ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಜಗಳೂರು ಇಲ್ಲಿ ಐಟಿಐ ಕೋರ್ಸ್ ಗಳಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳಿಂದ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಐ.ಟಿ...
ಸುದ್ದಿದಿನ,ದಾವಣಗೆರೆ: ಕುಕ್ಕವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು,...
ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ನಗರದ ನಿಜಲಿಂಗಪ್ಪ ಬಡಾವಣೆಯ ಸರ್ಕಾರಿ ನೌಕರರ ಸಂಘದ ಮೇರಿದೇವಾಸಿಯಾ ಕನ್ವೆನ್ಷನ್ ಹಾಲ್ನಲ್ಲಿ ಅ.28 ರಿಂದ ನವಂಬರ್ 7...
ಸುದ್ದಿದಿನಡೆಸ್ಕ್:ಕಿತ್ತೂರ ರಾಣಿ ಚನ್ನಮ್ಮ 200ನೇ ವರ್ಷದ ವಿಜಯೋತ್ಸವ ಐತಿಹಾಸಿಕ ಹೋರಾಟದ ಮಹತ್ವವನ್ನು ಸಾರಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ರಾಣಿ ಚೆನ್ನಮ್ಮ ಜನ್ಮಸ್ಥಳ ಕಾಕತಿಯಲ್ಲಿ ಇಂದು ನಡೆದ ಕಿತ್ತೂರು ಉತ್ಸವ-...
ಸುದ್ದಿದಿನ,ಶಿವಮೊಗ್ಗ:ಕುವೆಂಪು ವಿಶ್ವವಿದ್ಯಾಲಯದ ಶೈಕ್ಷಣಿಕ ಸಾಲಿನ ಸ್ನಾತಕೊತ್ತರ ಪದವಿ/ ಸ್ನಾತಕೊತ್ತರ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು. ಆದರೆ ತಾಂತ್ರಿಕ ದೋಷದಿಂದ ನ. 05 ರವರೆಗೆ...
ಸುದ್ದಿದಿನ,ದಾವಣಗೆರೆ:87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯದ್ಯಂತ ಕನ್ನಡ ರಥ ಸಂಚರಿಸಲಿದ್ದು. ದಾವಣಗೆರೆ ಜಿಲ್ಲೆಗೆ ಅಕ್ಟೋಬರ್ 24 ರಿಂದ 25 ರವರೆಗೆ 2 ದಿನಗಳ ಕಾಲ ಜಗಳೂರು, ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ,...
ಸುದ್ದಿದಿನ,ದಾವಣಗೆರೆ: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅ. 23 ರಂದು ಬೃಹತ್ ಪ್ರತಿಭಟನೆಯನ್ನು ನಗರದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದ ರವಿನಾರಾಯಣ್ ತಿಳಿಸಿದ್ದಾರೆ....
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ. ನೀರಿನಲ್ಲಿ ಕರಗುವ...
ಸುದ್ದಿದಿನ,ದಾವಣಗೆರೆ: ಗೋವಾ ರಾಜ್ಯದ ವಾಸ್ಕೋಡಿಗಾಮದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಪುರುಷರ ಹಾಗೂ ಮಹಿಳೆಯರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆದಿದೆ. ದಾವಣಗೆರೆಯ ಪೊಲೀಸ್ ಇಲಾಖೆಯ ಹೆಮ್ಮೆಯ ಕ್ರೀಡಾಪಟು ಏಕಲವ್ಯ ಪ್ರಶಸ್ತಿ ಪುರಸ್ಕøತರಾದ...
ರುದ್ರಪ್ಪ ಹನಗವಾಡಿ ಸೊರಬ ತಾಲ್ಲೂಕಿನಲ್ಲಿ ಇನ್ನೊಂದು ಮುಖ್ಯ ಘಟನೆಯನ್ನು ಹೇಳಿ ಮುಂದೆ ಹೋಗುತ್ತೇನೆ. ಸೊರಬ ತಾಲ್ಲೂಕಿನಲ್ಲಿ ತಹಸೀಲ್ದಾರರಾಗಿ ರಾಮನಾಥ್ ಎಂಬ ಹಿರಿಯರಿದ್ದರು. ಅವರು ತಾಲ್ಲೂಕಿನಲ್ಲಿ ಎಲ್ಲಾ ಆಡಳಿತ ನೋಡಿಕೊಳ್ಳುತ್ತಿದ್ದರು. ವಿಶೇಷ ತಹಸೀಲ್ದಾರರು ಸಾಮಾನ್ಯವಾಗಿ ಯಾವ ಉದ್ದೇಶಕ್ಕೆ...