ದಿನೇಶ್ ಅಮೀನ್ ಮಟ್ಟು ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ,ಬಿ,ಸಿ ಮತ್ತು 80ನೇ ಕಲಮ್ ಗಳನ್ನು ರದ್ದುಗೊಳಿಸಿ, ಕಲಂ 63ರಲ್ಲಿ ನಿಗದಿಪಡಿಸಿದ ಭೂ ಒಡೆತನದ ಮಿತಿಯನ್ನು ದ್ವಿಗುಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕೃಷಿ ಕ್ಷೇತ್ರದ...
ಸುದ್ದಿದಿನ,ದಾವಣಗೆರೆ : ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಹೊನ್ನಾಳಿ ತಾಲ್ಲೂಕಿನ ಕುಂದೂರು ಕ್ಷೇತ್ರದ ಸದಸ್ಯರಾದ ದೀಪಾ ಜಗದೀಶ ಅವಿರೋಧವಾಗಿ ಆಯ್ಕೆಯಾದರು. ಜಿಲ್ಲಾ ಪಂಚಾಯತ್ನ ಎಸ್.ಎಸ್.ಮಲ್ಲಿಕಾರ್ಜುನ್ ಸಭಾಂಗಣದಲ್ಲಿ ಗುರುವಾರ ಜಿ.ಪಂ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಗೆ ಬೆಳಿಗ್ಗೆ...
ನಾ ದಿವಾಕರ “ಕೊರೋನಾದೊಂದಿಗೆ ಬದುಕುವುದನ್ನು ಕಲಿಯಿರಿ ”. ಇದು ಭಾರತದ ಆಡಳಿತ ವ್ಯವಸ್ಥೆಯ ಆತ್ಮನಿರ್ಭರ ಮಂತ್ರವಾಗಿ ಪರಿಣಮಿಸಿದೆ. ಬಹುಶಃ ಇನ್ನು ಒಂದು ವರ್ಷದ ನಂತರ ಭಾರತದ ಜನಸಾಮಾನ್ಯರು ಏನೇ ಸಮಸ್ಯೆ ಎದುರಿಸಿದರೂ ಆತ್ಮನಿರ್ಭರತೆ ಎನ್ನುವ ಉತ್ತೇಜಕ...
ಸುದ್ದಿದಿನ,ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಆಗಬೇಕಿದ್ದ ನಾಲ್ಕು ಸ್ಥಾನಗಳು ಅವಿರೋಧ ಆಯ್ಕೆ ಆಗಿವೆ. ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ನಿಂದ ಎಚ್.ಡಿ.ದೇವೇಗೌಡ, ಬಿಜೆಪಿಯಿಂದ ಈರಣ್ಣ ಕಡಾಡಿ, ಅಶೋಕ ಗಸ್ತಿ ನಾಮಪತ್ರ ಸಲ್ಲಿಸಿದ್ದರು. ನಾಲ್ಕು ಸ್ಥಾನಗಳಿಗೆ...
ಜಿ.ಗೋವಿಂದೇಗೌಡರು ಶಿಕ್ಷಣ ಸಚಿವರಾಗಿದ್ದಾಗ ಶಿಕ್ಷಣ ಇಲಾಖೆಯ ಬಗ್ಗೆ ಆರೋಪ ಮಾಡುವುದು ಬಿಡಿ, ಕನಿಷ್ಠ ಇಲಾಖೆಯ ಬಗ್ಗೆ ಪಾಸಿಂಗ್ ಕಮೆಂಟ್ ಮಾಡಲೂ ರಾಜಕಾರಣಿಗಳು ಹೆದರುತ್ತಿದ್ದರು. ಅದಕ್ಕೆ ಕಾರಣ ಗೋವಿಂದೇಗೌಡರು ಇಲಾಖೆಯಲ್ಲಿ ತಂದಿದ್ದ ಶಿಸ್ತು. ಅವತ್ತಿನಿಂದ ಇವತ್ತಿವರೆಗೆ ಶಿಕ್ಷಣ...
ಸುದ್ದಿದಿನ,ಕಲಬುರಗಿ: ಜೂನ್-18ರಂದು ರಾಜ್ಯದಲ್ಲಿ ಖಾಲಿಯಾಗಲಿವರುವ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಇನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ನಿಂದ ಕಾಂಗ್ರೆಸ್ ಹಿರಿಯ ಮುಖಂಡರಾದ ಡಾ.ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಹೈಕಮಾಂಡ್ ಅಂತಿಮಗೊಳಿಸಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಎಐಸಿಸಿಯ...
ಸುದ್ದಿದಿನ,ದಾವಣಗೆರೆ: ಸಚಿವ ಸೋಮಣ್ಣ ಅವರ ಹೇಳಿಕೆ ಆರ್ಥಿಕತೆಯ ಬಗ್ಗೆ ಅವರಿಗಿರುವ ಅಜ್ಞಾನವನ್ನು ತೋರಿಸುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಈಗ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ....
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯತಿಯ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಸಲು ಜೂ.11 ರಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಚುನಾವಣಾ ಸಭೆಯನ್ನು ಆಯೋಜಿಸಲಾಗಿದೆ ಎಂದು...
ಡಾ.ಕೆ.ಸುಧಾಕರ್,ವೈದ್ಯಕೀಯ ಶಿಕ್ಷಣ ಸಚಿವರು,ಕರ್ನಾಟಕ ಸರ್ಕಾರ ಕರ್ನಾಟಕದ ಹೆಮ್ಮೆಯ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಶಿಕ್ಷಣ ಕೇಂದ್ರ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಇಂದು 25 ವರ್ಷ ತುಂಬುತ್ತಿದೆ. ಇಡೀ ವಿಶ್ವದ ವೈದ್ಯಕೀಯ ಕ್ಷೇತ್ರಕ್ಕೆ ಕೊರೊನಾ ಸವಾಲಾಗಿರುವ ಸಂದರ್ಭದಲ್ಲಿ...
ಸುದ್ದಿದಿನ,ನವದೆಹಲಿ/ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ದೇಶದಲ್ಲೇ ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಾಧನೆ ಅವಿಸ್ಮರಣೀಯ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದರು. ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಸ್ಥಾಪನ ದಿನಾಚರಣೆ ಮತ್ತು ರಜತ...