ಸುದ್ದಿದಿನ,ಮುಂಬೈ: ಮಗಧೀರನ ನಾಯಕಿ ಕಾಜಲ್ ಅಗರ್ವಾಲ್ ಶನಿವಾರ ಮುಂಬೈನ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್ ನಲ್ಲಿ ಗೆಳೆಯ ಗೌತಮ್ ಕಿಟ್ಜು ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ವರ ಗೌತಮ್ ಶೇರ್ವಾನಿ, ರುಮಾಲು ಸುತ್ತಿ ಮಿಂಚಿದರೆ, ವಧು...
ಸುದ್ದಿದಿನ ದಾವಣಗೆರೆ: ಮೊದಲನೇ ಸ್ಟ್ರೀಮ್ ಭೀಮಸೇನ ನಳಮಹಾರಾಜಾ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಮಾತ್ರ. ಕಾರ್ತಿಕ್ ಸರಗೂರ್ ನಿರ್ದೇಶನದ ಈ ಫ್ಯಾಮಿಲಿ ಎಂಟರ್ಟೈನರ್ನಲ್ಲಿ ನಟರಾದ ಅರವಿಂದ್ ಅಯ್ಯರ್, ಆರೋಹಿ ನಾರಾಯಣ್, ಪ್ರಿಯಾಂಕಾ ತಿಮ್ಮೇಶ್, ಅಚ್ಯುತ್ ಕುಮಾರ್...
ರಘೋತ್ತಮ ಹೊ.ಬ ಸಮಯ ಸಿಕ್ಕಾಗಲೆಲ್ಲ ನನ್ನ ಹವ್ಯಾಸ ಕನ್ನಡ ಸಿನಿಮಾ ಹಾಡುಗಳನ್ನು ಕೇಳುವುದು ಹಾಗೆ ಒಟ್ಟಿಗೆ ಗುನುಗುವುದು. ಹಿಂದೆ ಆಕಾಶವಾಣಿಯಲ್ಲಿ ಬರುತ್ತಿದ್ದ ಹಾಡುಗಳು ಈಗ ಆ್ಯಪ್ ಗಳ ಮೂಲಕ ಬರುತ್ತಿವೆ. ಒಂದು ರೀತಿಯ ಖುಷಿ ಕೊಡುತ್ತವೆ....
–ಕೇಸರಿ ಹರವೂ ಕೃಷ್ಣ ನಾಡಿಗ ನನಗಿಂತ ಎಂಟೊಭತ್ತು ವರ್ಷಕ್ಕೆ ದೊಡ್ಡವ. ಆದರೂ ‘ಹೋಗೋಲೋ, ಬಾರೋಲೋ’ ಗೆಳೆಯರಾಗಿದ್ವಿ. ನಾನು ಇವನನ್ನು ಮೊದಲು ಕಂಡಿದ್ದು 1983ರಲ್ಲಿ. ಆಗತಾನೇ ಕಾಲೇಜು ಮುಗಿಸಿ, ಕಲಾಕ್ಷೇತ್ರದಲ್ಲೂ ಒಂದಷ್ಟು ಮೊಳೆ ಹೊಡೆದು ಚಿತ್ರನಿರ್ದೇಶನವನ್ನು ಪ್ರಾತ್ಯಕ್ಷಿಕವಾಗಿ...
ಕನ್ನಡ ಚಿತ್ರರಂಗದ ಮೇರು ಸಂಗೀತ ಸಂಯೋಜಕ ಜೋಡಿ ರಾಜನ್-ನಾಗೇಂದ್ರ. ಈ ಸಹೋದರರಲ್ಲಿ ನಾಗೇಂದ್ರ 2000ರಲ್ಲಿ ನಮ್ಮನ್ನು ಅಗಲಿದ್ದರು. ನಿನ್ನೆ ಭಾನುವಾರ ರಾತ್ರಿ 11 ಗಂಟೆಗೆ ರಾಜನ್ (85) ಇಹಲೋಕ ತ್ಯಜಿಸಿದ್ದಾರೆ. ‘ಸೌಭಾಗ್ಯಲಕ್ಷ್ಮಿ’ (1953) ರಾಜನ್-ನಾಗೇಂದ್ರ ಸಂಗೀತ...
ಸುದ್ದಿದಿನ, ದಾವಣಗೆರೆ : ರಂಗಭೂಮಿ, ಸಿನಿಮಾ, ಕಿರುತೆರೆಯ ಹಿರಿಯ ಕಲಾವಿದ ಕೊಡಗನೂರು ಜಯಕುಮಾರ್ (72 ವರ್ಷ) ಇಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆಯಲ್ಲಿ ಹೃದಯಾಘಾತದಿಂದ ಅಗಲಿದ್ದಾರೆ. ದಾವಣಗೆರೆ ಸಮೀಪ ಕೊಡಗನೂರು ಅವರ ಜನ್ಮಸ್ಥಳ. ವೃತ್ತಿರಂಗಭೂಮಿ ಜೊತೆ...
ಹಿರಿಯೂರು ಪ್ರಕಾಶ್ ಹೇ..ಸಾವೇ ನೀನೆಂತಹಾ ಕ್ರೂರಿ ! ನೀನು ಕ್ರೂರ, ಘೋರ ಎನ್ನುವುದು ಗೊತ್ತಿತ್ತು. ಆದರೆ ನೀನಿಂಥ ಸ್ವಾರ್ಥಪೂರಿತ ಕ್ರೂರಿಯೆನ್ನುವುದು , ಕಿಂಚಿತ್ತೂ ಕರುಣೆಯಿಲ್ಲದ ಮಾರಿಯೆನ್ನುವುದು ಗೊತ್ತಿರಲಿಲ್ಲ !. ಈ ಪ್ರಪಂಚದಲ್ಲಿ ಜನಿಸಿದ ಪ್ರತೀ ಜೀವಿಯೂ...
ಸುದ್ದಿದಿನ, ಚೆನೈ :ಗಾನ ಗಾರುಡಿಗ ಎಸ್.ಪಿ.ಬಾಲಸುಬ್ರಹ್ಮಣ್ಯಂ (74) ಅವರು ಚಿಕಿತ್ಸೆ ಲಭಿಸದೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು ಎಂದು ವೈದ್ಯರು ತಿಳಿಸಿದ್ದಾರೆ. ಗುರುವಾರ ಸಂಜೆ ಎಂಜಿಎಂ ಆಸ್ಪತ್ರೆಯು ಎಸ್ಪಿಬಿಯವರ ಹೆಲ್ತ್ ಬುಲೆಟಿನ್ ಅನ್ನು ಬಿಡುಗಡೆ...
ಸುದ್ದಿದಿನ,ಚೆನ್ನೈ: ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಗುರುವಾರ ಸಂಜೆ ಎಂಜಿಎಂ ಆಸ್ಪತ್ರೆಯು ಎಸ್ಪಿಬಿಯವರ ಹೆಲ್ತ್ ಬುಲೆಟಿನ್ ಅನ್ನು ಬಿಡುಗಡೆ ಮಾಡಿದೆ. ಎಸ್.ಪಿ....
ಸುದ್ದಿದಿನ ಡೆಸ್ಕ್ : ಸ್ಯಾಂಡಲ್ ವುಡ್ ನ ಅಪರೂಪದ ನಟ ರಾಕ್ ಲೈನ್ ಸುಧಾಕರ್ ಬುಧವಾರ ಶೂಟಿಂಗ್ ಸಮಯದಲ್ಲಿ ಮೇಕಪ್ ಹಚ್ಚಿಕೊಳ್ಳುವಾಗ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸುಧಾಕರ್ ವಿಶೇಷವಾದ ಧ್ವನಿ, ಬಾಡಿಲಾಂಗ್ವೇಜ್, ಡೈಲಾಗ್ ಡಿಲವರಿ ಮೂಲಕ...