ಸುದ್ದಿದಿನ,ಹುಬ್ಬಳ್ಳಿ : ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು, ಈ ಉದ್ದೇಶಕ್ಕಾಗಿ ಪಕ್ಷ ಬಲಪಡಿಸುವಂತೆ ನಮ್ಮವರಿಗೆ ಕರೆ ನೀಡಿದ್ದೇನೆ. ಯಡಿಯೂರಪ್ಪನವರ ಸರ್ಕಾರ ಹೆಚ್ಚು ಕಾಲ ನಿಲ್ಲುವುದು ಕಷ್ಟ. ಬಂಡಾಯ ಶಾಸಕರನ್ನು ಸೇರಿಸಿಕೊಂಡು ಸರ್ಕಾರ ನಡೆಸುವುದು ಸುಲಭದ...
ಹಲವು ದಿನಗಳಿಂದ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಶನಿವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 66 ವರ್ಷದ ಜೇಟ್ಲಿ ಬಿಜೆಪಿಯ ಹಿರಿಯ ಮುಖಂಡರು. ತಳಹಂತದಿಂದಲೂ ಬಿಜೆಪಿ ಪಕ್ಷ ಸಂಘಟನೆಯಲ್ಲಿ...
ಹೆಚ್.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಆರೋಪಿಸಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಇಂದು) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಿದ್ದರಾಮಯ್ಯರ ಮಾತುಗಳು ಈ ಕೆಳಗಿನಂತಿವೆ. ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಚ್.ಡಿ.ದೇವೇಗೌಡರು ಇತ್ತೀಚೆಗೆ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿ...
ಸುದ್ದಿದಿನ,ಬೆಂಗಳೂರು: 10:30ಕ್ಕೆ ಸಿಎಂ ಬಿಎಸ್ವೈ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ ಸಿ.ಎನ್., ಲಕ್ಷ್ಮಣ ಸವದಿ, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಜಗದೀಶ್ ಶೆಟ್ಟರ್, ಬಿ.ಶ್ರೀರಾಮುಲು, ಎಸ್.ಸುರೇಶ್ ಕುಮಾರ್, ವಿ.ಸೋಮಣ್ಣ, ಸಿ.ಟಿ.ರವಿ,...
ಮೋದಿ ಸರಕಾರ ಭಾರತದೊಂದಿಗೆ “ಜಮ್ಮು ಮತ್ತು ಕಾಶ್ಮೀರವನ್ನು ಸಮಗ್ರೀಕರಿಸಿರುವುದು” ತಮ್ಮ ಮಹಾಸಾಧನೆ ಎಂದು ಡಂಗುರ ಹೊಡೆಯುತ್ತಿದ್ದರೆ, ಅತ್ತ ಕಾಶ್ಮೀರದ ಜನತೆ, ಭಾರತದ ಇತರರೊಂದಿಗೆ ಹೋಲಿಸಿದರೆ ಸ್ವಾತಂತ್ರ್ಯದ ಅರ್ಥವಾದರೂ ಏನು ಎಂದು ಆಶ್ಚರ್ಯ ಪಡುವಂತಹ ವೈದೃಶ್ಯ ಕಣ್ಣಿಗೆ...
ಸುದ್ದಿದಿನ ಡೆಸ್ಕ್ : ಪ್ರಸಕ್ತ ಮಳೆ ನೆರೆಯಿಂದ ಸಂತ್ರಸ್ತರಾದವರಿಗೆ ಗರಿಷ್ಠ ಮಟ್ಟದ ಪರಿಹಾರವನ್ನು ರಾಜ್ಯ ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಅವರು ಸೋಮವಾರ ಧರ್ಮಸ್ಥಳದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ...
ಭಾರತದೊಂದಿಗೆ ಎಲ್ಲಾ ಅನುಕೂಲಗಳನ್ನು ಅಮೆರಿಕಾ ಪಡೆಯುತ್ತಿದ್ದು, ಪಾಕಿಸ್ತಾನ ವಿಷಯದಲ್ಲಿ ಮಧ್ಯಸ್ಥಿಕೆಗೆ ಭಾರತ ನಿರಂತರವಾಗಿ ಅಮೆರಿಕಾಕ್ಕೆ ಮನವಿ ಮಾಡುತ್ತಿರುವುದರಿಂದ, ಟ್ರಂಪ್ ಇದೀಗ ಭಾರತವು ಕಾಶ್ಮೀರ ವಿಚಾರವನ್ನು ಅಮೆರಿಕಾದ ಇಷ್ಟಕ್ಕೆ ತಕ್ಕಂತೆ ನಿರ್ವಹಿಸಬೇಕು ಎಂದು ಸಂಕೇತ ನೀಡುತ್ತಿದ್ದಾರೆ....
ಸುದ್ದಿದಿನ, ಬೆಂಗಳೂರು : ಪ್ರಣಾಳಿಕೆಯಲ್ಲಿನ ಆಶ್ವಾಸನೆಯಂತೆ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿದ್ದೀವಿ ಎನ್ನುತ್ತೀರಲ್ಲಾ ಮಾನ್ಯ ನರೇಂದ್ರ ಮೋದಿ ಅವರೇ, ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು, ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿಟ್ಟು, ಸೈನಿಕರ ಕಾವಲು ಹಾಕುತ್ತೇನೆ ಎಂದು ಪ್ರಣಾಳಿಕೆಯಲ್ಲಿ...
“ಜಮ್ಮು ಮತ್ತು ಕಾಶ್ಮೀರ ರಾಜ್ಯದ ನಾಶವನ್ನು ನಿಲ್ಲಿಸಿ,ಸಂವಿಧಾನದ ಕಲಮು 370ನ್ನು ರಕ್ಷಿಸಿ” :ಸಿಪಿಐ(ಎಂ) ಪೊಲಿಟ್ ಬ್ಯುರೊ ಕರೆ ಮೋದಿ ಸರಕಾರ ಸಂವಿಧಾನದ ಕಲಮು 370 ರ ವಜಾ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಕಳಚಿ...
ಸುದ್ದಿದಿನ,ಬೆಂಗಳೂರು : ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಮಾನ್ಯ ಯಡಿಯೂರಪ್ಪ ಅವರು ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಎಂದು ಮಾಜಿ...