ಸುದ್ದಿದಿನಡೆಸ್ಕ್:ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯಲ್ಲಿ ಅಸಮರ್ಪಕ ಕನ್ನಡ ಅನುವಾದದ ಪ್ರಶ್ನೆಗಳ ಹಿನ್ನೆಲೆಯಲ್ಲಿ ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ೨ ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಸಾಮಾಜಿಕ...
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರದ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬರುವ ಅಕ್ಟೋಬರ್ 17 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಜಯಂತಿ ಸಂಧರ್ಭದಲ್ಲಿ ಪರಿಶಿಷ್ಟ ಪಂಗಡ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖಾ ವೆಬ್ ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಆಧಾರ್...
ಸುದ್ದಿದಿನ,ದಾವಣಗೆರೆ:ಮಕ್ಕಳ ಭವಿಷ್ಯ ಉಜ್ವಲವಾಗಲು ಅವರಿಗೆ ಸರಿಯಾದ ಶಿಕ್ಷಣ ಲಭಿಸಿ ಉತ್ತಮ ಆರೋಗ್ಯ ಸಂರಕ್ಷಣೆ ಸಿಕ್ಕಾಗ ಅವರ ಸಂಪೂರ್ಣ ಅಭಿವೃದ್ದಿಯಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ಷೇತ್ರ ಸಂಚರಿಸಿ ಶಾಲೆ, ಗ್ರಾಮದ ಮೂಲಭೂತ ಸೌಕರ್ಯದ ಕಡೆ ಹೆಚ್ಚು...
ರುದ್ರಪ್ಪ ಹನಗವಾಡಿ ದಟ್ಟ ಮಲೆನಾಡಲ್ಲದಿದ್ದರೂ ಮಳೆಗಾಲದಲ್ಲಿ ಹೆಚ್ಚು ಮಳೆ ಸುರಿದು ನಿಸರ್ಗ ಸೌಂದರ್ಯವನ್ನು ಹೆಚ್ಚಿಸುತ್ತಿತ್ತು. ಆದರೆ ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ಶಾಖೆಗಳಾಗಲೀ, ಒಂದು ಸ್ವತಂತ್ರ ವಿಶ್ವವಿದ್ಯಾಲಯವಾಗುವ ಯಾವ ತಯಾರಿಯೂ ಕಾಣುತ್ತಿರಲಿಲ್ಲ. ಪ್ರಾರಂಭದಿಂದ ಇದ್ದ, ನಾಲ್ಕು ವಿಭಾಗಗಳು ಮತ್ತು...
ಸುದ್ದಿದಿನ,ದಾವಣಗೆರೆ:ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯಲ್ಲಿನ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ ಪ್ರಕರಣದಡಿ ಸ್ಥಳದಲ್ಲೆ ನ್ಯಾಯಬೆಲೆ ಅಂಗಡಿ ಅಮಾನತು ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ನೀಡಿದ್ದಾರೆ. ಜಿಲ್ಲಾಧಿಕಾರಿಯವರು ಆಗಸ್ಟ್ 31 ರಂದು ಹೊನ್ನಾಳಿಗೆ...
ಸುದ್ದಿದಿನ,ದಾವಣಗೆರೆ: ವರದಿಗಾರ ಕೂಟ ಹಾಗೂ ಪತ್ರಕರ್ತರಿಗೆ ನಿವೇಶನ ಒದಗಿಸುವ ಬಗ್ಗೆ ಸಚಿವರು, ಶಾಸಕರೊಂದಿಗೆ ಚರ್ಚಿಸಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಹೇಳಿದರು. ನಗರದ ಕುವೆಂಪು ಕನ್ನಡ ಭವನದಲ್ಲಿ ಶನಿವಾರ ನಡೆದ...
ಸುದ್ದಿದಿನಡೆಸ್ಕ್:ಬೆಂಗಳೂರು-ಮದುರೈ ಮಾರ್ಗ ಸೇರಿದಂತೆ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರುನಿಶಾನೆ ತೋರಿದರು. ಈ ವೇಳೆ ಮಾತನಾಡಿದ ಅವರು, ಆಧುನಿಕ ರೈಲು ಮೂಲಸೌಕರ್ಯ ವಿಕಸಿತ...
ಸುದ್ದಿದಿನ,ದಾವಣಗೆರೆ: ಕೃಷಿ ಪಂಪ್ ಸೆಟ್ ಗಳಿಗೆ ಆಧಾರ ಲಿಂಕ್ ಖಂಡಿಸಿ ಸೆ. 4ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ವಿದ್ಯುತ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಶುಕ್ರವಾರ...
ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಸಂಬಂಧದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನಾಡಿದ್ದು ಶನಿವಾರಕ್ಕೆ ಮುಂದೂಡಿದೆ. ಡಿನೋಟಿಫಿಕೇಷನ್ ಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಪ್ರತಿಫಲ ಪಡೆದಿಲ್ಲ. 2010...