ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ. ಆಯುರ್ವೇದದಲ್ಲಿ...
ಒಂದು ವರ್ಷಕ್ಕೂ ಹೆಚ್ಚು ಕಾಲ ಆಗಾಗ್ಗೆ ಪ್ರಯತ್ನಿಸಿದರೂ ಗರ್ಭಿಣಿಯಾಗಲು ಸಾಧ್ಯವಾಗದಿರುವುದು ಬಂಜೆತನ ಎಂದು ವ್ಯಾಖ್ಯಾನಿಸಲಾಗಿದೆ. ಪುರುಷ /ಮಹಿಳೆಯರಿಗೆ ಬಂಜೆತದ ಸಮಸ್ಯೆ ಕಾಡಬಹುದು. ಕೆಲವು ಸಂದರ್ಭಗಳಲ್ಲಿ ಬಂಜೆತನವನ್ನು ಸ್ವಯಂ ಕಂಡುಹಿಡಿಯಬಹುದು. ದಂಪತಿಗಳಿಗೆ ಕಾರಣ ತಿಳಿದಿಲ್ಲದಿದ್ದರೆ, ವೈದ್ಯರು ಅನೇಕ...
ರುದ್ರಪ್ಪ ಹನಗವಾಡಿ 1968ರಲ್ಲಿ ಕೃಷ್ಣಪ್ಪ ಅವರನ್ನು ಲಾಲ್ ಬಹಾದ್ದೂರ್ ಶಾಸ್ತ್ರಿ ಕಾಲೇಜಿನಲ್ಲಿ ಪಿಯುಸಿ ಓದುವಾಗ ಕಂಡಿದ್ದ ನಾನು ಅವರನ್ನು ಮತ್ತೆ ಭೇಟಿಯಾಗಿದ್ದು, ನಾನು ಮೈಸೂರಿನಲ್ಲಿ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸೇರಿದಾಗ ಈ ಸಮಯದಲ್ಲಿ ಸಮಾಜವಾದಿ ಯುವಜನ...
ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ ಜಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ. ಈ ಶಕ್ತಿಯ ಮೂಲಕ ತುಂಬಾ...
ಸುದ್ದಿದಿನ,ದಾವಣಗೆರೆ:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ ಹಾಗೂ ಇತರೆ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಅರಿವು ಮೂಡಿಸುವ ಮತ್ತು ಸೌಲಭ್ಯಗಳನ್ನು ಪಡೆಯಲು ಸಹಾಯ ಮಾಡುವ ಉದ್ದೇಶದಿಂದ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಹಿರಿಯ...
~ ಸಿದ್ದು ಸತ್ಯಣ್ಣನವರ್ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದವರಿಗೆ ನೋಡಿದ ಕೂಡಲೇ ನಗು ಉಕ್ಕಿಸಿ, ಉಲ್ಲಸಿತಗೊಳಿಸುವ ಕ್ಸೇವಿಯರ್ ಮೀಮ್ಸ್ ಗಳ ಪರಿಚಯ ಇದ್ದೇ ಇರುತ್ತದೆ. ಕ್ಸೇವಿಯರ್ ಎಂದರೆ ಯಾರು? ಎಂದು ಹೆಸರೇಳಿದರೆ ಗೊತ್ತಾಗದಿರುವವರು ಅವರ ಫೋಟೊ ನೋಡಿದರೆ...
ಸಂಜಯ್ ಹೊಯ್ಸಳ ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ.. ಉಪ್ಪು ನೀರಿನ ಮೊಸಳೆ...
ರುದ್ರಪ್ಪ ಹನಗವಾಡಿ ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ ತೋರಿಸಬೇಕೆಂದು ಯೋಚಿಸಿದ್ದೆ. ಅಪ್ಪನು ಓಡಾಡಲು ಶಕ್ತಿ ಇದ್ದ...
ಸುದ್ದಿದಿನ,ದಾವಣಗೆರೆ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಕ ಸಾ ಪ ಮಾಜಿ ಅಧ್ಯಕ್ಷ ಪ್ರೊ . ಎಸ್ ಬಿ ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ...
ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ...