ಸುದ್ದಿದಿನಡೆಸ್ಕ್:ಹೊಸ ಮೂರು ಅಪರಾಧ ಕಾಯ್ದೆಗಳು ಇಂದಿನಿಂದ ಜಾರಿಗೆ ಬರಲಿದೆ. ಭಾರತೀಯ ನ್ಯಾಯ ಸಂಹಿತಾ-2023, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ-2023, ಭಾರತೀಯ ಸಾಕ್ಷ್ಯ ಅಧಿನಿಯಮ-2023 ಇಂದಿನಿಂದ ಜಾರಿಗೆ ಬರಲಿದೆ. ಕಳೆದ ವರ್ಷ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಗಳನ್ನು...
ಸುದ್ದಿದಿನಡೆಸ್ಕ್:ರಾಜ್ಯದ ಸರ್ಕಾರಿ ಒಡೆತನದ ಏಕೈಕ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಷುಗರ್ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ಅರೆಯುವಿಕೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಇಂದು ಚಾಲನೆ ನೀಡಿದರು. ಬಾಯ್ಲರ್ಗೆ ಅಗ್ನಿ ಸ್ಪರ್ಶ ಮಾಡುವ...
ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾ.ಪಂ. ಸಾಮಾನ್ಯ ಸಭೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ತಾಲ್ಲೂಕು ಪಂಚಾಯತ್ ಆಡಳಿತಾಧಿಕಾರಿ ಎಲ್.ಎ.ಕೃಷ್ಣನಾಯ್ಕ ಇವರ ಅಧ್ಯಕ್ಷತೆಯಲ್ಲಿ ತಾ.ಪಂ.ಸಭಾಂಗಣದಲ್ಲಿ ಜುಲೈ 1 ರಂದು (ನಾಳೆ) ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 13 ರಂದು ರಾಷ್ಟ್ರೀಯ ಲೋಕಾದಾಲತ್ತು ಹಮ್ಮಿಕೊಳ್ಳಲಾಗಿದ್ದು, ಲೋಕ ಅದಾಲತ್ತಿನ ಪೂರ್ವಭಾವಿಯಾಗಿ ಜೂ. 29 ರಂದು ಹರಿಹರದಲ್ಲಿ ಸಭೆ ಮತ್ತು ಸಮಾಲೋಚನಾ ಸಭೆ ಆಯೋಜಿಸಲಾಗಿತ್ತು. ಲೋಕಾದಾಲತ್...
ಸುದ್ದಿದಿನಡೆಸ್ಕ್:ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳ ಜಾರಿಯನ್ನು ತ್ವರಿತಗೊಳಿಸಲಾಗುವುದು ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಜನರಿಗೆ ಕೈಗೆಟಕುವಂತೆ ವಂದೇ ಭಾರತ್...
ಸುದ್ದಿದಿನಡೆಸ್ಕ್: ಮಲೇಬೆನ್ನೂರು ಪುರಸಭೆಯ ನೂತನ ನಾಮಿನಿ ಸದಸ್ಯರಾಗಿ ಆರಿಫ್ ಅಲಿ ಎ. ದೊಡ್ಡಮನಿ ಬಸವರಾಜ್. ಬುಡ್ಡವರ್ ರಫೀಕ್ ಸಾಬ್, ಎಕ್ಕೆಗೊಂದಿ ಕರಿಯಪ್ಪ. ಬಿ ವೀರಯ್ಯ, ರವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಜಿಲ್ಲಾ...
ಸುದ್ದಿದಿನಡೆಸ್ಕ್:ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಕಣದಲ್ಲಿದ್ದ ಅಭ್ಯರ್ಥಿಗಳು, ಪ್ರಾರಂಭದಿಂದ ಚುನಾವಣಾ ಫಲಿತಾಂಶದವರೆಗೂ ಮಾಡಿರುವ ಚುನಾವಣಾ ವೆಚ್ಚಗಳ ಕುರಿತು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಬೇಕಾಗಿದೆ. ಈ ಹಿನ್ನೆಯಲ್ಲಿ ನಿಗತ ಅವಧಿಯೊಳಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಹಾಸನ...
ಸುದ್ದಿದಿನಡೆಸ್ಕ್:ಡಿಸಿಎಂ, ಸಿಎಂ ವಿಚಾರಕ್ಕೆ ಯಾವುದೇ ಚರ್ಚೆ ಆಗಿಲ್ಲ ಬಾಯಿಗೆ ಬೀಗ ಹಾಕಿಕೊಂಡಿದ್ರೆ ಪಕ್ಷಕ್ಕೆ ಒಳ್ಳೆಯದ್ದು ಪಕ್ಷದ ನಾಯಕರಿಗೆ ಡಿಕೆಶಿ ಖಡಕ್ ವಾರ್ನಿಂಗ್ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ...
ಸುದ್ದಿದಿನಡೆಸ್ಕ್:ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ...
ಸುದ್ದಿದಿನಡೆಸ್ಕ್:ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆಯೋಗದ ವರದಿಯನ್ನು ಆದಷ್ಟು ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243