ಸುದ್ದಿದಿನ,ದಾವಣಗೆರೆ:ಜಿಲ್ಲಾಧಿಕಾರಿಯವರು ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿ ಕಂಡು ಬಂದ ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಪ್ರಾದೇಶಿಕ ಸಾರಿಗೆ ಕಚೇರಿ ಭೇಟಿ ನೀಡಿ ಕೌಂಟರ್ನಲ್ಲಿ...
ಸುದ್ದಿದಿನ,ದಾವಣಗೆರೆ:ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಅಕ್ಟೋಬರ್ 3 ರಿಂದ 6 ರವರೆಗೆ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಖೋ-ಖೋ ಪಂದ್ಯಾವಳಿಯಲ್ಲಿ ನಗರದ ಕ್ರೀಡಾ ವಸತಿ ನಿಲಯದ ಪುರುಷರ ಖೋ-ಖೋ ತಂಡವು ಬೆಳ್ಳಿ ಪದಕ ಪಡೆದಿದೆ....
ಸುದ್ದಿದಿನ,ದಾವಣಗೆರೆ:ಆಯುಧಪೂಜೆ ಹಾಗೂ ವಿಜಯದಶಮಿ ಸಲುವಾಗಿ ಬಾಳೆಕಂಬ, ಹೂ, ಹಣ್ಣು ಮಾವಿನ ತೋರಣ, ಬೂದು ಗುಂಬಳ ಕಾಯಿ, ಕಾಚಿಕಡ್ಡಿ ಹಾಗೂ ಸಗಣಿ ಗುರ್ಜಿಗಳನ್ನು ಮಾರಾಟ ಮಾಡುವುದರಿಂದ ನಗರಾದ್ಯಂತ ಸಂಚಾರ ವ್ಯವಸ್ಥೆಗೆ ಹಾಗೂ ಸಾರ್ವಜನಿಕರಿಗೆ, ತೊಂದರೆಯಾಗುತ್ತಿರುವ ಕಾರಣ ಅಕ್ಟೋಬರ್...
ಸುದ್ದಿದಿನ,ದಾವಣಗೆರೆ:ಕನ್ನಡ ವೃತ್ತಿ ರಂಗಭೂಮಿ ರಂಗಾಯಣ ವತಿಯಿಂದ ದಾವಣಗೆರೆಯಲ್ಲಿ ರಂಗ ಸಂಗೀತ ತರಬೇತಿ ಮತ್ತು ರಂಗ ಗೀತೆಗಳ ಕಲಿಕಾ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹದಿನೈದು ದಿವಸಗಳ ಕಾರ್ಯಾಗಾರದಲ್ಲಿ ಧ್ವನಿ ಸಂಸ್ಕರಣೆ, ಸಂಗೀತದ ಪ್ರಾಥಮಿಕ ಪಾಠಗಳು ಮತ್ತು...
ಸುದ್ದಿದಿನ,ದಾವಣಗೆರೆ:ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಾಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೊಲಿಗೆ ತರಬೇತಿಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿ 18 ರಿಂದ 40...
ಸುದ್ದಿದಿನ,ಚನ್ನಗಿರಿ:ತಾಲ್ಲೂಕಿನಲ್ಲಿ ಖಾಲಿ ಇದ್ದ 16 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 52 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಇದನ್ನು ರದ್ದುಪಡಿಸಲಾಗಿದೆ. ಮುಂದೆ ನಡೆಯುವ ನೇಮಕಾತಿ ಬಗ್ಗೆ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ...
ಸುದ್ದಿದಿನ,ದಾವಣಗೆರೆ:ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್ಗಳನ್ನು ಅಳವಡಿಸಲಾಗುತ್ತಿದ್ದು ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು...
ಸುದ್ದಿದಿನಡೆಸ್ಕ್:ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34 ಸಾವಿರದ 863 ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿ ಮಾಡಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು...
ಸುದ್ದಿದಿನಡೆಸ್ಕ್:ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ...
ಸುದ್ದಿದಿನ,ಬೆಂಗಳೂರು:ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಜಾರಿಗೆ ಸಂಬಂಧಿಸಿದ ಚರ್ಚೆಯ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಕ್ಟೋಬರ್ 18ರಂದು ಸಂಪುಟ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು. ವಿಧಾನಸೌಧದಲ್ಲಿಂದು ಹಿಂದುಳಿದ...