ಸುದ್ದಿದಿನ,ದಾವಣಗೆರೆ:ಕಾರ್ಮಿಕರಿಗೆ ತ್ವರಿತವಾಗಿ, ಕೆಲಸದ ಸ್ಥಳಗಳಲ್ಲೇ ವೈದ್ಯಕೀಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ‘ಸಂಚಾರಿ ಆರೋಗ್ಯ ಘಟಕ’ (ಮೊಬೈಲ್ ಮೆಡಿಕಲ್ ಯುನಿಟ್) ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು. ಮಾಯಕೊಂಡ...
ಸುದ್ದಿದಿನ,ದಾವಣಗೆರೆ:ಹರಿಹರ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಣ್ಣ, ಅತೀ ಸಣ್ಣ, ಪರಿಶಿಷ್ಟ...
ಸುದ್ದಿದಿನಡೆಸ್ಕ್: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸೂಡ ಗ್ರಾಮದಲ್ಲಿ ಸಿ.ಎಂ.ಜಾಯ್ ಒಡೆತನದ ಕಲ್ಲು ಗಣಿಗಾರಿಕೆಯಲ್ಲಿನ ಅಕ್ರಮವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 3 ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿದ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ಸ್ಥಳಗಳಲ್ಲಿ ಹಾಲು ಮಾರಾಟಗಾರರು,...
ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆ ಹೊಸಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಡೆಗೋಡೆ (ಕಾಂಪೌಂಡ್) ಕಾಣದೇ ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರತಿ ದಿನವೂ ಅಪಾಯದ ನಡುವೆಯೇ ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಆಟ-ಪಾಠ ಕಾಣುವಂತಾಗಿದೆ ಎಂಬ ಆರೋಪದ...
ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾಲೇಜು...
ಸುದ್ದಿದಿನ,ದಾವಣಗೆರೆ:ನವೆಂಬರ್ 10 ರ ಬೆಳಿಗ್ಗೆ 10 ಗಂಟೆ ಸುಮಾರಿಗೆ, ಹೊನ್ನಾಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇರುವ ಸರ್ವೆ ನಂ 67ರಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕಂದಕ ನಿರ್ಮಾಣ ಕೆಲಸದ ಕೂಲಿ ಕೆಲಸದಲ್ಲಿ...