ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್ಬೌನ್ಸ್ ಕೇಸ್ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್...
ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. 52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ...
ಸುದ್ದಿದಿನ,ಡೆಸ್ಕ್:ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಕೊನೆಯುಸಿರೆಳೆದರು. ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 12...
ಸುದ್ದಿದಿನಡೆಸ್ಕ್:ಹಿರಿಯ ನಟ ವಿಜಯಕುಮಾರ್ ಮತ್ತು ಅವರ ಎರಡನೇ ಪತ್ನಿ ನಟಿ ಮಂಜುಳಾ ಅವರ ಹಿರಿಯ ಪುತ್ರಿ ವನಿತಾ ವಿಜಯಕುಮಾರ್. ತಮ್ಮ 15 ನೇ ವಯಸ್ಸಿನಲ್ಲಿಯೇ ತಮಿಳು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಪಡೆದರು. ಆ ಸಾಲಿನಲ್ಲಿ...
ಸುದ್ದಿದಿನ,ಮುಂಬೈ:ಗನ್ ಮಿಸ್ ಫೈರ್ ಆದ ಕಾರಣ ಬಾಲಿವುಡ್ ನಟ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಆದರೆ ಗುಂಡು ಗೋವಿಂದ ಅವರ ಕಾಲಿಗೆ ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ವರದಿಯ ಪ್ರಕಾರ ತನ್ನದೇ...
ಸುದ್ದಿದಿನಡೆಸ್ಕ್:ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಏಳುಮಂದಿ ಜೈಲು ಅಧಿಕಾರಿ, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ...
ಸುದ್ದಿದಿನ,ಬೆಂಗಳೂರು: ನಟಿ ಹಾಗೂ ಖ್ಯಾತ ನಿರೂಪಕಿ ಅಪರ್ಣ (57) ನಿಧನರಾಗಿದ್ದಾರೆ.ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅಪರ್ಣ ಅವರು ಇಂದು ಸಂಜೆ ಅಪರ್ಣ ಬನಶಂಕರಿ ಸೆಕೆಂಡ್ ಸ್ಟೇಜ್ನಲ್ಲಿರುವ ಅವರ...