ಸುದ್ದಿದಿನ ಡೆಸ್ಕ್ : ಮೊದಲ ಚಿತ್ರದಲ್ಲೇ ಕರ್ನಾಟಕ ಜನಮನಗೆದ್ದು ಅಣ್ಣಾವ್ರ ಮಗನಾದರೂ ಸಹ ಅದರ ಹಂಗಿಲ್ಲದೆ ತನ್ನದೇ ಆದ ಛಾಪು ಮೂಡಿಸಿ ಅಂದಿನ ಕಾಲದಲ್ಲೇ ಅಡ್ವಾನ್ಸ್ ಬುಕ್ಕಿಂಗ್ ಮಾಡಿಸಿಕೊಂಡು ಹೆಣ್ಣು ಮಕ್ಕಳ ಹೃದಯ ಕದ್ದು ಗಂಡೈಕ್ಳ...
ಸುದ್ದಿದಿನ,ಮುಂಬೈ: ಭಾನುವಾರ ಆತ್ಮಹತ್ಯೆ ಮಾಡಿಕೊಂಡ ನಟ ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆ ಅಲ್ಲ ಯೋಜಿತ ಕೊಲೆ ಎಂದು ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಅವರು ಆರೋಪ ಮಾಡಿದ್ದಾರೆ. ಬಾಲಿವುಡ್ನಲ್ಲಿ ಭಾರತದ ಮಾಜಿ ನಾಯಕ ಎಂಎಸ್...
ಸುದ್ದಿದಿನ,ಬೆಂಗಳೂರು:ಮೊಗ್ಗಿನ ಮನಸು ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಖ್ಯಾತಿ ಗಳಿಸಿದ್ದ ನಟಿ ಶುಭಾ ಪೂಂಜಾ ಹಸೆಮಣೆ ಏರಲು ಸಿದ್ದತೆ ನಡೆಸಿದ್ದಾರೆ. ಮಂಗಳೂರು ಮೂಲದ ಉದ್ಯಮಿ ಸುಮಂತ್ ಮಹಾಬಲ ಜೊತೆ ಶುಭಾ ಪೂಂಜಾ ಮದುವೆಯಾಗುತ್ತಿದ್ದಾರೆ. ಡಿಸೆಂಬರ್...
ಸುದ್ದಿದಿನ,ಮುಂಬೈ: ಧೋನಿ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ....
ಸುದ್ದಿದಿನ,ಬೆಂಗಳೂರು: ಈ ಎರಡು ದಿನ ಸೋಶಿಯಲ್ ಮೀಡಿಯಾ ಓಪನ್ ಮಾಡಲು ಹಿಂಜರಿದೆ. ನ್ಯೂಸ್ ನೋಡಲು ಅಂಜಿದೆ ಎಂದು ಕನ್ನಡದ ನಟಿ ಮತ್ತು ನಿರೂಪಕಿ ಅನುಶ್ರೀ ಅವರು ಹೇಳಿದ್ದಾರೆ. ಹೃದಯಾಘಾತದಿಂದ ಭಾನುವಾರ ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ...
ಅಕಾಲ ಮರಣಕ್ಕೆ ತುತ್ತಾದ ನಟ ಚಿರಂಜೀವಿ ಸರ್ಜಾರನ್ನು ನೆನೆಯುತ್ತಾ, ಕಂಬನಿ ಮಿಡಿದಿರುವ ಹಿರಿಯ ನಟ ಜಗ್ಗೇಶ್ ಸರ್ಜಾರೊಂದಿಗಿನ ಹಳೆಯ ಮಧುರ ನೆನಪನ್ನು ಹೀಗೆ ಹಂಚಿಕೊಂಡಿದ್ದಾರೆ. ಓದಿ. ಚಿರಂಜೀವಿ ಸರ್ಜಾ ನೆನಪಲ್ಲಿ ಜಗ್ಗೇಶ್ ಪತ್ರ ಜಗ್ಗೇಶ್, ನಟ,...
ವಿ.ನಾಗೇಂದ್ರ ಪ್ರಸಾದ್, ಚಿತ್ರ ಸಾಹಿತಿ, ಬೆಂಗಳೂರು ವಾಯುಪುತ್ರ ಚಿತ್ರದ ಗೀತರಚನೆಗೆ ನನ್ನನ್ನು ಅರ್ಜುನ್ ಸರ್ಜಾ ಚೆನ್ನೈ ಗೆ ಕರೆಸಿದ್ದರು. ಅರ್ಜುನ್ ಸರ್ಜಾ ಸಹೋದರಿಯ ಮಗ ಹೀರೋ ಆಗುತ್ತಾನಂತೆ ಅನ್ನುವ ಸುದ್ದಿ ಅಷ್ಟು ಹೊತ್ತಿಗೆ ಎಲ್ಲರಿಗೂ ಗೊತ್ತಿತ್ತು....
ಸುದ್ದಿದಿನ,ಬೆಂಗಳೂರು: ನಟ ಚಿರಂಜೀವಿ ಸರ್ಜಾ (39) ತೀವ್ರ ಹೃದಯಾಘಾತದಿಂದ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಿನ್ನೆ ಸಂಜೆ ಚಿರಂಜೀವಿ ಸರ್ಜಾಗೆ ಎದೆನೋವು ಕಾಣಿಸಿಕೊಂಡಿತ್ತು. ಆದರೆ, ಇದುವರೆಗೂ ಅವರಿಗೆ ಆ ರೀತಿಯ ಯಾವುದೇ ಸಮಸ್ಯೆ ಕಂಡುಬರದ ಯಾರೂ ಅದನ್ನು...
ಸುದ್ದಿದಿನ,ಬೆಂಗಳೂರು: ನಟ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿದ್ದು, ತಮ್ಮ ಆಪ್ತ ನಟ, ನಟಿಯರು, ತಂತ್ರಜ್ಞರ ಜನ್ಮದಿನದ ಸಂದರ್ಭದಲ್ಲಿ ವಿಶೇಷವಾಗಿ ಶುಭಾಶಯ ಕೋರುತ್ತಾರೆ. ಇದೀಗ ತಮ್ಮ ಆಪ್ತ ಸಹಾಯಕರೊಬ್ಬರ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭಕೋರುವ ಮೂಲಕ...
ನಾ ದಿವಾಕರ ಒಂದು ಸಮಾಜ ಮತ್ತು ಸಮಾಜೋ ಸಾಂಸ್ಕೃತಿಕ ಸ್ಥಿತ್ಯಂತರಗಳು ಒಬ್ಬ ನಟನನ್ನು ರೂಪಿಸುತ್ತದೆಯೋ ಅಥವಾ ಒಬ್ಬ ಚಿತ್ರ ನಟ ಸಾಮಾಜಿಕ ಚಿಂತನೆಗಳನ್ನು, ಸ್ವರೂಪವನ್ನು ತನ್ನ ಪಾತ್ರಗಳ ಮೂಲಕ ಬಿಂಬಿಸುತ್ತಾನೋ ? ಈ ಪ್ರಶ್ನೆ ಬಹುಶಃ...