ರಾಜ್ಯದಲ್ಲಿ ಜರುಗಿದ ಈ ಕ್ಷಣದ ಕೆಲವು ಸುದ್ದಿಗಳ ಪ್ರಮುಖಾಂಶಗಳು ( ಕನ್ನಡ ನ್ಯೂಸ್; ಕನ್ನಡ ಸುದ್ದಿ) ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸದಿದ್ದರೆ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಗ್ರಾಮೀಣ...
ಸುದ್ದಿದಿನಡೆಸ್ಕ್:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಈ ಕೇಸ್ನ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಮಾಡುವುದಕ್ಕೂ ಮುನ್ನ ಆರ್ಆರ್ ನಗರದಲ್ಲಿರುವ ರೆಸ್ಟೋರೆಂಟ್ನಲ್ಲಿ ಇವರು ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ...
ಸುದ್ದಿದಿನ,ಸಾಗರ : ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ. ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ...
ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ...
ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ...
ಸುದ್ದಿದಿನಡೆಸ್ಕ್ :ಮಾಧ್ಯಮ ಲೋಕದ ದಿಗ್ಗಜ, ಉದ್ಯಮಿ ಹಾಗೂ ರಾಮೋಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಮೋಜಿ ರಾವ್ (87) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ತೀವ್ರ ಅಸ್ವಸ್ಥಗೊಂಡಿದ್ದ...
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಮೈಸೂರಿನ ರಂಗಾಯಣದ ಭಾರತೀಯ ರಂಗಶಿಕ್ಷಣ ತರಬೇತಿಗೆ ಡಿಪ್ಲೊಮಾ ಕೋರ್ಸ್ನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಂಗ ತರಬೇತಿ ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ...
ಹೆಚ್.ವಿ. ಮಂಜುನಾಥಸ್ವಾಮಿ ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆಯ ಪ್ರತಿಭೆ, ಜನಪ್ರಿಯ ವ್ಯಕ್ತಿ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ, ಪ್ರಚಂಡ ಕುಳ್ಳ ಎಂದೆ ಪ್ರಖ್ಯಾತರಾದ ದ್ವಾರಕೀಶ್ ಇಹಲೋಕ ತ್ಯಜಿಸಿದ್ದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಶ್ರೀಯುತ ದ್ವಾರಕೇಶ್...
ಸುದ್ದಿದಿನಡೆಸ್ಕ್: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 5ಗೆ ನಿವೇದಿತಾ ಗೌಡ, ಕನ್ನಡ ರಾಪರ್, ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಎಂಟ್ರಿ ಕೊಟ್ಟಿದ್ದರು. ನಂತರ 2020ರಲ್ಲಿ ಫೆಬ್ರವರಿ 26ನೇ...
ಸುದ್ದಿದಿನ ಡೆಸ್ಕ್ : ನಟಿ ಕಂಗನಾ ರಾಣಾವತ್ ಗೆ ಸಿ ಐ ಎಸ್ ಎಫ್ (CISF) ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ ಎಂಬುವವರು ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಸಿಐಎಸ್ಎಫ್ ಕಾನ್ಸೆಬಲ್ ಕುಲ್ವಿಂದರ್ ಕೌರ್ ಅವರು ದಿಲ್ಲಿಗೆ...