಸರಿಸಬೇಕಾದ ಕ್ರಮ...
ಸುದ್ದಿದಿನ,ದಾವಣಗೆರೆ:ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23 ರಂದು ಮಧ್ಯಾಹ್ನ 3.30 ಕ್ಕೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಫಲಾನುಭವಿಗಳನ್ನು ಆಯ್ಕೆ ಸಮಿತಿ ಸಭೆಯ...
ಸುದ್ದಿದಿನ,ದಾವಣಗೆರೆ:ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ ನೀಡಲಾಗಿದೆ. ದಾವಣಗೆರೆ ನಿವೃತ್ತ...
ಸುದ್ದಿದಿನ,ದಾವಣಗೆರೆ:ಪೊಕ್ಸೋ ಕಾಯ್ದೆಯಡಿ ಸಂತ್ರಸ್ತೆ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಪ್ರತಿ...
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯಲ್ಲಿ 6ಮತಗಟ್ಟೆಗಳ ಸ್ಥಳಾಂತರ ಹಾಗೂ 34ಮತಗಟ್ಟೆಗಳ ಹೆಸರು ಪರಿಷ್ಕರಣೆಗೆ ಭಾರತ ಚುನಾವಣಾ ಆಯೋಗ ಅನುಮೋದನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ. ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅವರು ಇಂದು ರಾಜಕೀಯ ಪಕ್ಷಗಳ...
ಸುದ್ದಿದಿನಡೆಸ್ಕ್:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ನಿವೇಶನ ಹಂಚಿಕೆಯ ಪ್ರಮುಖ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. 50:50 ಅನುಪಾತದ ಯೋಜನೆಯ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ...
ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲ ಪರಿಶ್ಟಿಷ್ಟ ವರ್ಗದ ವಸತಿ ಶಾಲೆಗಳಿಗೆ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ವಿವಿಧ ಕ್ಷೇತ್ರಗಳಲ್ಲಿ...
ಸುದ್ದಿದಿನಡೆಸ್ಕ್:ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ಈ ಹಿನ್ನೆಲೆಯಲ್ಲಿ ವಿವಿಧೆಡೆ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಮಹರ್ಷಿ ವಾಲ್ಮೀಕಿಯನ್ನು ’ಆದಿ ಕವಿ’ ಅಥವಾ ಸಂಸ್ಕೃತ ಭಾಷೆಯ ಮೊದಲ ಕವಿ ಎಂದು ಹೇಳಲಾಗುತ್ತದೆ. ಹಲವೆಡೆ ಜಯಂತಿಯ ಅಂಗವಾಗಿ...