ಸುದ್ದಿದಿನ ಡೆಸ್ಕ್ : ದೇಶದಾದ್ಯಂತ ಸೋಮವಾರ 7ನೇ ವರ್ಷದ ಅಂತಾರಾಷ್ಟ್ರೀ ಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕೊರೋನಾ ಪೂರ್ವದಲ್ಲಿ ಲಕ್ಷ ಲಕ್ಷ ಮಂದಿ ಒಟ್ಟಿಗೆ ಸೇರಿ ಯೋಗಾಭ್ಯಾಸ ಮಾಡಿ ಅನೇಕ ದಾಖಲೆಗಳನ್ನು ಸಹ ಮಾಡಲಾಗಿತ್ತು. ಆದರೆ...
ಸುದ್ದಿದಿನ, ಬೆಂಗಳೂರು: ಶನಿವಾರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ’ಸಂಚಾರಿ’ ವಿಜಯ್ ( 38) ಮೆದುಳು ನಿಷ್ಕ್ರಿಯಗೊಂಡು ನಿಧನರಾಗಿದ್ದಾರೆ. ಸ್ನೇಹಿತನ...
ಸುದ್ದಿದಿನ, ಬೆಂಗಳೂರು : ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಮೆದುಳು ಬಹುತೇಕ ನಿಷ್ಕ್ರಿಯಗೊಂಡಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯ್ ಸಹೋದರ ಸಿದ್ಧೇಶ್ ಅವರ ಅಂಗಾಗಳನ್ನು ದಾನ ಮಾಡುತ್ತೇವೆ...
ಸುದ್ದಿದಿನ, ಬೆಂಗಳೂರು : ಕ್ರೇಜಿಸ್ಟಾರ್ ರವಿಚಂದ್ರನ್ ಇಂದು ತಮ್ಮ ಅರವತ್ತನೇ ವರ್ಷದ ಹುಟ್ಟು ಹಬ್ಬವನ್ನು ಕುಟುಂಬದೊಂದಿಗೆ ಆಚರಿಸಿಕೊಂಡರು. ರವಿಚಂದ್ರನ್ ತಮ್ಮ ತಾಯಿ ಹೆಂಡತಿ ಮಕ್ಕಳು ಅಳಿಯ ಹಾಗೂ ಇತರೆ ಆಪ್ತವಲಯದೊಂದಿಗೆ ಮನೆಯಲ್ಲಿಯೇ ಸಿಂಪಲ್ ಆಗಿ ಸಂತೋಷದಿಂದ...
ಕ್ರಾಂತಿರಾಜ್ ಒಡೆಯರ್, ಸಹಾಯಕ ಪ್ರಾಧ್ಯಾಪಕರು, ಮೈಸೂರು “ಜಗತ್ತಿನ ಎಲ್ಲಾ ಧರ್ಮಗಳು ತಮ್ಮ ಧರ್ಮದ ಶ್ರೇಷ್ಠತೆಯನ್ನು ಜಗತ್ತಿಗೆ ಸಾರುತ್ತವೆ. ಆದರೆ ಮಹಿಳೆಯರಿಗೆ ಸ್ವಾತಂತ್ರ ಕೊಡಬಾರದೆಂಬ ವಿಷಯದಲ್ಲಿ ಎಲ್ಲಾ ಧರ್ಮಗಳೂ ಜೊತೆಯಾಗಿ ನಿಲ್ಲುತ್ತವೆ.” ಹಲವು ಶತಮಾನಗಳಿಂದ ಆಚರಣೆ ಮಾಡಿಕೊಂಡು...
ಸುದ್ದಿದಿನ ಡೆಸ್ಕ್ : ಲಾಕ್ ಡೌನ್ ನಡುವೆ ನಟ ಚಂದನ್ ಗೌಡ ಮತ್ತು ಕವಿತಾ ಗೌಡ ಶುಕ್ರವಾರ ವಿವಾಹವಾದರು. ಕೆಲವೇ ಆಪ್ತರ ಸಮ್ಮುಖದಲ್ಲಿ ಇವರ ಕಲ್ಯಾಣವುನೆರವೇರಿತು. ಚಂದನ್ ಮಾಸ್ಕ್ ಧರಿಸಿಕೊಂಡೇ ಮಾಂಗಲ್ಯಧಾರಣೆ ಮಾಡಿದರು. ಸೋಷಿಯಲ್ ಮೀಡಿಯಾದಲ್ಲಿ...
ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ...
ಸುದ್ದಿದಿನ, ಬೆಂಗಳೂರು: ಸ್ಯಾಂಡಲ್ ವುಡ್ ನ ಕೋಟಿ ರಾಮು ಎಂದೇ ಪ್ರಖ್ಯಾತರಾಗಿದ್ದ , ನಟಿ ಮಾಲಾಶ್ರೀ ಅವರ ಪತಿ, ನಿರ್ಮಾಪಕ ರಾಮು ಅವರು ಕೊರೋನಾದಿಂ ಸೋಮವಾರ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಒಂದು ವಾರದ...
ಸುದ್ದಿದಿನ,ರಾಯಚೂರು: ರಾಬರ್ಟ್ ಸಿನೆಮಾ ‘ಕಣ್ಣೆ ಅದಿರಿಂದಿ’ ಹಾಡಿನ ಮೂಲಕ ಭಾರೀ ಸದ್ದು ಮಾಡಿದ ಗಾಯಕಿ ಮಂಗ್ಲಿ ಮಸ್ಕಿ ಉಪ ಚುನಾವಣಾ ಅಖಾಡದಲ್ಲಿ ಮಂಗಳವಾರ ಬಿಜೆಪಿ ಪರವಾಗಿ ಪ್ರಚಾರ ಮಾಡಲಿದ್ದಾರೆ. ಬಿಜೆಪಿಯು ಗಾಯಕಿ ಮಂಗ್ಲಿ ಅವರನ್ನ ಪ್ರಚಾರಕ್ಕೆ...
ಸುದ್ದಿದಿನ,ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮಂಗಳವಾರ ನಡೆಯಿತು. ನಟ, ಸೂಪರ್ ಸ್ಟಾರ್ ಇಳಯ ದಳಪತಿ ವಿಜಯ್ ಸೈಕಲ್ನಲ್ಲಿ ಮತಗಟ್ಟೆಗೆ ಬಂದು ವೋಟ್ ಹಾಕಿದ್ದು, ನಟ ವಿಜಯ್ ಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಟ ಇಳಯದಳಪತಿ ವಿಜಯ್...