ಸುದ್ದಿದಿನಡೆಸ್ಕ್:ರಾಜ್ಯದ 31 ಜಿಲ್ಲೆಗಳ, ಒಟ್ಟು 6 ಸಾವಿರದ 380 ಗ್ರಾಮಗಳಲ್ಲಿ, ಗ್ರಾಮಸ್ಥರು ಕುಡಿಯುವ ನೀರಿನ ಬವಣೆ ಎದುರಿಸುತ್ತಿದ್ದು, ಗ್ರಾಮ ಪಂಚಾಯಿತಿಗಳು, ಅನುದಾನವಿಲ್ಲದೆ, ಸೊರಗುತ್ತಿವೆ ಎಂದು, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ, ಎಕ್ಸ್ ಮಾಧ್ಯಮದಲ್ಲಿ, ಅಸಮಾಧಾನ...
ಸುದ್ದಿದಿನಡೆಸ್ಕ್:ವಕ್ಫ್ ತಿದ್ದುಪಡಿ ಮಸೂದೆ, ಏಕೀಕೃತ ವಕ್ಫ್ ನಿರ್ವಹಣೆ ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ, ‘ಉಮ್ಮೀದ್ 2024’, ರಾಷ್ಟ್ರ ಪತಿ ದ್ರೌಪದಿ ಮುರ್ಮು ಅವರ ಅಂಕಿತದೊಂದಿಗೆ, ಕಾಯ್ದೆಯಾಗಿ, ದೇಶಾದ್ಯಂತ ಜಾರಿಗೊಂಡಿವೆ. ಮುಸಲ್ಮಾನ್ ವಕ್ಫ್ ರದ್ದು ಮಸೂದೆ –...
ಸುದ್ದಿದಿನಡೆಸ್ಕ್:ವಿವಿಧ ಕಾರಣಗಳಿಂದ ತೆರವಾಗಿರುವ, ರಾಜ್ಯದ 133 ತಾಲೂಕುಗಳ, 222 ಗ್ರಾಮ ಪಂಚಾಯಿತಿಗಳ, ೨೬೦ ಸದಸ್ಯ ಸ್ಥಾನಗಳಿಗೆ, ಮೇ 11 ರಂದು ಚುನಾವಣೆ ನಿಗದಿಯಾಗಿದೆ ಎಂದು, ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಇದೇ 22 ರಂದು ಚುನಾವಣಾ...
ವರದಿ: ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ವಿಜಯನಗರ: ಹಂಪಿ ಕನ್ನಡ ವಿಶ್ವವಿದ್ಯಾಲಯದ 33 ನೇ ನುಡಿಹಬ್ಬ ಸಮಾರಂಭವು ಶುಕ್ರವಾರ ರಂದು ವಿವಿ ಆವರಣದ ನವರಂಗ ಬಯಲು ರಂಗಮಂದಿರದಲ್ಲಿ ನಡೆಯಿತು. ಈ ವೇಳೆ ಗಣನೀಯ ಸಾಧನೆ ಮಾಡಿದ...
ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 5 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರಪಾಲಿಕೆಯ ಆವರಣದಲ್ಲಿರುವ ಶ್ರೀಮತಿ ರಾಧಮ್ಮ ಚನ್ನಗಿರಿ...
ಸುದ್ದಿದಿನ,ದಾವಣಗೆರೆ: ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿರುವ ಕೇಂದ್ರದ ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರವು ಈ ಮೂಲಕ ಮುಸ್ಲಿಮರನ್ನು ಕಡೆಗಣಿಸುವ, ವೈಯಕ್ತಿಕ ಕಾನೂನುಗಳು ಮತ್ತು ಆಸ್ತಿ ಕಸಿದುಕೊಳ್ಳುವ ಗುರಿಯನ್ನು ಹೊಂದಿರುವ ಅಸ್ತ್ರವಾಗಿದೆ ಎಂದು ಅಖಿಲ...
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿ ಜೀವನದ ಕನಸುಗಳನ್ನು ನನಸಾಗಿಸಲು ನಿರಂತರ ಪ್ರಯತ್ನ ಬಹಳ ಮುಖ್ಯವಾಗಿರುತ್ತದೆ. ಶಿಕ್ಷಣವು ವ್ಯಕ್ತಿಯ ಜೀವನದಲ್ಲಿ ಹೊಸ ಆಲೋಚನೆಗಳು, ಜ್ಞಾನ ಮತ್ತು ಸಾಧ್ಯತೆಗಳನ್ನು ತುಂಬುವ ನಿರಂತರ ಪ್ರಯಾಣವಾಗಿದೆ. ದಾವಣಗೆರೆ ವಿಶ್ವವಿದ್ಯಾನಿಲಯ 2009 ರಲ್ಲಿ ಸ್ಥಾಪನೆಯಾಗಿದ್ದರೂ ಪ್ರಗತಿಗೆ ಪೂರಕವಾಗಿದೆ...
ಸುದ್ದಿದಿನ,ಕೊಟ್ಟೂರು:ತಾಲೂಕಿನ ಬೋರನಹಳ್ಳಿ ಗ್ರಾಮ ಮುಖ್ಯಪೊಲೀಸ್ ಪೇದೆ ಕೊಟ್ರೇಶ್ ಚಿಮ್ಮನಹಳ್ಳಿ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲು 02.04.2025 ರಂದು ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಕೊಟ್ರೇಶ್ ಅವರು 2005 ರಿಂದ ಪೊಲೀಸ್ ಇಲಾಖೆಯಲ್ಲಿ...
ಸುದ್ದಿದಿನಡೆಸ್ಕ್:ಇಂದು ಹೊಸ ಹಣಕಾಸು ವರ್ಷ ಪ್ರಾರಂಭವಾಗಲಿದ್ದು, ಕೆಲವು ಪ್ರಮುಖ ತೆರಿಗೆ ಹಾಗೂ ಹಣಕಾಸು ಬದಲಾವಣೆಗಳು ಮತ್ತು ಕೆಲವು ನೀತಿ ಸುಧಾರಣೆಗಳು ಜಾರಿಗೆ ಬರಲಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಹೊಸ ಆದಾಯ ತೆರಿಗೆ...
ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ 2 ಸಾವಿರ ಹೊಸ ಬಸ್ ಖರೀದಿ ಮಾಡಲು 130ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ನಿನ್ನೆ ಶಿರಸಿಯಲ್ಲಿ ಹೇಳಿದ್ದಾರೆ. ಶಿರಸಿಯ ಕೇಂದ್ರ ಬಸ್...