ಸುದ್ದಿದಿನ, ಬೆಂಗಳೂರು: ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ....
ಸುದ್ದಿದಿನ,ದೆಹಲಿ: ಕೃಷಿ ವಲಯಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಒತ್ತು ನೀಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ಕೃಷಿ ಮೂಲಸೌಕರ್ಯ ನಿಧಿಗೆಯಡಿ ಅನುದಾನ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ರೈತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ...
ಸುದ್ದಿದಿನ, ಬೆಂಗಳೂರು: ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ....
ಸುದ್ದಿದಿನ,ಬೆಂಗಳೂರು: ಸದ್ಯ ರಾಜ್ಯದಲ್ಲಿ ‘ಮುಖ್ಯಮಂತ್ರಿ’ ಬದಲಾವಣೆ ಕುರಿತ ಚರ್ಚೆಗಳು ನಡೆಯುತ್ತಿವೆ. ಬಿ.ಎಸ್.ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರ ಬದಲಿಗೆ ಬೇರೆವರಿಗೆ ಅವಕಾಶ ಮಾಡಿಕೊಡಬೇಕು ಎಂದು ವರಿಷ್ಠರು ಸೂಚಿಸಿದ್ದಾರೆ ಎಂಬ ವದಂತಿಗಳು ದೃಶ್ಯ ಮಾಧ್ಯಮದಲ್ಲಿ ಜೋರಾಗಿ ಸದ್ದು ಮಾಡುತ್ತಿವೆ....
ಸುದ್ದಿದಿನ,ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ? ಸರ್ಕಾರ ಅಕ್ರಮ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ...
ಸುದ್ದಿದಿನ, ದಾವಣಗೆರೆ: ವೈದ್ಯಕೀಯ ಸಚಿವ ಕೆ.ಸುಧಾಕರ್ ಅವರು ಕೇವಲ ಫೇಸ್ ಬುಕ್ ಹಾಗೂ ಟ್ವಿಟ್ಟರ್ ನಲ್ಲಿ ಮಾತ್ರ ಸಚಿವರು, ವಿದ್ಯಾರ್ಥಿಗಳ ಕಷ್ಟ ಅವರಿಗೆ ಅರ್ಥವಾಗಲ್ಲ.ಇದು ದಾವಣಗೆರೆಯ ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿ ರಾಹುಲ್ ಅವರ ಆಕ್ರೋಶದ...
ಸುಮಲತಾ ಅಂಬರೀಷ್, ಸದಸ್ಯೆ, ಮಂಡ್ಯ ಲೋಕಸಭಾ ಕ್ಷೇತ್ರ ಆತ್ಮೀಯರೆ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ...
ಸುದ್ದಿದಿನ,ಚಿಕ್ಕಮಗಳೂರು: ರಾಜ್ಯದಲ್ಲಿ ಪುರಾಣ ಪ್ರಸಿದ್ಧ ಇತಿಹಾಸ ಹೊಂದಿರುವ ಪಾರಂಪರಿಕ ದೇವಸ್ಥಾನ ಹಾಗೂ ವಾಸ್ತುಶಿಲ್ಪಗಳನ್ನು ಸಂರಕ್ಷಣಾ ಯೋಜನೆಯ ಹೆಸರಿನಲ್ಲಿ ಸಂರಕ್ಷಿಸಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡೆ...
ಸುದ್ದಿದಿನ, ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಶಹಭಾಸ್ ಗಿರಿ ಪಡೆದ ಮುಖ್ಯಮಂತ್ರಿ ಅವರಿಗೆ ಅಭಿನಂದನೆಗಳು. ಪ್ರತಿದಿನ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವ ಕೊರೊನಾ ನಿಯಂತ್ರಣದ ವೈಫಲ್ಯಗಳ ಸರಣಿ ವರದಿಗಳನ್ನೂ ಅವರಿಗೆ ತೋರಿಸಿದ್ದರೆ ಇನ್ನಷ್ಟು ಶಹಭಾಸ್...
ಸುದ್ದಿದಿನ, ದಾವಣಗೆರೆ:ಗುರುವಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ಸಚಿವರು ಸಂಸದರು, ಶಾಸಕರು ಸೇರಿದಂತೆ ಎಲ್ಲರ ಸಹಯೋಗದೊಂದಿಗೆ ತಾಯಿ ಮತ್ತು ಮಕ್ಕಳ ನೂತನ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸುಮಾರು ರೂ.21 ಕೋಟಿ...