ಸುದ್ದಿದಿನ,ಕಲಬುರಗಿ: ಕೇಂದ್ರದಲ್ಲಿ ಬಿಜೆಪಿ ಆಡಳಿತ ಕೊನೆಗೊಂಡು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ನಮ್ಮ ಕಾರ್ಯಕರ್ತರು ಈ ಬಾರಿ ಸಂಕಲ್ಪ ಮಾಡಿ ಚುನಾವಣೆಯಲ್ಲಿ ಹೋರಾಟ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆಕೊಟ್ಟರು. ಕಲಬುರಗಿಯಲ್ಲಿ ಇಂದು...
ಸುದ್ದಿದಿನ,ಬೆಂಗಳೂರು: ನಾನು ಮಂಡ್ಯದ ಲೋಕಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಸುಮಲತಾ ಅಂಬರೀಶ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಮಂಡ್ಯದ ಜನತೆಯ ಪ್ರೀತಿಗೆ ನಾನು ಋಣಿಯಾಗಿದ್ದೇನೆ. ಅವರ ಒತ್ತಾಯದ ಮೇರೆಗೆ ಅಂಬರೀಶ್...
ಸುದ್ದಿದಿನ, ಚಾಮರಾಜನಗರ: ಮುಂದಿನ ದಿನಗಳಲ್ಲಿ ನಡೆಯಲಿರುವ ಲೋಕ ಸಮರದಲ್ಲಿ ಮಾಜಿ ಮುಖ್ಯಮಂತ್ರಿ ಮಾಯಾವತಿಯವರು ಈ ದೇಶದ ಪ್ರಧಾನ ಮಂತ್ರಿಯಾಗುತ್ತಾರೆ ಅಂತ ಚಾಮರಾಜನಗರದಲ್ಲಿ ಮಾಜಿ ಸಚಿವ ಹಾಗೂ ಕೊಳ್ಳೇಗಾಲದ ಶಾಸಕ ಎನ್. ಮಹೇಶ್ ಭವಿಷ್ಯ ನುಡಿದರು. ಚಾಮರಾಜನಗರದ...
ಸುದ್ದಿದಿನ, ಒಡಿಶಾ: ಮುಂಬರುವ ಅಸೆಂಬ್ಲಿ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷ (BSP) ಟ್ರಾನ್ಸ್ಜೆಂಡರ್ ಅಭ್ಯರ್ಥಿಯನ್ನ ಕಣಕ್ಕಿಳಿಸಲಿದೆ. 27 ವಯಸ್ಸಿನ ಟ್ರಾನ್ಸ್ಜೆಂಡರ್ ಕಾಜಲ್ ನಾಯಕ್, ಸಾಮಾಜಿಕ ಕಾರ್ಯಕರ್ತೆಯಾಗಿದ್ದು, ಜಾಜ್ಪುರ ಜಿಲ್ಲೆ ಕೊರೆಯಿ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಿದ್ದಾರೆ. ಈ...
ಸುದ್ದಿದಿನ,ಬೆಂಗಳೂರು: ಎರಡೆರಡು ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧೆ ವಿಚಾರ ಡಬಲ್ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಲೋಕಸಭೆಯ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರಾಜ್ ವಿರೋಧ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ...
ಸುದ್ದಿದಿನ ಡೆಸ್ಕ್ : ಅದ್ಯಾಕೋ ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಜೆಡಿಎಸ್ನ ಪರಿಸ್ಥಿತಿ ಸರಿಯಾಗಿಲ್ಲ ಅನ್ಸುತ್ತೆ. ಒಂದಲ್ಲ ಒಂದು ಸಂಕಷ್ಟಗಳನ್ನ ಎದುರಿಸ್ತಿರೋ ಜೆಡಿಎಸ್ಗೆ ಮತ್ತೊಂದು ಆಘಾತ ಆಗಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ದಿಢೀರ್ ಜೆಡಿಎಸ್ಗೆ...
ಸುದ್ದಿದಿನ ಡೆಸ್ಕ್ : ದಾದಾಸಾಹೇಬ್ ಕಾನ್ಶಿರಾಮರ ಜನ್ಮದಿನದಂದು ಅಕ್ಕ ಮಾಯಾವತಿಯವರನ್ನು ಭೇಟಿ ಮಾಡಿದ ಜನಸೇನ ಪಕ್ಷದ ನಾಯಕ ಪವನ್ ಕಲ್ಯಾಣ್ ಆಂದ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಬಿಎಸ್ಪಿಯ ಜೊತೆಗೆ ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ...
ಸುದ್ದಿದಿನ,ಮೈಸೂರು : ನಾನು ಮಹದೇವಪ್ಪ ಬೆಂಗಳೂರು ಮೈಸೂರು ರಸ್ತೆ ಅಭಿವೃದ್ಧಿ ಪಡಿಸುವಾಗ ಪ್ರತಾಪ್ ಸಿಂಹ ಎಲ್ಲಿದ್ದ. ಅವನ ಕೊಡುಗೆ ಮೈಸೂರಿಗೆ ಏನು.? ನಾವು ಮಾಡಿದ ಕೆಲಸವನ್ನು ತಾನು ಮಾಡಿದ್ದು ಎಂದು ಹೇಳಿ ತಿರುಗುತ್ತಿದ್ದಾನೆ ಎಂದು ಸಿದ್ದಾರಾಮಯ್ಯ...
ಸುದ್ದಿದಿನ,ಚಾಮರಾಜನಗರ : ಅತ್ಯಂತ ಕಳಪೆ ಸಂಸದ ಅನಂತ್ ಕುಮಾರ್ ಹೆಗಡೆ ಈ ಬಾರಿ ಅವರನ್ನ ಹೀನಾಯವಾಗಿ ಸೋಲಿಸಿ ಉತ್ತರ ಕರ್ನಾಟಕದವರು ಅವರನ್ನ ಮನೆಗೆ ಕಳುಹಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದರು. ಚಾಮರಾಜನಗರದಲ್ಲಿ ಇಂದು...
ಸುದ್ದಿದಿನ,ದಾವಣಗೆರೆ : ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ದಾವಣಗೆರೆಯಲ್ಲಿ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಪ್ರತಿಕ್ರಿಯೆ ನೀಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಸಿದ್ಧ, ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು. ಉಮೇದುವಾರಿಕೆ ಸಲ್ಲಿಸಲು...