ಸುದ್ದಿದಿನ, ಬೆಂಗಳೂರು : ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಲ್ಲಿನ ಜನತೆ ಅಪಾರವಾದ ಪ್ರಮಾಣದಲ್ಲಿ ಪ್ರೀತಿಯಿಂದ ಒತ್ತಾಯ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಲ್ಲಿ ಜನತೆಯ ಅಪೇಕ್ಷೆ, ಅಭಿಪ್ರಾಯವನ್ನು ನನ್ನ ಮುಂದಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಸಮನ್ವಯ...
ಸುದ್ದಿದಿನ, ಮೈಸೂರು : ನಾನು ಮಾನವ ಧರ್ಮದ ಸೇವಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ತಿರುಮಕೂಡಲು ನರಸೀಪುರದಲ್ಲಿ ನಡೆಯುತ್ತಿರುವ 11ನೇ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಮತ್ತು...
ಸುದ್ದಿದಿನ, ಕೋಲಾರ : ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಗಳಾದರೂ ಅವರೇ ನನಗೆ ನಾಯಕ,ಅವರೇ ನನ್ನ ಮುಖ್ಯ ಮಂತ್ರಿಗಳು ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದರು. ಕೋಲಾರ ಜಿಲ್ಲೆಯ ಶ್ರೀನಿವಾಸ ಕನಕ ಭವನದ ಉದ್ಘಾಟನೆ ಕಾರ್ಯಕ್ರಮದ ವೇಳೆ ಮಾತನಾಡಿದ...
ನಿರಂತರವಾಗಿ ರಕ್ತ ಹರಿಯಲು ಕಾರಣವಾಗಿರುವ ಕಾಶ್ಮೀರ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದವರು ಇಬ್ಬರು ಪ್ರಧಾನಿಗಳು. ಮೊದಲನೆಯವರು ಇಂದಿರಾಗಾಂಧಿ, ಎರಡನೆಯವರು ಅಟಲಬಿಹಾರಿ ವಾಜಪೇಯಿ. ಇಂದಿರಾಗಾಂಧಿ ಮತ್ತು ಝುಲ್ಪಿಕರ್ ಅಲಿ ಭುಟ್ಟೋ ನಡುವೆ ನಡೆದಿದ್ದ ಶಿಮ್ಲಾ ಮಾತುಕತೆ...
ಸುದ್ದಿದಿನ ಡೆಸ್ಕ್ : ನಿನ್ನೆ ಬೆಂಗಳೂರಿನಲ್ಲಿ ಹುತಾತ್ಮಯೋಧರಿಗೆ ಸಂತಾಪ ಸೂಚಿಸಲು ಖಾಸಗಿ ಸುದ್ದಿವಾಹಿನಿಯೊಂದು ಕಾರ್ಯಕ್ರಮ ಏರ್ಪಡಿಸಿತ್ತು. ಈ ಸಂತಾಪ ಸಭೆಯಲ್ಲಿ ಪ್ರಕಾಶ್ ರೈ ಮಾತನಾಡುವ ಸಂದರ್ಭದಲ್ಲಿ ‘ ಡೋಂಗೀ ದೇಶಭಕ್ತರು’ ಅವರ ಮಾತುಗಳನ್ನು ಸರಿಯಾಗಿ ಕೇಳಿಸಿಕೊಳ್ಳುವ...
ಸುದ್ದಿದಿನ ಬೆಂಗಳೂರು : ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೀಡಾಗಿ ವೀರಮರಣವನ್ನಪ್ಪಿದ ನಮ್ಮ ನಾಡಿನ ಹೆಮ್ಮೆಯ ಪುತ್ರ ಎಚ್.ಗುರು ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ. ಮಂಡ್ಯದ ಗುಡಿಗೆರೆ ನಿವಾಸಿಯಾದ ವೀರಯೋಧನ ಕುಟುಂಬದ ಶೋಕದಲ್ಲಿ ನಾವೆಲ್ಲ ಭಾಗಿಯಾಗಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ...
ಸುದ್ದಿದಿನ, ತುಮಕೂರು : ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದು ಅವರ ಹಣೆಬರಹ, ಮುಂದೊಂದು ದಿನ ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ಶಾಸಕ ವಿ ಸೋಮಣ್ಣ ಹೇಳಿದರು. ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರದ...
ಸುದ್ದಿದಿನ,ಬೆಳಗಾವಿ : ಬಿಜೆಪಿಯವರು ರಾಷ್ಟ್ರದ ಜನರನ್ನ 17ರೂಪಾಯಿಗೆ ಅಡವಿಟ್ಟುಕೊಂಡಿದ್ದಾರೆ. ಬಿಜೆಪಿಯವರು ಅಧಿಕಾರದ ಭ್ರಮೆಯಲ್ಲಿದ್ದಾರೆ.ಕಾಟಾಚಾರಕ್ಕೆ ಬರಗಾಲದ ಪ್ರವಾಸ ಮಾಡಿದ್ದಾರೆ. ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪ ಹೋಮ್ ಠುಸ್ ಆಗಲಿದೆ ಎಂದು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ...
ಸುದ್ದಿದಿನ, ಬೆಂಗಳೂರು : ‘ಪ್ರಧಾನಿ ನರೇಂದ್ರ ಮೋದಿಯವರ ರೀತಿ ನಾನು ಢೊಂಗಿ ಬಜೆಟ್ ಅನ್ನು ಮಂಡಿಸುವುದಿಲ್ಲ. ನಾನು ಅತ್ಯುತ್ತಮವಾದ ಬಜೆಟ್ ಅನ್ನು ಮಂಡಿಸುತ್ತೇನೆ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವ್ಯಂಗ್ಯವಾಡಿದರು. ಇಂದು (ಸೋಮವಾರ) ಎಚ್.ಡಿ. ದೇವೇಗೌಡ ಅವರ...
ಸುದ್ದಿದಿನ, ಕಲಬುರಗಿ : ಆರು ತಿಂಗಳಿನಿಂದ ಸರ್ಕಾರ ಕೆಡತಿವಿ ಅಂತಾ ಬಿಜೆಪಿಯವರು ಹೇಳ್ತಾನೆ ಬರ್ತಿದಾರೆ, ರಾಜ್ಯದ ಹಿತ ಬಿಟ್ಟು ಅಧಿಕಾರಕ್ಕಾಗಿ ಅವರು ಒದ್ದಾಡುತ್ತಿದ್ದಾರೆ ಕಲಬುರಗಿಯಲ್ಲಿ ಸಚಿವ ಎಚ್ಡಿ ರೇವಣ್ಣ ಸುದ್ಧಿಗೋಷ್ಟಿಯಲ್ಲಿ ಕಿಡಿಕಾರಿದರು. ನಂತರ ಮಾತನಾಡಿದ ಅವರು...