ಡಾ.ಕೆ.ಸುಧಾಕರ್,ವೈದ್ಯಕೀಯ ಶಿಕ್ಷಣ ಸಚಿವರು,ಕರ್ನಾಟಕ ಸರ್ಕಾರ ಕರ್ನಾಟಕದ ಹೆಮ್ಮೆಯ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಶಿಕ್ಷಣ ಕೇಂದ್ರ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಇಂದು 25 ವರ್ಷ ತುಂಬುತ್ತಿದೆ. ಇಡೀ ವಿಶ್ವದ ವೈದ್ಯಕೀಯ ಕ್ಷೇತ್ರಕ್ಕೆ ಕೊರೊನಾ ಸವಾಲಾಗಿರುವ ಸಂದರ್ಭದಲ್ಲಿ...
ಸುದ್ದಿದಿನ,ನವದೆಹಲಿ/ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ದೇಶದಲ್ಲೇ ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಾಧನೆ ಅವಿಸ್ಮರಣೀಯ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದರು. ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಸ್ಥಾಪನ ದಿನಾಚರಣೆ ಮತ್ತು ರಜತ...
ಸುದ್ದಿದಿನ, ಬೆಂಗಳೂರು:ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್ಲೈನ್ ತರಗತಿಗಳ ಮೂಲಕ ನೀಡುವ ಪ್ರಧಾನಮಂತ್ರಿ ಅವರ ಪ್ರಸ್ತಾವ, ದೇಶದ ಸಾಮಾಜಿಕ ವಾಸ್ತವದ ಅರಿವಿಲ್ಲದವರ ಕುರುಡುತನದ ಆಲೋಚನೆ! ಇದರಿಂದ ಸಮಾಜದ ದೊಡ್ಡ ವರ್ಗ ಶಿಕ್ಷಣದಿಂದ ವಂಚಿತವಾಗಲಿದೆ ಎಂದು ಮಾಜಿ...
ಸುದ್ದಿದಿನ,ಹಗರಿಬೊಮ್ಮನಹಳ್ಳಿ: ಬಳ್ಳಾರಿ ಮಾಜಿ ಸಂಸದ ಕಾಂಗ್ರೆಸ್ ಹಿರಿಯ ನಾಯಕ ವಿ ಎಸ್ ಉಗ್ರಪ್ಪನವರಿಗೆ ಹುಸಿಹಿಂದುತ್ವವಾದಿಗಳು ಮತ್ತು ಸಂಘ ಪರಿವಾರದವರ ವಿರುದ್ಧ ಮಾತನಾಡಬಾರದೆಂದು ಬೆದರಿಕೆಯೊಡ್ಡಿ ಪತ್ರ ಬರೆದ ದುಷ್ಕರ್ಮಿಯನ್ನು ತಕ್ಷಣವೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಗೃಹ ಸಚಿವ...
ನವೀನ್ ಸೂರಿಂಜೆ ಕೊರೋನಾ ನಿಯಂತ್ರಣದಲ್ಲಿ ಭಾರತವೇ ವಿಶ್ವಗುರು ಎಂದ ಪ್ರಧಾನಿ ಮೋದಿ ಅನುಯಾಯಿಗಳು ಹೇಳುತ್ತಿರುವ ಸಂದರ್ಭದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ವಿಶ್ವದಲ್ಲೇ ಹತ್ತನೇ ಸ್ಥಾನವನ್ನು ಭಾರತ ಪಡೆದುಕೊಂಡಿದೆ. ಭಾರತ ವಿಶ್ವಗುರು ಆಗಬೇಕು ಎಂಬುದು ಎಲ್ಲರ ಆಸೆ....
ಅರುಣ್ ಕುಮಾರ್, ಪತ್ರಕರ್ತರು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೂ, ಆರ್ ಎಸ್ಎಸ್, ಬಿಜೆಪಿಗೂ ಶೀತಲ ಸಮರ ನಡೆಯುತ್ತಿದ್ದು ಯಾವಾಗ ಬೇಕಾದರೂ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆಯಬಹುದು ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಸುರೇಶ್ ಕುಮಾರ್...
ಸುದ್ದಿದಿನ,ದಾವಣಗೆರೆ : ಕೋವಿಡ್ ಸಂದರ್ಭ ದುರುಪಯೋಗ ಮಾಡಿಕೊಂಡು ಕೋವಿಡ್ 19 ಬಿಕ್ಕಟ್ಟಿನ ಮಧ್ಯೆ ಕೇಂದ್ರವು ಹೊಸ ವಿದ್ಯುತ್ ಮಸೂದೆಯನ್ನ ಜಾರಿಗೊಳಿಸುತ್ತಿರುವುದನ್ನ ಖಂಡಿಸಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ಮಂಗಳವಾರ ಸಚಿವ ಭೈರತಿ ಬಸವರಾಜ್ ಅವರಿಗೆ ಮುತ್ತಿಗೆ ಹಾಕಿ...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಸಚಿವರ ಸಭೆಗೆ ಕಾರ್ಪೋರೇಟರ್ ಗಿಲ್ಲ ಆಹ್ವಾನ ಇಲ್ಲವೆಂದು ಸಚಿವರಿಗೆ ತರಾಟೆ ತಗೆದುಕೊಂಡ ಘಟನೆ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಡೆದಿದೆ. ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅಧ್ಯಕ್ಷತೆಯಲ್ಲಿ...
ಸುದ್ದಿದಿನ,ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ಪಂಚೇಂದ್ರಿಯಗಳನ್ನು ಕಳೆದುಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಕೊರೊನಾ ವೈರಸ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ನೆರವು ನೀಡುವಂತೆ ರಾಜ್ಯ...
ಸುದ್ದಿದಿನ,ದಾವಣಗೆರೆ : ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ ಬಸವರಾಜ್ ಗೆ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಮಾಜಿ ಲೋಕಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಡಿ. ಬಸವರಾಜ್ ಗೆ ಕೊಲೆ ಬೆದರಿಕೆ ಹಾಕಿರುವುದನ್ನು...