ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ...
ಸುದ್ದಿದಿನ,ದಾವಣಗೆರೆ: ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣವು ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ತಿಳಿಸಿದರು. ಅವರು (07)...
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್ಲೈನ್ ಮೂಲಕ...
ಸುದ್ದಿದಿನ,ದಾವಣಗೆರೆ:ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಅಕ್ಟೋಬರ್ 9 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.ಸಾರ್ವಜನಿಕರು ವಿವಿಧ ಇಲಾಖೆಗಳಿಗೆ...
ಸುದ್ದಿದಿನ,ದಾವಣಗೆರೆ:ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಅಕ್ಟೋಬರ್.30 ರೊಳಗಾಗಿ ಸಲ್ಲಿಸಿ, ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳನ್ನು ಜಿಲ್ಲಾ ಸಂಯೋಜಕರು, ಡಾ.ಬಾಬು ಜಗಜೀವನ್ ರಾಂ...
ಸುದ್ದಿದಿನ,ದಾವಣಗೆರೆ:ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಗುರುಕುಲ ವಸತಿಯುತ ಶಾಲೆಯ ಮಕ್ಕಳೊಂದಿಗೆ ಬೆರೆತು ತಮ್ಮ ಲೋಕಸಭಾ ಸದಸ್ಯತ್ವದ ಅನುಭವದ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿದರಲ್ಲದೇ ಸಮಾಜದ ಸೇವೆಯ ಅನುಭವವನ್ನು ನೀಡಿ ಸ್ಫೂರ್ತಿ ತುಂಬಿದರು. ಇತ್ತೀಚಿಗೆ ನಗರದ...
ಸುದ್ದಿದಿನ,ದಾವಣಗೆರೆ:ಮಕ್ಕಳ ದಿನಾಚರಣೆ ಅಂಗವಾಗಿ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸಿಗಾಗಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿದ ವ್ಯಕ್ತಿ ಹಾಗೂ ಸಂಸ್ಥೆಗೆ ಪ್ರಶಸ್ತಿ ಪತ್ರ ನೀಡಲು...
ಸುದ್ದಿದಿನ,ದಾವಣಗೆರೆ:ಗ್ರಂಥಾಲಯ ಇಲಾಖೆಯಿಂದ 2021 ರಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗೆ ಲೇಖಕರು, ಪ್ರಕಾಶಕರು, ಮಾರಾಟಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿದ್ದು ರಾಜ್ಯ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆಯಾದ ತಾತ್ಕಾಲಿಕ ಪಟ್ಟಿಯನ್ನು ಇಲಾಖಾ ವೆಬ್ಸೈಟ್ dpl.karnataka.gov.in ನಲ್ಲಿ ಪ್ರಕಟಿಸಲಾಗಿದೆ...
ಸುದ್ದಿದಿನ,ದಾವಣಗೆರೆ:ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯು ನಾಳೆ ಬೆಳಗ್ಗೆ 10 ರಿಂದ ರಾತ್ರಿ 11 ಗಂಟೆಯವರೆಗೆ ನಗರದಲ್ಲಿನ ವಾಹನ ಸಂಚಾರಿ ಮಾರ್ಗದಲ್ಲಿ ಭಾರಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ....