ಸುದ್ದಿದಿನ,ಬೆಂಗಳೂರು : ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಮಾನ್ಯ ಯಡಿಯೂರಪ್ಪ ಅವರು ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಎಂದು ಮಾಜಿ...
ಸುದ್ದಿದಿನ, ಬೆಂಗಳೂರು : ಜನಾದೇಶದ ಬಲದಿಂದ ಬಿ.ಎಸ್.ಯಡಿಯೂರಪ್ಪ ಅವರು ಎಂದೂ ಮುಖ್ಯಮಂತ್ರಿಯಾಗಿಲ್ಲ. ಈ ಬಾರಿ ಕೂಡಾ ಅವರ ಮೇಲೆ ರಾಜ್ಯದ ಜನತೆಗೆ ವಿಶ್ವಾಸ ಇಲ್ಲ. ಅಕ್ರಮ ಮಾರ್ಗಗಳ ಮೂಲಕ ಸದನದ ವಿಶ್ವಾಸ ಸಂಪಾದನೆ ಮಾಡಲು ಹೊರಟಿರುವ...
ಸುದ್ದಿದಿನ, ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಬಿ ಎಸ್ ಯಡಿಯೂರಪ್ಪ ಅವರು ಕನ್ನಡ ಭಾಷೆಯಲ್ಲಿ, ದೇವರ ಹೆಸರಿನಲ್ಲಿ...
ಸುದ್ದಿದಿನ, ಬೆಂಗಳೂರು :ಸಿದ್ದರಾಮಯ್ಯ ನಿವಾಸದಲ್ಲಿ ಗುರುವಾರ ಈ ಕುರಿತು ಚರ್ಚೆ ನಡೆದಿದೆ. ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್, ಬಿ.ಕೆ.ಹರಿಪ್ರಸಾದ್, ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಪಕ್ಷದ ಮುಂದಿನ ನಡೆ, ಅತೃಪ್ತರ...
ಸುದ್ದಿದಿನ,ಬೆಂಗಳೂರು :‘ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು’ ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ...
ವಿಶ್ವಾಸ ಮತಯಾಚನೆ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಡಿ https://m.facebook.com/groups/194767691293774/wp/355567522030269/?ext=1564149413&hash=AeQtSjd_UT7LGnx5 ಸುದ್ದಿದಿನ.ಕಾಂ|ವಾಟ್ಸಾಪ್|9980346243
ಇಂದು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಿದ ಮಾತುಗಳು ಮತಪ್ರಮಾಣದ ಪ್ರಕಾರ ಮತದಾರರು ನಮಗೆ ಬಹುಮತ ಕೊಟ್ಟಿದ್ದರು. ನಮ್ಮೆರಡು ಪಕ್ಷಗಳ ಒಟ್ಟು ಮತಪ್ರಮಾಣ ಶೇಕಡಾ 54.44. ಇದರ ಆಧಾರದಲ್ಲಿಯೇ ನಾವು ಸರ್ಕಾರ ರಚಿಸಿದ್ದು. ಈ...
ಸುದ್ದಿದಿನ, ಬೆಂಗಳೂರು : ಇಂದು ಸಂಜೆ 6 ಗಂಟೆಯೊಳಗೆ ಮೈತ್ರಿ ಸರ್ಕಾರ ವಿಶ್ವಾಸ ಮತಯಾಚನೆ ಮಾಡಬೇಕು ಎಂದು ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಗಡುವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಅತೃಪ್ತ ಶಾಸಕರಿಗೆ ತಿಳುವಳಿಕೆ ಇಲ್ಲ,...
ಸುದ್ದಿದಿನ, ಬೆಂಗಳೂರು: ಈಗಾಗಲೇ ವಿಶ್ವಾಸ ಮತ ಮಂಡನೆಯ ನಿರ್ಣಯವನ್ನು ಸದನದಲ್ಲಿ ಮಂಡಿಸಲಾಗಿದೆ. ಹಾಗಾಗಿ ಈ ವಿಚಾರ ಸದನದ ಸ್ವತ್ತು. ಸದನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಮಾನ್ಯ ಸಭಾಧ್ಯಕ್ಷರೇ ಸರ್ವೋಚ್ಚರು. ಚರ್ಚೆ ಮತ್ತು ಅಭಿಪ್ರಾಯ ಮಂಡನೆ ಸೇರಿದಂತೆ ಇತರೆ...
ಸುದ್ದಿದಿನ, ಬೆಂಗಳೂರು : ರಾಜ್ಯದ 15 ಶಾಸಕರ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ಮಧ್ಯಂತರ ಆದೇಶದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ನಮ್ಮ ಪಕ್ಷದ ಸದಸ್ಯರಿಗೆ ವಿಪ್ ನೀಡುವ ನನ್ನ ಹಕ್ಕನ್ನು ಹತ್ತಿಕ್ಕಿದಂತೆ ಕಾಣುತ್ತಿದೆ. ಈ...