ಸುದ್ದಿದಿನ, ಬೆಂಗಳೂರು:ಸ್ಯಾಂಡಲ್ ವುಡ್ ನಟ-ನಟಿಯರು ಡ್ರಗ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸ್ಪೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಖಾಸಗಿವಾಹಿನಿಯೊಂದರಲ್ಲಿ ಡ್ರಗ್ಸ್ ಮಾಫಿಯ ಬಗ್ಗೆ ಮಾತನಾಡಿದ ಅವರು ಕೆಲವು ಹೊಸ...
ಸುದ್ದಿದಿನ,ದಾವಣಗೆರೆ: ನಟ, ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿ ಲೋಕೇಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಪಿ.ಬಿ. ರಸ್ತೆ ಭರತ್ ಡಾಬಾ ಬಳಿಯ ಬೀಡಾ ಅಂಗಡಿ ಮಾಲೀಕರಾಗಿದ್ದರು.ಪ್ರತಿ ವರ್ಷವೂ ವಿಷ್ಣುವರ್ಧನ್ ಹುಟ್ಟು ಹಬ್ಬವನ್ನು ವಿಶಿಷ್ಟವಾಗಿ...
ಸುದ್ದಿದಿನ, ಚೆನೈ : ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಗಂಭೀರ ಸ್ಥಿತಿ ತಲುಪಿದ್ದು, ಅವರಿಗೆ ಅಂತಾರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಳೆದ ಆ.5ರಂದು ಎಸ್ಪಿಬಿ ಅವರಿಗೆ ಕೊರೋನಾ ದೃಢಪಟ್ಟಿತ್ತು. ಹೀಗಾಗಿ ಅವರು...
ಚಿತ್ರರಂಗದಲ್ಲಿ ಪ್ರಶಾಂತ್ ಪಚ್ಚಿ ಎಂದರೆ ತಕ್ಷಣವೆ ನೆನಪಾಗುವುದು ಇವರು ಕ್ಲಿಕ್ಕಿಸಿದ ಅದ್ಭುತ ಫೋಟೋಗಳು, ರವಿ ಕಾಣದ್ದನ್ನು ಕವಿ ಕಂಡ ಎನ್ನುವ ಹಾಗೆ ಯಾರಿಗೂ ಕ್ಲಿಕ್ಕಿಸಲಾಗದ ಅದ್ಭುತ ಅಚ್ಚರಿಯ ಫೋಟೋಗಳು ಇವರ ಕ್ಯಾಮೆರಾದಲ್ಲಿ ಸೆರೆಯಾಗುತ್ತದೆ. ಇವರು ಒಬ್ಬ...
ಸುದ್ದಿದಿನ ಡೆಸ್ಕ್: ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ...
ಸುದ್ದಿದಿನ, ಚೆನೈ : ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಚೆನ್ನೈನ ಎಂಜಿಎಂ ಹೆಲ್ತ್ಕೇರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚಿಂತಾಜನಕವಾಗಿದ್ದು, ಮುಂದಿನ 24 ಗಂಟೆಗಳ ಕಾಲ ಏನನ್ನು ಹೇಳಲಾಗುವುದಿಲ್ಲವೆಂದು ಆಸ್ಪತ್ರೆ ವೈದ್ಯರು...
ಸುದ್ದಿದಿನ, ಚೆನೈ : ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಸಹಾಯದಿಂದ ಉಸಿರಾಟ ನಡೆಸುತ್ತಿದ್ದಾರೆ ಎಂಬುದಾಗಿ ಚೆನ್ನೈನ ಎಂಜಿಎಂ ಹೆಲ್ತ್ಕೇರ್ ಸಂಸ್ಥೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ...
ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶಾಂತಮ್ಮ ಇನ್ನಿಲ್ಲ. ಇಂದು ಅವರು ಕೊನೆಯುಸಿರೆಳೆದಿದ್ದಾರೆ. ರಾಜ್ಕುಮಾರ್ ಮತ್ತು ರಜನಿಕಾಂತ್ ಅವರ ಸಿನಿಮಾಗಳಲ್ಲಿ ಶಾಂತಮ್ಮ ನಟಿಸಿದ್ದಾರೆ. ಶಾಂತಮ್ಮ ಅವರು ವಯೋಸಹಜ ಕಾಯಿಲೆಯಿಂದ ಇಂದು (ಜುಲೈ 19, 2020) ನಿಧನರಾಗಿದ್ದಾರೆ....
ಕ್ರಾಂತಿರಾಜ್ ಒಡೆಯರ್, ಸಹಾಯಕ ಪ್ರಾಧ್ಯಾಪಕರು, ಮೈಸೂರು ಕನ್ನಡ ಚಲನಚಿತ್ರ ಲೋಕದ ದಿಗ್ಗಜ ನಿರ್ದೇಶಕರಲ್ಲೊಬ್ಬರಾದ ಪುಟ್ಟಣ್ಣ ಕಣಗಾಲ್ ಅವರು ನಿರ್ದೇಶಿಸಿರುವ ಅದ್ಬುತ ಚಿತ್ರಗಳಲ್ಲಿ “ಸಾಕ್ಷಾತ್ಕಾರ” ಹಲವರಿಗೆ ಬಹಳ ಇಷ್ಟವಾಗುವ ಚಿತ್ರ. ಈ ಚಿತ್ರದಲ್ಲಿ, ನಾಯಕ ಡಾ ರಾಜಕುಮಾರ್...
ಸುದ್ದಿದಿನ,ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ದೈಹಿಕವಾಗಿ ದೂರವಾಗಿ ಬುಧವಾರಕ್ಕೆ ಒಂದು ತಿಂಗಳು ಆಗಲಿದೆ. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಕನಕಪುರದ ನೆಲಗುಳಿಯ ಫಾರ್ಮ್ ಹೌಸ್ಗೆ ಭೇಟಿ ಕೊಟ್ಟಿದ್ದಾರೆ. ಚಿರಂಜೀವಿ ಸರ್ಜಾ ಅವರು ಜೂನ್ 7...