ಸುದ್ದಿದಿನ,ದಾವಣಗೆರೆ:ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಪ್ರಾಧಿಕಾರ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣಾ ಸಮಿತಿ...
ಸುದ್ದಿದಿನಡೆಸ್ಕ್:ಕೃತಕ ಬುದ್ಧಿಮತ್ತೆ ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಪತ್ರಿಕೆ ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸ್ಥಾನ ಪಡೆದಿದ್ದಾರೆ. ಅಶ್ವಿನಿ ವೈಷ್ಣವ್...
ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ. ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು...
ಸುದ್ದಿದಿನಡೆಸ್ಕ್:ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆಯ ಹಿನ್ನಡೆಗೆ ಕಾಂಗ್ರೆಸ್ ಕಾರಣ ಎಂದು ದೂರಿದ್ದಾರೆ. ಜುಲೈನಲ್ಲಿ ನಡೆದ ಸಭೆ...
ಸುದ್ದಿದಿನಡೆಸ್ಕ್:ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್.ಡಿ ಕುಮಾರಸ್ವಾಮಿ ಇಂದು ಬೆಂಗಳೂರಿನಲ್ಲಿ ಉದ್ಯಮಿ ಮೋಹನ್ದಾಸ್ ಪೈ ಅವರನ್ನು ಭೇಟಿಯಾದರು. ಈ ಕುರಿತು ಸಾಮಾಜಿಕ ಜಾಲ ತಾಣದಲ್ಲಿ ಬರೆದುಕೊಂಡಿರುವ ಹೆಚ್.ಡಿ ಕುಮಾರಸ್ವಾಮಿ ಉದ್ಯಮಿಗಳಾದ ಮೋಹನ್ದಾಸ್ ಪೈ,...
ಸುದ್ದಿದಿನಡೆಸ್ಕ್:ಕೋಲಾರ ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ಎಂಬ್ರಾಯಿಡರಿ, ಪ್ಯಾಬ್ರಿಕ್ ಪೇಂಟಿಂಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯು 30 ದಿನಗಳ ಕಾಲಾವಧಿಯದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ...
ಸುದ್ದಿದಿನಡೆಸ್ಕ್:ನೆರೆಯ ಮಹಾರಾಷ್ಟ್ರದ ತಿಲಾರಿ ಡ್ಯಾಂ ನಲ್ಲಿ ರಿವರ್ ಕ್ರಾಸಿಂಗ್ ತರಬೇತಿಗೆ ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್ ನ ಇಬ್ಬರು ಕಮಾಂಡೋಗಳು ಬೋಟ್ ಮುಳುಗಿ ಮೃತಪಟ್ಟ ಘಟನೆ ನಿನ್ನೆ ಸಂಜೆ ಸಂಭವಿಸಿದೆ. ಬೆಳಗಾವಿ ಜೆಎಲ್ ವಿಂಗ್ ಕಮಾಂಡೋ...
ರುದ್ರಪ್ಪ ಹನಗವಾಡಿ ನಾನು ಮದುವೆಯಾದ ಮೇಲೆ ನಮ್ಮೂರಿನಲ್ಲಿಯೇ 3-4 ಅಂತರ್ಜಾತಿ ಮದುವೆಗಳಾದವು. ಮೈಸೂರಿನಲ್ಲಿ ನಮ್ಮ ಜೊತೆಗಿದ್ದ ಪ್ರೊ. ಗೊಟ್ಟಿಗೆರೆ ಶಿವರಾಜು ಚನ್ನರಾಯ ಪಟ್ಟಣದಲ್ಲಿ ರಾಜ್ಯಶಾಸ್ತçದ ಅಧ್ಯಾಪಕನಾಗಿದ್ದ. ಅವನ ಸಹೋದ್ಯೋಗಿಗಳಾಗಿದ್ದ ನರಸಿಂಹಾಚಾರ್ ಇಂಗ್ಲಿಷ್ ಅಧ್ಯಾಪಕ ಮತ್ತು ಪ್ರೊ....
ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಬಿಲ್ ಬಾಕಿ...
ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ....